ಲುಕ್ಮಾನ್ · 2/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
تِلْكَ آيَاتُ الْكِتَابِ الْحَكِيمِ ۝٢
Tilka Aayaatul Kitaabil Hakeem
📖 ಕನ್ನಡ ಅರ್ಥ
ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.

🎧 ಆಲಿಸಿ


📜 ಆಯತ್ 1-4 — ಸೂರಾ ಲುಕ್ಮಾನ್

1الم
ಅಲೀಫ್ ಲಾಮ್ ಮೀಮ್.
2تِلْكَ آيَاتُ الْكِتَابِ الْحَكِيمِ
ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.
3هُدًى وَرَحْمَةً لِّلْمُحْسِنِينَ
ಒಳಿತಿನ ಪಾಲಕರಿಗೆ ಇದು ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
4الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُم بِالْآخِرَةِ هُمْ يُوقِنُونَ
ಅವರೇ ನಮಾಝ್ ಸಂಸ್ಥಾಪಿಸುವವರೂ, ಝಕಾತ್ ನೀಡುವವರೂ ಮತ್ತು ಪರಲೋಕದಲ್ಲಿ ದೃಢನಂಬಿಕೆಯುಳ್ಳವರೂ ಆಗಿದ್ದಾರೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
2ಆಯತ್

ಅನುವಾದ — ಲುಕ್ಮಾನ್ 2

ಸೂರಾ ಲುಕ್ಮಾನ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.

ಸೂರಾ ಆಯತ್ 2/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 1–4. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers