ಲುಕ್ಮಾನ್ · 23/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
وَمَن كَفَرَ فَلَا يَحْزُنكَ كُفْرُهُ ۚ إِلَيْنَا مَرْجِعُهُمْ فَنُنَبِّئُهُم بِمَا عَمِلُوا ۚ إِنَّ اللَّهَ عَلِيمٌ بِذَاتِ الصُّدُورِ ۝٢٣
Wa man kafara falaa yahzunka kufruh; ilainaa marji`uhum fanunabbi`uhum bimaa `amiloo; innal laaha `aleemum bizaatis sudoor
📖 ಕನ್ನಡ ಅರ್ಥ
(ಓ ಪೈಗಂಬರರೇ) ಸತ್ಯನಿಷೇಧಿಗಳ ಸತ್ಯನಿಷೇಧವು ನಿಮಗೆ ದುಃಖಕ್ಕೀಡು ಮಾಡದಿರಲಿ, ಕೊನೆಗೆ ಅವರೆಲ್ಲರ ಮರಳುವಿಕೆಯು ನಮ್ಮೆಡೆಗೇ ಆಗಿದೆ. ಅನಂತರ ನಾವು ಅವರಿಗೆ ಅವರು ಮಾಡುತ್ತಿದ್ದುದೆಲ್ಲವನ್ನು ತಿಳಿಸಿಕೊಡುವೆವು. ನಿಸ್ಸಂದೇಹವಾಗಿಯು ಅಲ್ಲಾಹನು ಹೃದಯಗಳಲ್ಲಿರುವ ರಹಸ್ಯಗಳನ್ನು ಅರಿಯುತ್ತಾನೆ.

🎧 ಆಲಿಸಿ


📜 ಆಯತ್ 21-25 — ಸೂರಾ ಲುಕ್ಮಾನ್

21وَإِذَا قِيلَ لَهُمُ اتَّبِعُوا مَا أَنزَلَ اللَّهُ قَالُوا بَلْ نَتَّبِعُ مَا وَجَدْنَا عَلَيْهِ آبَاءَنَا ۚ أَوَلَوْ كَانَ الشَّيْطَانُ يَدْعُوهُمْ إِلَىٰ عَذَابِ السَّعِيرِ
ಮತ್ತು ಅವರೊಂದಿಗೆ “ಅಲ್ಲಾಹನು ಅವತೀರ್ಣಗೊಳಿಸಿರುವುದನ್ನು ಅನುಸರಿಸಿರಿ” ಎಂದು ಹೇಳಲಾದರೆ ಅವರು ಹೇಳುತ್ತಾರೆ: ಇಲ್ಲ, ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿದ್ದುದಾಗಿ ಕಂಡಿದ್ದೇವೆಯೋ ಅದನ್ನೇ ನಾವು ಅನುಸರಿಸುತ್ತೇವೆ ಶೈತಾನನು ಅವರನ್ನು (ಅವರ ಪೂರ್ವಿಕರನ್ನು) ನರಕದ ಯಾತನೆಯೆಡೆಗೆ ಕರೆಯುತ್ತಿದ್ದರೂ ಸರಿಯೇ?
22۞ وَمَن يُسْلِمْ وَجْهَهُ إِلَى اللَّهِ وَهُوَ مُحْسِنٌ فَقَدِ اسْتَمْسَكَ بِالْعُرْوَةِ الْوُثْقَىٰ ۗ وَإِلَى اللَّهِ عَاقِبَةُ الْأُمُورِ
ಯಾರು ತನ್ನನ್ನು ಅಲ್ಲಾಹನಿಗೆ ಅರ್ಪಿಸಿಕೊಂಡು ಸತ್ಕರ್ಮಿಯೂ ಆದವನು ನಿಶ್ಚಯವಾಗಿಯೂ ಅವನು ಅತ್ಯಂತ ಸದೃಢ ಪಾಶವನ್ನು (ಇಸ್ಲಾಮನ್ನು) ಹಿಡಿದುಕೊಂಡನು. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನೆಡೆಗೇ ಆಗಿದೆ.
23وَمَن كَفَرَ فَلَا يَحْزُنكَ كُفْرُهُ ۚ إِلَيْنَا مَرْجِعُهُمْ فَنُنَبِّئُهُم بِمَا عَمِلُوا ۚ إِنَّ اللَّهَ عَلِيمٌ بِذَاتِ الصُّدُورِ
(ಓ ಪೈಗಂಬರರೇ) ಸತ್ಯನಿಷೇಧಿಗಳ ಸತ್ಯನಿಷೇಧವು ನಿಮಗೆ ದುಃಖಕ್ಕೀಡು ಮಾಡದಿರಲಿ, ಕೊನೆಗೆ ಅವರೆಲ್ಲರ ಮರಳುವಿಕೆಯು ನಮ್ಮೆಡೆಗೇ ಆಗಿದೆ. ಅನಂತರ ನಾವು ಅವರಿಗೆ ಅವರು ಮಾಡುತ್ತಿದ್ದುದೆಲ್ಲವನ್ನು ತಿಳಿಸಿಕೊಡುವೆವು. ನಿಸ್ಸಂದೇಹವಾಗಿಯು ಅಲ್ಲಾಹನು ಹೃದಯಗಳಲ್ಲಿರುವ ರಹಸ್ಯಗಳನ್ನು ಅರಿಯುತ್ತಾನೆ.
24نُمَتِّعُهُمْ قَلِيلًا ثُمَّ نَضْطَرُّهُمْ إِلَىٰ عَذَابٍ غَلِيظٍ
ನಾವು ಅವರಿಗೆ ಅಲ್ಪಕಾಲ ಭೂಲೋಕದಲ್ಲಿ ಸುಖಭೋಗಗಳನ್ನು ನೀಡುವೆವು. ಕೊನೆಗೆ ಅವರನ್ನು ಕಠಿಣಯಾತನೆಯೆಡೆಗೆ ಬಲವಂತವಾಗಿ ಎಳೆದೊಯ್ಯುವೆವು.
25وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದವನು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಅವರು ಅಲ್ಲಾಹನೆಂದು ಉತ್ತರಿಸುವರು. ಹೇಳಿರಿ: ಅಲ್ಲಾಹನಿಗೇ ಸರ್ವಸ್ತುತಿ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
23ಆಯತ್

ಅನುವಾದ — ಲುಕ್ಮಾನ್ 23

ಸೂರಾ ಲುಕ್ಮಾನ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಸತ್ಯನಿಷೇಧಿಗಳ ಸತ್ಯನಿಷೇಧವು ನಿಮಗೆ ದುಃಖಕ್ಕೀಡು ಮಾಡದಿರಲಿ, ಕೊನೆಗೆ ಅವರೆಲ್ಲರ ಮರಳುವಿಕೆಯು…

ಸೂರಾ ಆಯತ್ 23/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers