ಲುಕ್ಮಾನ್ · 26/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
لِلَّهِ مَا فِي السَّمَاوَاتِ وَالْأَرْضِ ۚ إِنَّ اللَّهَ هُوَ الْغَنِيُّ الْحَمِيدُ ٢٦
Transliteration
Lilaahi ma fis samaa waati wal ard; innal laaha Huwal Ghaniyyul Hameed
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 24-28 — ಸೂರಾ ಲುಕ್ಮಾನ್
24نُمَتِّعُهُمْ قَلِيلًا ثُمَّ نَضْطَرُّهُمْ إِلَىٰ عَذَابٍ غَلِيظٍ
ನಾವು ಅವರಿಗೆ ಅಲ್ಪಕಾಲ ಭೂಲೋಕದಲ್ಲಿ ಸುಖಭೋಗಗಳನ್ನು ನೀಡುವೆವು. ಕೊನೆಗೆ ಅವರನ್ನು ಕಠಿಣಯಾತನೆಯೆಡೆಗೆ ಬಲವಂತವಾಗಿ ಎಳೆದೊಯ್ಯುವೆವು.
25وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದವನು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಅವರು ಅಲ್ಲಾಹನೆಂದು ಉತ್ತರಿಸುವರು. ಹೇಳಿರಿ: ಅಲ್ಲಾಹನಿಗೇ ಸರ್ವಸ್ತುತಿ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
26لِلَّهِ مَا فِي السَّمَاوَاتِ وَالْأَرْضِ ۚ إِنَّ اللَّهَ هُوَ الْغَنِيُّ الْحَمِيدُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ.
27وَلَوْ أَنَّمَا فِي الْأَرْضِ مِن شَجَرَةٍ أَقْلَامٌ وَالْبَحْرُ يَمُدُّهُ مِن بَعْدِهِ سَبْعَةُ أَبْحُرٍ مَّا نَفِدَتْ كَلِمَاتُ اللَّهِ ۗ إِنَّ اللَّهَ عَزِيزٌ حَكِيمٌ
ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
28مَّا خَلْقُكُمْ وَلَا بَعْثُكُمْ إِلَّا كَنَفْسٍ وَاحِدَةٍ ۗ إِنَّ اللَّهَ سَمِيعٌ بَصِيرٌ
ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
26ಆಯತ್
ಅನುವಾದ — ಲುಕ್ಮಾನ್ 26
ಸೂರಾ ಲುಕ್ಮಾನ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ.ಸೂರಾ ಆಯತ್ 26/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 24–28. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


