ಲುಕ್ಮಾನ್ · 27/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
وَلَوْ أَنَّمَا فِي الْأَرْضِ مِن شَجَرَةٍ أَقْلَامٌ وَالْبَحْرُ يَمُدُّهُ مِن بَعْدِهِ سَبْعَةُ أَبْحُرٍ مَّا نَفِدَتْ كَلِمَاتُ اللَّهِ ۗ إِنَّ اللَّهَ عَزِيزٌ حَكِيمٌ ۝٢٧
Wa law annamaa fil ardi min shajaratin aqlaamunw wal bahru yamudduhoo mim ba`dihee sab`atu abhurim maa nafidat Kalimaatul laah; innal laaha `azeezun Hakeem
📖 ಕನ್ನಡ ಅರ್ಥ
ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಲುಕ್ಮಾನ್

25وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದವನು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಅವರು ಅಲ್ಲಾಹನೆಂದು ಉತ್ತರಿಸುವರು. ಹೇಳಿರಿ: ಅಲ್ಲಾಹನಿಗೇ ಸರ್ವಸ್ತುತಿ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
26لِلَّهِ مَا فِي السَّمَاوَاتِ وَالْأَرْضِ ۚ إِنَّ اللَّهَ هُوَ الْغَنِيُّ الْحَمِيدُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ.
27وَلَوْ أَنَّمَا فِي الْأَرْضِ مِن شَجَرَةٍ أَقْلَامٌ وَالْبَحْرُ يَمُدُّهُ مِن بَعْدِهِ سَبْعَةُ أَبْحُرٍ مَّا نَفِدَتْ كَلِمَاتُ اللَّهِ ۗ إِنَّ اللَّهَ عَزِيزٌ حَكِيمٌ
ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
28مَّا خَلْقُكُمْ وَلَا بَعْثُكُمْ إِلَّا كَنَفْسٍ وَاحِدَةٍ ۗ إِنَّ اللَّهَ سَمِيعٌ بَصِيرٌ
ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು.
29أَلَمْ تَرَ أَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي إِلَىٰ أَجَلٍ مُّسَمًّى وَأَنَّ اللَّهَ بِمَا تَعْمَلُونَ خَبِيرٌ
ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಸೂರ್ಯ ಮತ್ತು ಚಂದ್ರರನ್ನು ಅವನೇ ವಿಧೇಯಗೊಳಿಸಿರುತ್ತಾನೆ. ಪ್ರತಿಯೊಂದು ಸಹ ಒಂದು ನಿಶ್ಚಿತ ಕಾಲಾವಧಿಯವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವ ಸಕಲ ಕಾರ್ಯಗಳ ಕುರಿತು ಅಲ್ಲಾಹನು ಅರಿವುಳ್ಳವನಾಗಿರುತ್ತಾನೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
27ಆಯತ್

ಅನುವಾದ — ಲುಕ್ಮಾನ್ 27

ಸೂರಾ ಲುಕ್ಮಾನ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು…

ಸೂರಾ ಆಯತ್ 27/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers