ಲುಕ್ಮಾನ್ · 28/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
مَّا خَلْقُكُمْ وَلَا بَعْثُكُمْ إِلَّا كَنَفْسٍ وَاحِدَةٍ ۗ إِنَّ اللَّهَ سَمِيعٌ بَصِيرٌ ۝٢٨
Maa khalqukum wa laa ba`sukum illaa kanafsinw-waa hidah; innal laaha Samee`um Baseer
📖 ಕನ್ನಡ ಅರ್ಥ
ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಲುಕ್ಮಾನ್

26لِلَّهِ مَا فِي السَّمَاوَاتِ وَالْأَرْضِ ۚ إِنَّ اللَّهَ هُوَ الْغَنِيُّ الْحَمِيدُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ.
27وَلَوْ أَنَّمَا فِي الْأَرْضِ مِن شَجَرَةٍ أَقْلَامٌ وَالْبَحْرُ يَمُدُّهُ مِن بَعْدِهِ سَبْعَةُ أَبْحُرٍ مَّا نَفِدَتْ كَلِمَاتُ اللَّهِ ۗ إِنَّ اللَّهَ عَزِيزٌ حَكِيمٌ
ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
28مَّا خَلْقُكُمْ وَلَا بَعْثُكُمْ إِلَّا كَنَفْسٍ وَاحِدَةٍ ۗ إِنَّ اللَّهَ سَمِيعٌ بَصِيرٌ
ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು.
29أَلَمْ تَرَ أَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي إِلَىٰ أَجَلٍ مُّسَمًّى وَأَنَّ اللَّهَ بِمَا تَعْمَلُونَ خَبِيرٌ
ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಸೂರ್ಯ ಮತ್ತು ಚಂದ್ರರನ್ನು ಅವನೇ ವಿಧೇಯಗೊಳಿಸಿರುತ್ತಾನೆ. ಪ್ರತಿಯೊಂದು ಸಹ ಒಂದು ನಿಶ್ಚಿತ ಕಾಲಾವಧಿಯವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವ ಸಕಲ ಕಾರ್ಯಗಳ ಕುರಿತು ಅಲ್ಲಾಹನು ಅರಿವುಳ್ಳವನಾಗಿರುತ್ತಾನೆ.
30ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ الْبَاطِلُ وَأَنَّ اللَّهَ هُوَ الْعَلِيُّ الْكَبِيرُ
ಇದೇಕೆಂದರೆ ನಿಶ್ಚಯವಾಗಿಯು ಅಲ್ಲಾಹನೇ ಸತ್ಯವಾಗಿರುವನು. ಅವನ ಹೊರತು ಅವರು ಕರೆದು ಬೇಡುತ್ತಿರುವವರೆಲ್ಲರೂ ಮಿಥ್ಯರಾಗಿರುವರು. ಮತ್ತು ನಿಶ್ಚಯವಾಗಿಯು ಅಲ್ಲಾಹನೇ ಮಹೋನ್ನತನು ಹಾಗೂ ಮಹಾನನಾಗಿರುತ್ತಾನೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
28ಆಯತ್

ಅನುವಾದ — ಲುಕ್ಮಾನ್ 28

ಸೂರಾ ಲುಕ್ಮಾನ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು…

ಸೂರಾ ಆಯತ್ 28/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers