ಲುಕ್ಮಾನ್ · 29/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
أَلَمْ تَرَ أَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي إِلَىٰ أَجَلٍ مُّسَمًّى وَأَنَّ اللَّهَ بِمَا تَعْمَلُونَ خَبِيرٌ ۝٢٩
Alam tara annal laaha yoolijul laila fin nahaari wa yoolijun nahaara fil laili wa sakhkharash shamsa wal qamara kulluny yajreee ilaaa ajalim musammanw wa annal laaha bimaa ta`malona Khabeer
📖 ಕನ್ನಡ ಅರ್ಥ
ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಸೂರ್ಯ ಮತ್ತು ಚಂದ್ರರನ್ನು ಅವನೇ ವಿಧೇಯಗೊಳಿಸಿರುತ್ತಾನೆ. ಪ್ರತಿಯೊಂದು ಸಹ ಒಂದು ನಿಶ್ಚಿತ ಕಾಲಾವಧಿಯವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವ ಸಕಲ ಕಾರ್ಯಗಳ ಕುರಿತು ಅಲ್ಲಾಹನು ಅರಿವುಳ್ಳವನಾಗಿರುತ್ತಾನೆ.

🎧 ಆಲಿಸಿ


📜 ಆಯತ್ 27-31 — ಸೂರಾ ಲುಕ್ಮಾನ್

27وَلَوْ أَنَّمَا فِي الْأَرْضِ مِن شَجَرَةٍ أَقْلَامٌ وَالْبَحْرُ يَمُدُّهُ مِن بَعْدِهِ سَبْعَةُ أَبْحُرٍ مَّا نَفِدَتْ كَلِمَاتُ اللَّهِ ۗ إِنَّ اللَّهَ عَزِيزٌ حَكِيمٌ
ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
28مَّا خَلْقُكُمْ وَلَا بَعْثُكُمْ إِلَّا كَنَفْسٍ وَاحِدَةٍ ۗ إِنَّ اللَّهَ سَمِيعٌ بَصِيرٌ
ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು.
29أَلَمْ تَرَ أَنَّ اللَّهَ يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ وَسَخَّرَ الشَّمْسَ وَالْقَمَرَ كُلٌّ يَجْرِي إِلَىٰ أَجَلٍ مُّسَمًّى وَأَنَّ اللَّهَ بِمَا تَعْمَلُونَ خَبِيرٌ
ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಸೂರ್ಯ ಮತ್ತು ಚಂದ್ರರನ್ನು ಅವನೇ ವಿಧೇಯಗೊಳಿಸಿರುತ್ತಾನೆ. ಪ್ರತಿಯೊಂದು ಸಹ ಒಂದು ನಿಶ್ಚಿತ ಕಾಲಾವಧಿಯವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವ ಸಕಲ ಕಾರ್ಯಗಳ ಕುರಿತು ಅಲ್ಲಾಹನು ಅರಿವುಳ್ಳವನಾಗಿರುತ್ತಾನೆ.
30ذَٰلِكَ بِأَنَّ اللَّهَ هُوَ الْحَقُّ وَأَنَّ مَا يَدْعُونَ مِن دُونِهِ الْبَاطِلُ وَأَنَّ اللَّهَ هُوَ الْعَلِيُّ الْكَبِيرُ
ಇದೇಕೆಂದರೆ ನಿಶ್ಚಯವಾಗಿಯು ಅಲ್ಲಾಹನೇ ಸತ್ಯವಾಗಿರುವನು. ಅವನ ಹೊರತು ಅವರು ಕರೆದು ಬೇಡುತ್ತಿರುವವರೆಲ್ಲರೂ ಮಿಥ್ಯರಾಗಿರುವರು. ಮತ್ತು ನಿಶ್ಚಯವಾಗಿಯು ಅಲ್ಲಾಹನೇ ಮಹೋನ್ನತನು ಹಾಗೂ ಮಹಾನನಾಗಿರುತ್ತಾನೆ.
31أَلَمْ تَرَ أَنَّ الْفُلْكَ تَجْرِي فِي الْبَحْرِ بِنِعْمَتِ اللَّهِ لِيُرِيَكُم مِّنْ آيَاتِهِ ۚ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ
ಸಮುದ್ರದಲ್ಲಿ ಹಡಗುಗಳು ಅಲ್ಲಾಹನ ಕೃಪೆಯಿಂದ ಸಂಚರಿಸುತ್ತಿರುವುದನ್ನು ನೀವು ನೋಡಿಲ್ಲವೇ? ಇದು ಅವನ ನಿದರ್ಶನಗಳನ್ನು ನಿಮಗೆ ತೋರಿಸಿ ಕೊಡಲೆಂದಾಗಿದೆ. ನಿಜವಾಗಿಯು ಇದರಲ್ಲಿ ಪ್ರತಿಯೊಬ್ಬ ಸಹನಾಶೀಲನಿಗೂ, ಕೃತಜ್ಞನಿಗೂ ಹಲವಾರು ನಿದರ್ಶನಗಳಿವೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
29ಆಯತ್

ಅನುವಾದ — ಲುಕ್ಮಾನ್ 29

ಸೂರಾ ಲುಕ್ಮಾನ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ?…

ಸೂರಾ ಆಯತ್ 29/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 27–31. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers