ಲುಕ್ಮಾನ್ · 3/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
هُدًى وَرَحْمَةً لِّلْمُحْسِنِينَ ۝٣
Hudanw wa rahmatal lilmuhsineen
📖 ಕನ್ನಡ ಅರ್ಥ
ಒಳಿತಿನ ಪಾಲಕರಿಗೆ ಇದು ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಲುಕ್ಮಾನ್

1الم
ಅಲೀಫ್ ಲಾಮ್ ಮೀಮ್.
2تِلْكَ آيَاتُ الْكِتَابِ الْحَكِيمِ
ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.
3هُدًى وَرَحْمَةً لِّلْمُحْسِنِينَ
ಒಳಿತಿನ ಪಾಲಕರಿಗೆ ಇದು ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
4الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُم بِالْآخِرَةِ هُمْ يُوقِنُونَ
ಅವರೇ ನಮಾಝ್ ಸಂಸ್ಥಾಪಿಸುವವರೂ, ಝಕಾತ್ ನೀಡುವವರೂ ಮತ್ತು ಪರಲೋಕದಲ್ಲಿ ದೃಢನಂಬಿಕೆಯುಳ್ಳವರೂ ಆಗಿದ್ದಾರೆ.
5أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ
ಅವರು ತಮ್ಮ ಪ್ರಭುವಿನವತಿಯ ಸನ್ಮಾರ್ಗದಲ್ಲಿರುವವರು ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
3ಆಯತ್

ಅನುವಾದ — ಲುಕ್ಮಾನ್ 3

ಸೂರಾ ಲುಕ್ಮಾನ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಒಳಿತಿನ ಪಾಲಕರಿಗೆ ಇದು ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.

ಸೂರಾ ಆಯತ್ 3/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers