ಲುಕ್ಮಾನ್ · 5/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ ۝٥
Ulaaa`ika `alaa hudam mir Rabbihim wa ulaaa`ika humul muflihoon
📖 ಕನ್ನಡ ಅರ್ಥ
ಅವರು ತಮ್ಮ ಪ್ರಭುವಿನವತಿಯ ಸನ್ಮಾರ್ಗದಲ್ಲಿರುವವರು ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಲುಕ್ಮಾನ್

3هُدًى وَرَحْمَةً لِّلْمُحْسِنِينَ
ಒಳಿತಿನ ಪಾಲಕರಿಗೆ ಇದು ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
4الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُم بِالْآخِرَةِ هُمْ يُوقِنُونَ
ಅವರೇ ನಮಾಝ್ ಸಂಸ್ಥಾಪಿಸುವವರೂ, ಝಕಾತ್ ನೀಡುವವರೂ ಮತ್ತು ಪರಲೋಕದಲ್ಲಿ ದೃಢನಂಬಿಕೆಯುಳ್ಳವರೂ ಆಗಿದ್ದಾರೆ.
5أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ
ಅವರು ತಮ್ಮ ಪ್ರಭುವಿನವತಿಯ ಸನ್ಮಾರ್ಗದಲ್ಲಿರುವವರು ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
6وَمِنَ النَّاسِ مَن يَشْتَرِي لَهْوَ الْحَدِيثِ لِيُضِلَّ عَن سَبِيلِ اللَّهِ بِغَيْرِ عِلْمٍ وَيَتَّخِذَهَا هُزُوًا ۚ أُولَٰئِكَ لَهُمْ عَذَابٌ مُّهِينٌ
ಮತ್ತು ಕೆಲವು ಜನರು ಅಲ್ಲಾಹನಿಂದ ಅಲಕ್ಷö್ಯಗೊಳಿಸುವ ವಸ್ತುಗಳನ್ನು ಖರೀದಿಸುತ್ತಾರೆ. ಜನರನ್ನು ಅಜ್ಞಾನದೊಂದಿಗೆ ಅಲ್ಲಾಹನ ಮಾರ್ಗದಿಂದ ತಡೆಯಲಿಕ್ಕಾಗಿ, ಅದನ್ನು (ಧರ್ಮವನ್ನು) ಪರಿಹಾಸ್ಯವನ್ನಾಗಿ ಮಾಡಿಕೊಳ್ಳಲಿಕ್ಕಾಗಿ, ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
7وَإِذَا تُتْلَىٰ عَلَيْهِ آيَاتُنَا وَلَّىٰ مُسْتَكْبِرًا كَأَن لَّمْ يَسْمَعْهَا كَأَنَّ فِي أُذُنَيْهِ وَقْرًا ۖ فَبَشِّرْهُ بِعَذَابٍ أَلِيمٍ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಪಠಿಸಲಾದರೆ ಅವನು ಅಹಂಕಾರ ತೋರುತ್ತಾ ಕೇಳಲೇ ಇಲ್ಲವೆಂಬAತೆ ಅಥವಾ ಅವನ ಕಿವಿಗಳೆರಡರಲ್ಲು ಕಿವುಡು ಇರುವಂತೆ ವಿಮುಖನಾಗಿಬಿಡುತ್ತಾನೆ. ನೀವು ಅವನಿಗೆ ವೇದನಾಜನಕ ಯಾತನೆಯ ಸುವಾರ್ತೆಯನ್ನೀಡಿರಿ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
5ಆಯತ್

ಅನುವಾದ — ಲುಕ್ಮಾನ್ 5

ಸೂರಾ ಲುಕ್ಮಾನ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಪ್ರಭುವಿನವತಿಯ ಸನ್ಮಾರ್ಗದಲ್ಲಿರುವವರು ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.

ಸೂರಾ ಆಯತ್ 5/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers