ಲುಕ್ಮಾನ್ · 8/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتُ النَّعِيمِ ۝٨
Innal lazeena aamanoo wa `amilus saalihaati lahum Janaatun Na`eem
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡರೋ ಅವರಿಗೆ ಅನುಗ್ರಹ ಪೂರ್ಣ ಸ್ವರ್ಗೋದ್ಯಾನಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಲುಕ್ಮಾನ್

6وَمِنَ النَّاسِ مَن يَشْتَرِي لَهْوَ الْحَدِيثِ لِيُضِلَّ عَن سَبِيلِ اللَّهِ بِغَيْرِ عِلْمٍ وَيَتَّخِذَهَا هُزُوًا ۚ أُولَٰئِكَ لَهُمْ عَذَابٌ مُّهِينٌ
ಮತ್ತು ಕೆಲವು ಜನರು ಅಲ್ಲಾಹನಿಂದ ಅಲಕ್ಷö್ಯಗೊಳಿಸುವ ವಸ್ತುಗಳನ್ನು ಖರೀದಿಸುತ್ತಾರೆ. ಜನರನ್ನು ಅಜ್ಞಾನದೊಂದಿಗೆ ಅಲ್ಲಾಹನ ಮಾರ್ಗದಿಂದ ತಡೆಯಲಿಕ್ಕಾಗಿ, ಅದನ್ನು (ಧರ್ಮವನ್ನು) ಪರಿಹಾಸ್ಯವನ್ನಾಗಿ ಮಾಡಿಕೊಳ್ಳಲಿಕ್ಕಾಗಿ, ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
7وَإِذَا تُتْلَىٰ عَلَيْهِ آيَاتُنَا وَلَّىٰ مُسْتَكْبِرًا كَأَن لَّمْ يَسْمَعْهَا كَأَنَّ فِي أُذُنَيْهِ وَقْرًا ۖ فَبَشِّرْهُ بِعَذَابٍ أَلِيمٍ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಪಠಿಸಲಾದರೆ ಅವನು ಅಹಂಕಾರ ತೋರುತ್ತಾ ಕೇಳಲೇ ಇಲ್ಲವೆಂಬAತೆ ಅಥವಾ ಅವನ ಕಿವಿಗಳೆರಡರಲ್ಲು ಕಿವುಡು ಇರುವಂತೆ ವಿಮುಖನಾಗಿಬಿಡುತ್ತಾನೆ. ನೀವು ಅವನಿಗೆ ವೇದನಾಜನಕ ಯಾತನೆಯ ಸುವಾರ್ತೆಯನ್ನೀಡಿರಿ.
8إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتُ النَّعِيمِ
ನಿಸ್ಸಂಶಯವಾಗಿಯು ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡರೋ ಅವರಿಗೆ ಅನುಗ್ರಹ ಪೂರ್ಣ ಸ್ವರ್ಗೋದ್ಯಾನಗಳಿವೆ.
9خَالِدِينَ فِيهَا ۖ وَعْدَ اللَّهِ حَقًّا ۚ وَهُوَ الْعَزِيزُ الْحَكِيمُ
ಅವರು ಅಲ್ಲಿ ಶಾಶ್ವತರಾಗಿರುವರು. ಇದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿದ್ದಾನೆ.
10خَلَقَ السَّمَاوَاتِ بِغَيْرِ عَمَدٍ تَرَوْنَهَا ۖ وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَبَثَّ فِيهَا مِن كُلِّ دَابَّةٍ ۚ وَأَنزَلْنَا مِنَ السَّمَاءِ مَاءً فَأَنبَتْنَا فِيهَا مِن كُلِّ زَوْجٍ كَرِيمٍ
ಅವನೇ ನೀವು ನೋಡುವಂತಹ ಯಾವುದೇ ಸ್ಥಂಭಗಳಿಲ್ಲದೆ ಆಕಾಶಗಳನ್ನು ಸೃಷ್ಟಿಸಿದನು ಮತ್ತು ಅವನು ಭೂಮಿಯಲ್ಲಿ ಸದೃಢ ಪರ್ವತಗಳನ್ನು ಅವು ನಿಮ್ಮನ್ನು ವಾಲಿಸದಿರಲೆಂದು ನಾಟಿಬಿಟ್ಟನು ಮತ್ತು ಎಲ್ಲಾ ವಿಧದ ಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿಬಿಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿ ನಾವು ಭೂಮಿಯಲ್ಲಿ ಎಲ್ಲಾ ರೀತಿಯ ಉತ್ತಮ ಜೋಡಿಗಳನ್ನು ಬೆಳೆಸಿದೆವು.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
8ಆಯತ್

ಅನುವಾದ — ಲುಕ್ಮಾನ್ 8

ಸೂರಾ ಲುಕ್ಮಾನ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡರೋ ಅವರಿಗೆ ಅನುಗ್ರಹ ಪೂರ್ಣ ಸ್ವರ್ಗೋದ್ಯಾನಗಳಿವೆ.

ಸೂರಾ ಆಯತ್ 8/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers