ಅಸ್-ಸಜ್ದಾ · 1/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
الم ۝١
Alif-Laaam-Meeem
📖 ಕನ್ನಡ ಅರ್ಥ
ಅಲೀಫ್ ಲಾಮ್ ಮೀಮ್.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಸ್-ಸಜ್ದಾ

1الم
ಅಲೀಫ್ ಲಾಮ್ ಮೀಮ್.
2تَنزِيلُ الْكِتَابِ لَا رَيْبَ فِيهِ مِن رَّبِّ الْعَالَمِينَ
ಈ ಗ್ರಂಥವು ಸರ್ವಲೋಕದ ಪ್ರಭುವಿನ ವತಿಯಿಂದ ಅವತೀರ್ಣಗೊಂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
3أَمْ يَقُولُونَ افْتَرَاهُ ۚ بَلْ هُوَ الْحَقُّ مِن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَهْتَدُونَ
ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಇದು ನಿಮಗಿಂತ ಮುಂಚೆ ಯಾರು ಮುನ್ನೆಚ್ಚರಿಕೆಗಾರರು ಬಂದಿರದAತಹ ಒಂದು ಸಮೂಹಕ್ಕೆ ನೀವು ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅವರು ಸನ್ಮಾರ್ಗ ಪಡೆಯಲೂಬಹುದು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
1ಆಯತ್

ಅನುವಾದ — ಅಸ್-ಸಜ್ದಾ 1

ಸೂರಾ ಅಸ್-ಸಜ್ದಾ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲೀಫ್ ಲಾಮ್ ಮೀಮ್.

ಸೂರಾ ಆಯತ್ 1/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers