ಅಸ್-ಸಜ್ದಾ · 13/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
وَلَوْ شِئْنَا لَآتَيْنَا كُلَّ نَفْسٍ هُدَاهَا وَلَٰكِنْ حَقَّ الْقَوْلُ مِنِّي لَأَمْلَأَنَّ جَهَنَّمَ مِنَ الْجِنَّةِ وَالنَّاسِ أَجْمَعِينَ ۝١٣
Wa law shi`naa la-aatainaa kulla nafsin hudaahaa wa laakin haqqal qawlu minnee la amla`anna jahannama minal jinnati wannaasi ajma`een
📖 ಕನ್ನಡ ಅರ್ಥ
ನಾವು ಇಚ್ಛಿಸುತ್ತಿದ್ದರೆ ಪ್ರತಿಯೊಬ್ಬ ವ್ಯಕ್ತಿಗೂ ನಾವು ಅವನ ಸನ್ಮಾರ್ಗವನ್ನು ಕರುಣಿಸುತ್ತಿದ್ದೆವು. ಆದರೆ ಯಕ್ಷ ಮತ್ತು ಮಾನವರಿಂದ ನಾನು ನರಕವನ್ನು ತುಂಬಿ ಬಿಡುವೆನು ಎಂಬ ನನ್ನ ಕಡೆಯ ಮಾತು ಸ್ಥಿರವಾಗಿಬಿಟ್ಟಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಸ್-ಸಜ್ದಾ

11۞ قُلْ يَتَوَفَّاكُم مَّلَكُ الْمَوْتِ الَّذِي وُكِّلَ بِكُمْ ثُمَّ إِلَىٰ رَبِّكُمْ تُرْجَعُونَ
ಹೇಳಿರಿ: ಓ ಪೈಗಂಬರರೇ! ನಿಮ್ಮ ಮೇಲೆ ನಿಯೋಗಿಸಲಾದ ಮರಣದ ದೂತನು ನಿಮ್ಮನ್ನು ಮೃತಪಡಿಸಲಿದ್ದಾನೆ. ತರುವಾಯ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿಸಲಾಗುವಿರಿ.
12وَلَوْ تَرَىٰ إِذِ الْمُجْرِمُونَ نَاكِسُو رُءُوسِهِمْ عِندَ رَبِّهِمْ رَبَّنَا أَبْصَرْنَا وَسَمِعْنَا فَارْجِعْنَا نَعْمَلْ صَالِحًا إِنَّا مُوقِنُونَ
ಅಪರಾಧಿಗಳು ತಮ್ಮ ಪ್ರಭುವಿನ ಬಳಿ ತಲೆತಗ್ಗಿಸಿ ನಿಲ್ಲುವ ಸಂದರ್ಭವನ್ನು ನೀವು ಕಂಡಿರುತ್ತಿದ್ದರೇ! ಅವರು ಹೇಳುತ್ತಿರುವರು: ನಮ್ಮ ಪ್ರಭೂ, ನಾವಿಂದು ಕಂಡಿರುವೆವು ಮತ್ತು ಕೇಳಿಸಿಕೊಂಡಿರುವೆವು. ಆದ್ದರಿಂದ ನಮ್ಮನ್ನು ಮರಳಿ ಕಳುಹಿಸು. ನಾವು ಸತ್ಕರ್ಮಗಳನ್ನು ಮಾಡುವೆವು. ಖಂಡಿತವಾಗಿಯು ನಾವು ಈಗ ದೃಢವಿಶ್ವಾಸವುಳ್ಳವರಾಗಿದ್ದೇವೆ.
13وَلَوْ شِئْنَا لَآتَيْنَا كُلَّ نَفْسٍ هُدَاهَا وَلَٰكِنْ حَقَّ الْقَوْلُ مِنِّي لَأَمْلَأَنَّ جَهَنَّمَ مِنَ الْجِنَّةِ وَالنَّاسِ أَجْمَعِينَ
ನಾವು ಇಚ್ಛಿಸುತ್ತಿದ್ದರೆ ಪ್ರತಿಯೊಬ್ಬ ವ್ಯಕ್ತಿಗೂ ನಾವು ಅವನ ಸನ್ಮಾರ್ಗವನ್ನು ಕರುಣಿಸುತ್ತಿದ್ದೆವು. ಆದರೆ ಯಕ್ಷ ಮತ್ತು ಮಾನವರಿಂದ ನಾನು ನರಕವನ್ನು ತುಂಬಿ ಬಿಡುವೆನು ಎಂಬ ನನ್ನ ಕಡೆಯ ಮಾತು ಸ್ಥಿರವಾಗಿಬಿಟ್ಟಿದೆ.
14فَذُوقُوا بِمَا نَسِيتُمْ لِقَاءَ يَوْمِكُمْ هَٰذَا إِنَّا نَسِينَاكُمْ ۖ وَذُوقُوا عَذَابَ الْخُلْدِ بِمَا كُنتُمْ تَعْمَلُونَ
ಆದ್ದರಿಂದ ನೀವು ನಿಮ್ಮ ಈ ದಿನದ ಭೇಟಿಯನ್ನು ಮರೆತು ಬಿಟ್ಟಿರುವ ಕಾರಣ ಶಿಕ್ಷೆಯನ್ನು ಸವಿಯಿರಿ. ನಾವು ಸಹ ನಿಮ್ಮನ್ನು ಮರೆತು ಬಿಟ್ಟಿದ್ದೇವೆ. ನೀವು ಮಾಡುತ್ತಿದ್ದಂತಹ ಕರ್ಮದ (ಫಲವಾಗಿ) ಶಾಶ್ವತ ಶಿಕ್ಷೆಯನ್ನು ಸವಿಯಿರಿ.
15إِنَّمَا يُؤْمِنُ بِآيَاتِنَا الَّذِينَ إِذَا ذُكِّرُوا بِهَا خَرُّوا سُجَّدًا وَسَبَّحُوا بِحَمْدِ رَبِّهِمْ وَهُمْ لَا يَسْتَكْبِرُونَ ۩
ನಮ್ಮ ಸೂಕ್ತಗಳ ಮೂಲಕ ಬೋಧಿಸಲಾದಾಗ ಸಾಷ್ಟಾಂಗವೆರಗುವವರು ಮತ್ತು ತಮ್ಮ ಪ್ರಭುವನ್ನು ಸ್ತುತಿಸುವವರು ಮಾತ್ರ ನಮ್ಮ ದೃಷ್ಟಾಂತಗಳಲ್ಲಿ ವಿಸ್ವಾಸವಿಡುತ್ತಾರೆ ಮತು ್ತಅವರು ಅಹಂಕಾರತೋರುವುದಿಲ್ಲ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
13ಆಯತ್

ಅನುವಾದ — ಅಸ್-ಸಜ್ದಾ 13

ಸೂರಾ ಅಸ್-ಸಜ್ದಾ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಚ್ಛಿಸುತ್ತಿದ್ದರೆ ಪ್ರತಿಯೊಬ್ಬ ವ್ಯಕ್ತಿಗೂ ನಾವು ಅವನ ಸನ್ಮಾರ್ಗವನ್ನು ಕರುಣಿಸುತ್ತಿದ್ದೆವು. ಆದರೆ ಯಕ್ಷ…

ಸೂರಾ ಆಯತ್ 13/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers