ಅಸ್-ಸಜ್ದಾ · 18/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
أَفَمَن كَانَ مُؤْمِنًا كَمَن كَانَ فَاسِقًا ۚ لَّا يَسْتَوُونَ ۝١٨
Afaman kaana mu`minan kaman kaana faasiqaa; laa yasta woon
📖 ಕನ್ನಡ ಅರ್ಥ
ಏನು; ಸತ್ಯವಿಶ್ವಾಸಿಯು ಧಿಕ್ಕಾರಿಯಂತಾಗುವನೇ? ಅವರು ಸಮಾನರಲ್ಲ.

🎧 ಆಲಿಸಿ


📜 ಆಯತ್ 16-20 — ಸೂರಾ ಅಸ್-ಸಜ್ದಾ

16تَتَجَافَىٰ جُنُوبُهُمْ عَنِ الْمَضَاجِعِ يَدْعُونَ رَبَّهُمْ خَوْفًا وَطَمَعًا وَمِمَّا رَزَقْنَاهُمْ يُنفِقُونَ
ಅವರ ಪಾರ್ಶ್ವಗಳು ತಮ್ಮ ಹಾಸಿಗೆಗಳಿಂದ ಬೇರ್ಪಟ್ಟಿರುತ್ತವೆ. ಅವರು ಭಯ ಮತ್ತು ನಿರೀಕ್ಷೆಯೊಂದಿಗೆ ತಮ್ಮ ಪ್ರಭುವಿನಲ್ಲಿ ಪ್ರಾರ್ಥಿಸುತ್ತಾರೆ ಮತ್ತು ನಾವು ಅವರಿಗೆ ನೀಡಿರುವುದರಿಂದ ಅವರು ಖರ್ಚು ಮಾಡುತ್ತಾರೆ.
17فَلَا تَعْلَمُ نَفْسٌ مَّا أُخْفِيَ لَهُم مِّن قُرَّةِ أَعْيُنٍ جَزَاءً بِمَا كَانُوا يَعْمَلُونَ
ಅವರ ಕರ್ಮಗಳ ಫಲವಾಗಿ ಅವರಿಗಾಗಿ ಕಣ್ಮನತಣಿಸುವ ಯಾವ ವಸ್ತುಗಳನ್ನು ಗೌಪ್ಯವಾಗಿಡಲಾಗಿದೆ ಎಂದು ಯಾವ ವ್ಯಕ್ತಿಯು ಅರಿಯುವುದಿಲ್ಲ.
18أَفَمَن كَانَ مُؤْمِنًا كَمَن كَانَ فَاسِقًا ۚ لَّا يَسْتَوُونَ
ಏನು; ಸತ್ಯವಿಶ್ವಾಸಿಯು ಧಿಕ್ಕಾರಿಯಂತಾಗುವನೇ? ಅವರು ಸಮಾನರಲ್ಲ.
19أَمَّا الَّذِينَ آمَنُوا وَعَمِلُوا الصَّالِحَاتِ فَلَهُمْ جَنَّاتُ الْمَأْوَىٰ نُزُلًا بِمَا كَانُوا يَعْمَلُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮವನ್ನೂ ಮಾಡಿದರೋ ಅವರಿಗೆ ಅತಿಥ್ಯವಾಗಿ ಶಾಶ್ವತ ವಾಸದ ಸ್ವರ್ಗೋದ್ಯಾನಗಳಿವೆ. ಇದು ಅವರು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.
20وَأَمَّا الَّذِينَ فَسَقُوا فَمَأْوَاهُمُ النَّارُ ۖ كُلَّمَا أَرَادُوا أَن يَخْرُجُوا مِنْهَا أُعِيدُوا فِيهَا وَقِيلَ لَهُمْ ذُوقُوا عَذَابَ النَّارِ الَّذِي كُنتُم بِهِ تُكَذِّبُونَ
ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು ಮತ್ತು ನಿಮ್ಮ ನಿಷೇಧದ ಪ್ರತಿಫಲವಾಗಿ ನರಕಾಗ್ನಿಯ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
18ಆಯತ್

ಅನುವಾದ — ಅಸ್-ಸಜ್ದಾ 18

ಸೂರಾ ಅಸ್-ಸಜ್ದಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಏನು; ಸತ್ಯವಿಶ್ವಾಸಿಯು ಧಿಕ್ಕಾರಿಯಂತಾಗುವನೇ? ಅವರು ಸಮಾನರಲ್ಲ.

ಸೂರಾ ಆಯತ್ 18/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers