ಅಸ್-ಸಜ್ದಾ · 19/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
أَمَّا الَّذِينَ آمَنُوا وَعَمِلُوا الصَّالِحَاتِ فَلَهُمْ جَنَّاتُ الْمَأْوَىٰ نُزُلًا بِمَا كَانُوا يَعْمَلُونَ ۝١٩
Ammal lazeena aamanoo wa `amilus saalihaati falahum jannaatul maawa nuzulam bimaa kaanoo ya`maloon
📖 ಕನ್ನಡ ಅರ್ಥ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮವನ್ನೂ ಮಾಡಿದರೋ ಅವರಿಗೆ ಅತಿಥ್ಯವಾಗಿ ಶಾಶ್ವತ ವಾಸದ ಸ್ವರ್ಗೋದ್ಯಾನಗಳಿವೆ. ಇದು ಅವರು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಸ್-ಸಜ್ದಾ

17فَلَا تَعْلَمُ نَفْسٌ مَّا أُخْفِيَ لَهُم مِّن قُرَّةِ أَعْيُنٍ جَزَاءً بِمَا كَانُوا يَعْمَلُونَ
ಅವರ ಕರ್ಮಗಳ ಫಲವಾಗಿ ಅವರಿಗಾಗಿ ಕಣ್ಮನತಣಿಸುವ ಯಾವ ವಸ್ತುಗಳನ್ನು ಗೌಪ್ಯವಾಗಿಡಲಾಗಿದೆ ಎಂದು ಯಾವ ವ್ಯಕ್ತಿಯು ಅರಿಯುವುದಿಲ್ಲ.
18أَفَمَن كَانَ مُؤْمِنًا كَمَن كَانَ فَاسِقًا ۚ لَّا يَسْتَوُونَ
ಏನು; ಸತ್ಯವಿಶ್ವಾಸಿಯು ಧಿಕ್ಕಾರಿಯಂತಾಗುವನೇ? ಅವರು ಸಮಾನರಲ್ಲ.
19أَمَّا الَّذِينَ آمَنُوا وَعَمِلُوا الصَّالِحَاتِ فَلَهُمْ جَنَّاتُ الْمَأْوَىٰ نُزُلًا بِمَا كَانُوا يَعْمَلُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮವನ್ನೂ ಮಾಡಿದರೋ ಅವರಿಗೆ ಅತಿಥ್ಯವಾಗಿ ಶಾಶ್ವತ ವಾಸದ ಸ್ವರ್ಗೋದ್ಯಾನಗಳಿವೆ. ಇದು ಅವರು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.
20وَأَمَّا الَّذِينَ فَسَقُوا فَمَأْوَاهُمُ النَّارُ ۖ كُلَّمَا أَرَادُوا أَن يَخْرُجُوا مِنْهَا أُعِيدُوا فِيهَا وَقِيلَ لَهُمْ ذُوقُوا عَذَابَ النَّارِ الَّذِي كُنتُم بِهِ تُكَذِّبُونَ
ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು ಮತ್ತು ನಿಮ್ಮ ನಿಷೇಧದ ಪ್ರತಿಫಲವಾಗಿ ನರಕಾಗ್ನಿಯ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
21وَلَنُذِيقَنَّهُم مِّنَ الْعَذَابِ الْأَدْنَىٰ دُونَ الْعَذَابِ الْأَكْبَرِ لَعَلَّهُمْ يَرْجِعُونَ
ಖಂಡಿತವಾಗಿಯು ನಾವು ಅವರಿಗೆ ಮಹಾ ಶಿಕ್ಷೆಯ ಮೊದಲು ಇಹಲೋಕದಲ್ಲೇ ಸಣ್ಣ ಶಿಕ್ಷೆಯ ರುಚಿಯನ್ನು ಸವಿಸುವೆವು. ಇದು ಅವರು ಮರಳಲೆಂದಾಗಿದೆ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
19ಆಯತ್

ಅನುವಾದ — ಅಸ್-ಸಜ್ದಾ 19

ಸೂರಾ ಅಸ್-ಸಜ್ದಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮವನ್ನೂ ಮಾಡಿದರೋ ಅವರಿಗೆ ಅತಿಥ್ಯವಾಗಿ ಶಾಶ್ವತ ವಾಸದ ಸ್ವರ್ಗೋದ್ಯಾನಗಳಿವೆ. ಇದು…

ಸೂರಾ ಆಯತ್ 19/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers