ಅಸ್-ಸಜ್ದಾ · 2/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
تَنزِيلُ الْكِتَابِ لَا رَيْبَ فِيهِ مِن رَّبِّ الْعَالَمِينَ ۝٢
Tanzeelul Kitaabi `laaraiba feehi mir rabbil `aalameen
📖 ಕನ್ನಡ ಅರ್ಥ
ಈ ಗ್ರಂಥವು ಸರ್ವಲೋಕದ ಪ್ರಭುವಿನ ವತಿಯಿಂದ ಅವತೀರ್ಣಗೊಂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

🎧 ಆಲಿಸಿ


📜 ಆಯತ್ 1-4 — ಸೂರಾ ಅಸ್-ಸಜ್ದಾ

1الم
ಅಲೀಫ್ ಲಾಮ್ ಮೀಮ್.
2تَنزِيلُ الْكِتَابِ لَا رَيْبَ فِيهِ مِن رَّبِّ الْعَالَمِينَ
ಈ ಗ್ರಂಥವು ಸರ್ವಲೋಕದ ಪ್ರಭುವಿನ ವತಿಯಿಂದ ಅವತೀರ್ಣಗೊಂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
3أَمْ يَقُولُونَ افْتَرَاهُ ۚ بَلْ هُوَ الْحَقُّ مِن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَهْتَدُونَ
ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಇದು ನಿಮಗಿಂತ ಮುಂಚೆ ಯಾರು ಮುನ್ನೆಚ್ಚರಿಕೆಗಾರರು ಬಂದಿರದAತಹ ಒಂದು ಸಮೂಹಕ್ಕೆ ನೀವು ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅವರು ಸನ್ಮಾರ್ಗ ಪಡೆಯಲೂಬಹುದು.
4اللَّهُ الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ مَا لَكُم مِّن دُونِهِ مِن وَلِيٍّ وَلَا شَفِيعٍ ۚ أَفَلَا تَتَذَكَّرُونَ
ಅಲ್ಲಾಹನೆಂದರೆ ಆಕಾಶಗಳನ್ನು ಮತ್ತು ಭೂಮಿಯನ್ನು ಮತ್ತು ಅವುಗಳ ಮಧ್ಯಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದವನಾಗಿದ್ದಾನೆ. ತರುವಾಯ ಸಿಂಹಾಸನದ ಮೇಲೆ ಆರೋಢನಾದನು. ಅವನ ಹೊರತು ನಿಮಗೆ ಯಾವ ರಕ್ಷಕನಾಗಲೀ, ಶಿಫಾರಸ್ಸುಗಾರನಾಗಲೀ ಇಲ್ಲ. ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
2ಆಯತ್

ಅನುವಾದ — ಅಸ್-ಸಜ್ದಾ 2

ಸೂರಾ ಅಸ್-ಸಜ್ದಾ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಗ್ರಂಥವು ಸರ್ವಲೋಕದ ಪ್ರಭುವಿನ ವತಿಯಿಂದ ಅವತೀರ್ಣಗೊಂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

ಸೂರಾ ಆಯತ್ 2/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 1–4. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers