ಅಸ್-ಸಜ್ದಾ · 20/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
وَأَمَّا الَّذِينَ فَسَقُوا فَمَأْوَاهُمُ النَّارُ ۖ كُلَّمَا أَرَادُوا أَن يَخْرُجُوا مِنْهَا أُعِيدُوا فِيهَا وَقِيلَ لَهُمْ ذُوقُوا عَذَابَ النَّارِ الَّذِي كُنتُم بِهِ تُكَذِّبُونَ ۝٢٠
Wa ammal lazeena fasaqoo famaawaahumn Naaru kullamaaa araadooo any yakhrujoo minhaaa u`eedoo feehaa wa qeela lahum zooqoo `zaaaban Naaril lazee kuntum bihee tukazziboon
📖 ಕನ್ನಡ ಅರ್ಥ
ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು ಮತ್ತು ನಿಮ್ಮ ನಿಷೇಧದ ಪ್ರತಿಫಲವಾಗಿ ನರಕಾಗ್ನಿಯ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಸ್-ಸಜ್ದಾ

18أَفَمَن كَانَ مُؤْمِنًا كَمَن كَانَ فَاسِقًا ۚ لَّا يَسْتَوُونَ
ಏನು; ಸತ್ಯವಿಶ್ವಾಸಿಯು ಧಿಕ್ಕಾರಿಯಂತಾಗುವನೇ? ಅವರು ಸಮಾನರಲ್ಲ.
19أَمَّا الَّذِينَ آمَنُوا وَعَمِلُوا الصَّالِحَاتِ فَلَهُمْ جَنَّاتُ الْمَأْوَىٰ نُزُلًا بِمَا كَانُوا يَعْمَلُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮವನ್ನೂ ಮಾಡಿದರೋ ಅವರಿಗೆ ಅತಿಥ್ಯವಾಗಿ ಶಾಶ್ವತ ವಾಸದ ಸ್ವರ್ಗೋದ್ಯಾನಗಳಿವೆ. ಇದು ಅವರು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿದೆ.
20وَأَمَّا الَّذِينَ فَسَقُوا فَمَأْوَاهُمُ النَّارُ ۖ كُلَّمَا أَرَادُوا أَن يَخْرُجُوا مِنْهَا أُعِيدُوا فِيهَا وَقِيلَ لَهُمْ ذُوقُوا عَذَابَ النَّارِ الَّذِي كُنتُم بِهِ تُكَذِّبُونَ
ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು ಮತ್ತು ನಿಮ್ಮ ನಿಷೇಧದ ಪ್ರತಿಫಲವಾಗಿ ನರಕಾಗ್ನಿಯ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
21وَلَنُذِيقَنَّهُم مِّنَ الْعَذَابِ الْأَدْنَىٰ دُونَ الْعَذَابِ الْأَكْبَرِ لَعَلَّهُمْ يَرْجِعُونَ
ಖಂಡಿತವಾಗಿಯು ನಾವು ಅವರಿಗೆ ಮಹಾ ಶಿಕ್ಷೆಯ ಮೊದಲು ಇಹಲೋಕದಲ್ಲೇ ಸಣ್ಣ ಶಿಕ್ಷೆಯ ರುಚಿಯನ್ನು ಸವಿಸುವೆವು. ಇದು ಅವರು ಮರಳಲೆಂದಾಗಿದೆ.
22وَمَنْ أَظْلَمُ مِمَّن ذُكِّرَ بِآيَاتِ رَبِّهِ ثُمَّ أَعْرَضَ عَنْهَا ۚ إِنَّا مِنَ الْمُجْرِمِينَ مُنتَقِمُونَ
ತನ್ನ ಪ್ರಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳಿಂದ ನಾವು ಪ್ರತೀಕಾರ ಪಡೆಯುವೆವು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
20ಆಯತ್

ಅನುವಾದ — ಅಸ್-ಸಜ್ದಾ 20

ಸೂರಾ ಅಸ್-ಸಜ್ದಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು…

ಸೂರಾ ಆಯತ್ 20/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers