ಅಸ್-ಸಜ್ದಾ · 22/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
وَمَنْ أَظْلَمُ مِمَّن ذُكِّرَ بِآيَاتِ رَبِّهِ ثُمَّ أَعْرَضَ عَنْهَا ۚ إِنَّا مِنَ الْمُجْرِمِينَ مُنتَقِمُونَ ۝٢٢
Wa man azlamu mimman zukkira bi aayaati rabbihee summa a`rada `anhaa; innaa minal mujrimeena muntaqimmon
📖 ಕನ್ನಡ ಅರ್ಥ
ತನ್ನ ಪ್ರಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳಿಂದ ನಾವು ಪ್ರತೀಕಾರ ಪಡೆಯುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಸ್-ಸಜ್ದಾ

20وَأَمَّا الَّذِينَ فَسَقُوا فَمَأْوَاهُمُ النَّارُ ۖ كُلَّمَا أَرَادُوا أَن يَخْرُجُوا مِنْهَا أُعِيدُوا فِيهَا وَقِيلَ لَهُمْ ذُوقُوا عَذَابَ النَّارِ الَّذِي كُنتُم بِهِ تُكَذِّبُونَ
ಇನ್ನು ಧಿಕ್ಕಾರವೆಸಗಿದವರ ವಾಸಸ್ಥಳವು ನರಕವಾಗಿದೆ. ಅವರು ಅಲ್ಲಿಂದ ಹೊರಬರಲು ಬಯಸುವಾಗಲೆಲ್ಲ ಅಲ್ಲಿಗೇ ಮರಳಿಸಲಾಗುವರು ಮತ್ತು ನಿಮ್ಮ ನಿಷೇಧದ ಪ್ರತಿಫಲವಾಗಿ ನರಕಾಗ್ನಿಯ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
21وَلَنُذِيقَنَّهُم مِّنَ الْعَذَابِ الْأَدْنَىٰ دُونَ الْعَذَابِ الْأَكْبَرِ لَعَلَّهُمْ يَرْجِعُونَ
ಖಂಡಿತವಾಗಿಯು ನಾವು ಅವರಿಗೆ ಮಹಾ ಶಿಕ್ಷೆಯ ಮೊದಲು ಇಹಲೋಕದಲ್ಲೇ ಸಣ್ಣ ಶಿಕ್ಷೆಯ ರುಚಿಯನ್ನು ಸವಿಸುವೆವು. ಇದು ಅವರು ಮರಳಲೆಂದಾಗಿದೆ.
22وَمَنْ أَظْلَمُ مِمَّن ذُكِّرَ بِآيَاتِ رَبِّهِ ثُمَّ أَعْرَضَ عَنْهَا ۚ إِنَّا مِنَ الْمُجْرِمِينَ مُنتَقِمُونَ
ತನ್ನ ಪ್ರಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳಿಂದ ನಾವು ಪ್ರತೀಕಾರ ಪಡೆಯುವೆವು.
23وَلَقَدْ آتَيْنَا مُوسَى الْكِتَابَ فَلَا تَكُن فِي مِرْيَةٍ مِّن لِّقَائِهِ ۖ وَجَعَلْنَاهُ هُدًى لِّبَنِي إِسْرَائِيلَ
ನಿಸ್ಸಂಶಯವಾಗಿಯು ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದ್ದೇವು. ಆದ್ದರಿಂದ ನೀವು ಅವರನ್ನು ಭೇಟಿಯಾಗುವ ವಿಚಾರದಲ್ಲಿ ಸಂದೇಹಕ್ಕೊಳಗಾಗ ಬೇಡಿರಿ. ನಾವು ತೌರಾತನ್ನು ಇಸ್ರಾಯೀಲ್ ಸಂತತಿಗಳಿಗೆ ಸನ್ಮಾರ್ಗದರ್ಶನವನ್ನಾಗಿ ಮಾಡಿದೆವು.
24وَجَعَلْنَا مِنْهُمْ أَئِمَّةً يَهْدُونَ بِأَمْرِنَا لَمَّا صَبَرُوا ۖ وَكَانُوا بِآيَاتِنَا يُوقِنُونَ
ಅವರು ಸಹನೆ ಪಾಲಿಸಿದಾಗ ಅವರ ಪೈಕಿ ನಮ್ಮ ಆಜ್ಞೆಯನ್ನು ಅನುಸರಿಸಿ ಮಾರ್ಗದರ್ಶನ ನೀಡುವಂತಹ ನಾಯಕರನ್ನು ನಾವು ಉಂಟುಮಾಡಿದೆವು ಮತ್ತು ಅವರು ನಮ್ಮ ಸೂಕ್ತಿಗಳ ಮೇಲೆ ದೃಢವಿಶ್ವಾಸ ಹೊಂದಿದ್ದರು
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
22ಆಯತ್

ಅನುವಾದ — ಅಸ್-ಸಜ್ದಾ 22

ಸೂರಾ ಅಸ್-ಸಜ್ದಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನ ಪ್ರಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ…

ಸೂರಾ ಆಯತ್ 22/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers