ಅಸ್-ಸಜ್ದಾ · 24/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
وَجَعَلْنَا مِنْهُمْ أَئِمَّةً يَهْدُونَ بِأَمْرِنَا لَمَّا صَبَرُوا ۖ وَكَانُوا بِآيَاتِنَا يُوقِنُونَ ۝٢٤
Wa ja`alnaa minhum a`immatany yahdoona bi amrinaa lammaa sabaroo wa kaanoo bi aayaatinaa yooqinoon
📖 ಕನ್ನಡ ಅರ್ಥ
ಅವರು ಸಹನೆ ಪಾಲಿಸಿದಾಗ ಅವರ ಪೈಕಿ ನಮ್ಮ ಆಜ್ಞೆಯನ್ನು ಅನುಸರಿಸಿ ಮಾರ್ಗದರ್ಶನ ನೀಡುವಂತಹ ನಾಯಕರನ್ನು ನಾವು ಉಂಟುಮಾಡಿದೆವು ಮತ್ತು ಅವರು ನಮ್ಮ ಸೂಕ್ತಿಗಳ ಮೇಲೆ ದೃಢವಿಶ್ವಾಸ ಹೊಂದಿದ್ದರು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಸ್-ಸಜ್ದಾ

22وَمَنْ أَظْلَمُ مِمَّن ذُكِّرَ بِآيَاتِ رَبِّهِ ثُمَّ أَعْرَضَ عَنْهَا ۚ إِنَّا مِنَ الْمُجْرِمِينَ مُنتَقِمُونَ
ತನ್ನ ಪ್ರಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅವುಗಳಿಂದ ವಿಮುಖನಾಗುವವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳಿಂದ ನಾವು ಪ್ರತೀಕಾರ ಪಡೆಯುವೆವು.
23وَلَقَدْ آتَيْنَا مُوسَى الْكِتَابَ فَلَا تَكُن فِي مِرْيَةٍ مِّن لِّقَائِهِ ۖ وَجَعَلْنَاهُ هُدًى لِّبَنِي إِسْرَائِيلَ
ನಿಸ್ಸಂಶಯವಾಗಿಯು ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದ್ದೇವು. ಆದ್ದರಿಂದ ನೀವು ಅವರನ್ನು ಭೇಟಿಯಾಗುವ ವಿಚಾರದಲ್ಲಿ ಸಂದೇಹಕ್ಕೊಳಗಾಗ ಬೇಡಿರಿ. ನಾವು ತೌರಾತನ್ನು ಇಸ್ರಾಯೀಲ್ ಸಂತತಿಗಳಿಗೆ ಸನ್ಮಾರ್ಗದರ್ಶನವನ್ನಾಗಿ ಮಾಡಿದೆವು.
24وَجَعَلْنَا مِنْهُمْ أَئِمَّةً يَهْدُونَ بِأَمْرِنَا لَمَّا صَبَرُوا ۖ وَكَانُوا بِآيَاتِنَا يُوقِنُونَ
ಅವರು ಸಹನೆ ಪಾಲಿಸಿದಾಗ ಅವರ ಪೈಕಿ ನಮ್ಮ ಆಜ್ಞೆಯನ್ನು ಅನುಸರಿಸಿ ಮಾರ್ಗದರ್ಶನ ನೀಡುವಂತಹ ನಾಯಕರನ್ನು ನಾವು ಉಂಟುಮಾಡಿದೆವು ಮತ್ತು ಅವರು ನಮ್ಮ ಸೂಕ್ತಿಗಳ ಮೇಲೆ ದೃಢವಿಶ್ವಾಸ ಹೊಂದಿದ್ದರು
25إِنَّ رَبَّكَ هُوَ يَفْصِلُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಅವರು ಪರಸ್ಪರ ಭಿನ್ನತೆತೋರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಅವರ ಮಧ್ಯೆ ನಿಮ್ಮ ಪ್ರಭು ತೀರ್ಪು ನೀಡುವನು.
26أَوَلَمْ يَهْدِ لَهُمْ كَمْ أَهْلَكْنَا مِن قَبْلِهِم مِّنَ الْقُرُونِ يَمْشُونَ فِي مَسَاكِنِهِمْ ۚ إِنَّ فِي ذَٰلِكَ لَآيَاتٍ ۖ أَفَلَا يَسْمَعُونَ
ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ನಾಡುಗಳಲ್ಲಿ ಅವರು ಹಾದು ಹೋಗುತ್ತಿದ್ದಾರೆ. ಖಂಡಿತವಾಗಿಯೂ ಇದರಲ್ಲಿ ದೊಡ್ಡ ದೃಷ್ಟಾಂತಗಳಿವೆ. ಹಾಗಿದ್ದೂ ಇವರು ಅದನ್ನು ಆಲಿಸುವುದಿಲ್ಲವೇ?
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
24ಆಯತ್

ಅನುವಾದ — ಅಸ್-ಸಜ್ದಾ 24

ಸೂರಾ ಅಸ್-ಸಜ್ದಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಹನೆ ಪಾಲಿಸಿದಾಗ ಅವರ ಪೈಕಿ ನಮ್ಮ ಆಜ್ಞೆಯನ್ನು ಅನುಸರಿಸಿ ಮಾರ್ಗದರ್ಶನ ನೀಡುವಂತಹ…

ಸೂರಾ ಆಯತ್ 24/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers