ಅಸ್-ಸಜ್ದಾ · 26/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
أَوَلَمْ يَهْدِ لَهُمْ كَمْ أَهْلَكْنَا مِن قَبْلِهِم مِّنَ الْقُرُونِ يَمْشُونَ فِي مَسَاكِنِهِمْ ۚ إِنَّ فِي ذَٰلِكَ لَآيَاتٍ ۖ أَفَلَا يَسْمَعُونَ ۝٢٦
Awalam yahdi lahum kam ahlaknaa min qablihim minal qurooni yamshoona fee zaalika la aayaatin afalaa yasma`oon
📖 ಕನ್ನಡ ಅರ್ಥ
ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ನಾಡುಗಳಲ್ಲಿ ಅವರು ಹಾದು ಹೋಗುತ್ತಿದ್ದಾರೆ. ಖಂಡಿತವಾಗಿಯೂ ಇದರಲ್ಲಿ ದೊಡ್ಡ ದೃಷ್ಟಾಂತಗಳಿವೆ. ಹಾಗಿದ್ದೂ ಇವರು ಅದನ್ನು ಆಲಿಸುವುದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಸ್-ಸಜ್ದಾ

24وَجَعَلْنَا مِنْهُمْ أَئِمَّةً يَهْدُونَ بِأَمْرِنَا لَمَّا صَبَرُوا ۖ وَكَانُوا بِآيَاتِنَا يُوقِنُونَ
ಅವರು ಸಹನೆ ಪಾಲಿಸಿದಾಗ ಅವರ ಪೈಕಿ ನಮ್ಮ ಆಜ್ಞೆಯನ್ನು ಅನುಸರಿಸಿ ಮಾರ್ಗದರ್ಶನ ನೀಡುವಂತಹ ನಾಯಕರನ್ನು ನಾವು ಉಂಟುಮಾಡಿದೆವು ಮತ್ತು ಅವರು ನಮ್ಮ ಸೂಕ್ತಿಗಳ ಮೇಲೆ ದೃಢವಿಶ್ವಾಸ ಹೊಂದಿದ್ದರು
25إِنَّ رَبَّكَ هُوَ يَفْصِلُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಅವರು ಪರಸ್ಪರ ಭಿನ್ನತೆತೋರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಅವರ ಮಧ್ಯೆ ನಿಮ್ಮ ಪ್ರಭು ತೀರ್ಪು ನೀಡುವನು.
26أَوَلَمْ يَهْدِ لَهُمْ كَمْ أَهْلَكْنَا مِن قَبْلِهِم مِّنَ الْقُرُونِ يَمْشُونَ فِي مَسَاكِنِهِمْ ۚ إِنَّ فِي ذَٰلِكَ لَآيَاتٍ ۖ أَفَلَا يَسْمَعُونَ
ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ನಾಡುಗಳಲ್ಲಿ ಅವರು ಹಾದು ಹೋಗುತ್ತಿದ್ದಾರೆ. ಖಂಡಿತವಾಗಿಯೂ ಇದರಲ್ಲಿ ದೊಡ್ಡ ದೃಷ್ಟಾಂತಗಳಿವೆ. ಹಾಗಿದ್ದೂ ಇವರು ಅದನ್ನು ಆಲಿಸುವುದಿಲ್ಲವೇ?
27أَوَلَمْ يَرَوْا أَنَّا نَسُوقُ الْمَاءَ إِلَى الْأَرْضِ الْجُرُزِ فَنُخْرِجُ بِهِ زَرْعًا تَأْكُلُ مِنْهُ أَنْعَامُهُمْ وَأَنفُسُهُمْ ۖ أَفَلَا يُبْصِرُونَ
ನಾವು ಬರಡು ಭೂಮಿಯೆಡೆಗೆ ನೀರನ್ನು ಹರಿಸಿ ತನ್ಮೂಲಕ ಅವರ ಜಾನುವಾರುಗಳಿಗೂ ಮತ್ತು ಸ್ವತಃ ಅವರಿಗೂ ತಿನ್ನುವಂತಹ ಕೃಷಿಯನ್ನು ನಾವು ಉತ್ಪಾದಿಸುತ್ತೇವೆ ಎಂಬುದನ್ನು ಅವರು ಕಾಣಲಿಲ್ಲವೇ? ಹಾಗಿದ್ದೂ ಅವರು ನೋಡುವುದಿಲ್ಲವೇ?
28وَيَقُولُونَ مَتَىٰ هَٰذَا الْفَتْحُ إِن كُنتُمْ صَادِقِينَ
ಅವರು ಕೇಳುತ್ತಾರೆ, ಈ ತೀರ್ಪು ಯಾವಾಗ? ನೀವು ಸತ್ಯವಂತರಾಗಿದ್ದರೆ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
26ಆಯತ್

ಅನುವಾದ — ಅಸ್-ಸಜ್ದಾ 26

ಸೂರಾ ಅಸ್-ಸಜ್ದಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು…

ಸೂರಾ ಆಯತ್ 26/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers