ಅಸ್-ಸಜ್ದಾ · 28/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
وَيَقُولُونَ مَتَىٰ هَٰذَا الْفَتْحُ إِن كُنتُمْ صَادِقِينَ ۝٢٨
Wa yaqooloona mataa haazal fat hu in kuntum saadiqeen
📖 ಕನ್ನಡ ಅರ್ಥ
ಅವರು ಕೇಳುತ್ತಾರೆ, ಈ ತೀರ್ಪು ಯಾವಾಗ? ನೀವು ಸತ್ಯವಂತರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಸ್-ಸಜ್ದಾ

26أَوَلَمْ يَهْدِ لَهُمْ كَمْ أَهْلَكْنَا مِن قَبْلِهِم مِّنَ الْقُرُونِ يَمْشُونَ فِي مَسَاكِنِهِمْ ۚ إِنَّ فِي ذَٰلِكَ لَآيَاتٍ ۖ أَفَلَا يَسْمَعُونَ
ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ನಾಡುಗಳಲ್ಲಿ ಅವರು ಹಾದು ಹೋಗುತ್ತಿದ್ದಾರೆ. ಖಂಡಿತವಾಗಿಯೂ ಇದರಲ್ಲಿ ದೊಡ್ಡ ದೃಷ್ಟಾಂತಗಳಿವೆ. ಹಾಗಿದ್ದೂ ಇವರು ಅದನ್ನು ಆಲಿಸುವುದಿಲ್ಲವೇ?
27أَوَلَمْ يَرَوْا أَنَّا نَسُوقُ الْمَاءَ إِلَى الْأَرْضِ الْجُرُزِ فَنُخْرِجُ بِهِ زَرْعًا تَأْكُلُ مِنْهُ أَنْعَامُهُمْ وَأَنفُسُهُمْ ۖ أَفَلَا يُبْصِرُونَ
ನಾವು ಬರಡು ಭೂಮಿಯೆಡೆಗೆ ನೀರನ್ನು ಹರಿಸಿ ತನ್ಮೂಲಕ ಅವರ ಜಾನುವಾರುಗಳಿಗೂ ಮತ್ತು ಸ್ವತಃ ಅವರಿಗೂ ತಿನ್ನುವಂತಹ ಕೃಷಿಯನ್ನು ನಾವು ಉತ್ಪಾದಿಸುತ್ತೇವೆ ಎಂಬುದನ್ನು ಅವರು ಕಾಣಲಿಲ್ಲವೇ? ಹಾಗಿದ್ದೂ ಅವರು ನೋಡುವುದಿಲ್ಲವೇ?
28وَيَقُولُونَ مَتَىٰ هَٰذَا الْفَتْحُ إِن كُنتُمْ صَادِقِينَ
ಅವರು ಕೇಳುತ್ತಾರೆ, ಈ ತೀರ್ಪು ಯಾವಾಗ? ನೀವು ಸತ್ಯವಂತರಾಗಿದ್ದರೆ.
29قُلْ يَوْمَ الْفَتْحِ لَا يَنفَعُ الَّذِينَ كَفَرُوا إِيمَانُهُمْ وَلَا هُمْ يُنظَرُونَ
ಪೈಗಂಬರರೇ ಉತ್ತರಿಸಿರಿ: ಅವಿಶ್ವಾಸಿಗಳಾಗಿರುವ ಜನರಿಗೆ ತೀರ್ಪಿನ ದಿನ ವಿಶ್ವಾಸ ತಾಳುವುದರಿಂದ ಯಾವುದೇ ಪ್ರಯೋಜನವೂ ಇಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
30فَأَعْرِضْ عَنْهُمْ وَانتَظِرْ إِنَّهُم مُّنتَظِرُونَ
ಆದ್ದರಿಂದ ನೀವು ಅವರನ್ನು ನಿರ್ಲಕ್ಷಿಸಿರಿ ಮತ್ತು ನಿರೀಕ್ಷಿಸುತ್ತಿರಿ. ಅವರು ಸಹ ನಿರೀಕ್ಷಿಸುವವರಾಗಿದ್ದಾರೆ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
28ಆಯತ್

ಅನುವಾದ — ಅಸ್-ಸಜ್ದಾ 28

ಸೂರಾ ಅಸ್-ಸಜ್ದಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕೇಳುತ್ತಾರೆ, ಈ ತೀರ್ಪು ಯಾವಾಗ? ನೀವು ಸತ್ಯವಂತರಾಗಿದ್ದರೆ.

ಸೂರಾ ಆಯತ್ 28/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers