ಅಸ್-ಸಜ್ದಾ · 3/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
أَمْ يَقُولُونَ افْتَرَاهُ ۚ بَلْ هُوَ الْحَقُّ مِن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَهْتَدُونَ ۝٣
Am yaqooloonaf taraahu bal huwal haqqu mir rabbika litunzira qawma maaa ataahum min nazeerim min qablika la`allahum yahtadoon
📖 ಕನ್ನಡ ಅರ್ಥ
ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಇದು ನಿಮಗಿಂತ ಮುಂಚೆ ಯಾರು ಮುನ್ನೆಚ್ಚರಿಕೆಗಾರರು ಬಂದಿರದAತಹ ಒಂದು ಸಮೂಹಕ್ಕೆ ನೀವು ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅವರು ಸನ್ಮಾರ್ಗ ಪಡೆಯಲೂಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಸ್-ಸಜ್ದಾ

1الم
ಅಲೀಫ್ ಲಾಮ್ ಮೀಮ್.
2تَنزِيلُ الْكِتَابِ لَا رَيْبَ فِيهِ مِن رَّبِّ الْعَالَمِينَ
ಈ ಗ್ರಂಥವು ಸರ್ವಲೋಕದ ಪ್ರಭುವಿನ ವತಿಯಿಂದ ಅವತೀರ್ಣಗೊಂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
3أَمْ يَقُولُونَ افْتَرَاهُ ۚ بَلْ هُوَ الْحَقُّ مِن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَهْتَدُونَ
ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಇದು ನಿಮಗಿಂತ ಮುಂಚೆ ಯಾರು ಮುನ್ನೆಚ್ಚರಿಕೆಗಾರರು ಬಂದಿರದAತಹ ಒಂದು ಸಮೂಹಕ್ಕೆ ನೀವು ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅವರು ಸನ್ಮಾರ್ಗ ಪಡೆಯಲೂಬಹುದು.
4اللَّهُ الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ مَا لَكُم مِّن دُونِهِ مِن وَلِيٍّ وَلَا شَفِيعٍ ۚ أَفَلَا تَتَذَكَّرُونَ
ಅಲ್ಲಾಹನೆಂದರೆ ಆಕಾಶಗಳನ್ನು ಮತ್ತು ಭೂಮಿಯನ್ನು ಮತ್ತು ಅವುಗಳ ಮಧ್ಯಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದವನಾಗಿದ್ದಾನೆ. ತರುವಾಯ ಸಿಂಹಾಸನದ ಮೇಲೆ ಆರೋಢನಾದನು. ಅವನ ಹೊರತು ನಿಮಗೆ ಯಾವ ರಕ್ಷಕನಾಗಲೀ, ಶಿಫಾರಸ್ಸುಗಾರನಾಗಲೀ ಇಲ್ಲ. ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
5يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِّمَّا تَعُدُّونَ
ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ ಏರಿಹೋಗುವುದು ಇಂತಹಾ ಒಂದು ದಿನದಲ್ಲಿ ಅದರÀ ವಿಸ್ತಾರವು ನೀವು ಗಣಿಸುವ ಸಾವಿರ ವರ್ಷಗಳಾಗಿರುವುದು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
3ಆಯತ್

ಅನುವಾದ — ಅಸ್-ಸಜ್ದಾ 3

ಸೂರಾ ಅಸ್-ಸಜ್ದಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ…

ಸೂರಾ ಆಯತ್ 3/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers