ಅಸ್-ಸಜ್ದಾ · 30/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
فَأَعْرِضْ عَنْهُمْ وَانتَظِرْ إِنَّهُم مُّنتَظِرُونَ ۝٣٠
Fa a`rid `anhum wantazir innahum muntazirron
📖 ಕನ್ನಡ ಅರ್ಥ
ಆದ್ದರಿಂದ ನೀವು ಅವರನ್ನು ನಿರ್ಲಕ್ಷಿಸಿರಿ ಮತ್ತು ನಿರೀಕ್ಷಿಸುತ್ತಿರಿ. ಅವರು ಸಹ ನಿರೀಕ್ಷಿಸುವವರಾಗಿದ್ದಾರೆ.

🎧 ಆಲಿಸಿ


📜 ಆಯತ್ 28-30 — ಸೂರಾ ಅಸ್-ಸಜ್ದಾ

28وَيَقُولُونَ مَتَىٰ هَٰذَا الْفَتْحُ إِن كُنتُمْ صَادِقِينَ
ಅವರು ಕೇಳುತ್ತಾರೆ, ಈ ತೀರ್ಪು ಯಾವಾಗ? ನೀವು ಸತ್ಯವಂತರಾಗಿದ್ದರೆ.
29قُلْ يَوْمَ الْفَتْحِ لَا يَنفَعُ الَّذِينَ كَفَرُوا إِيمَانُهُمْ وَلَا هُمْ يُنظَرُونَ
ಪೈಗಂಬರರೇ ಉತ್ತರಿಸಿರಿ: ಅವಿಶ್ವಾಸಿಗಳಾಗಿರುವ ಜನರಿಗೆ ತೀರ್ಪಿನ ದಿನ ವಿಶ್ವಾಸ ತಾಳುವುದರಿಂದ ಯಾವುದೇ ಪ್ರಯೋಜನವೂ ಇಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
30فَأَعْرِضْ عَنْهُمْ وَانتَظِرْ إِنَّهُم مُّنتَظِرُونَ
ಆದ್ದರಿಂದ ನೀವು ಅವರನ್ನು ನಿರ್ಲಕ್ಷಿಸಿರಿ ಮತ್ತು ನಿರೀಕ್ಷಿಸುತ್ತಿರಿ. ಅವರು ಸಹ ನಿರೀಕ್ಷಿಸುವವರಾಗಿದ್ದಾರೆ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
30ಆಯತ್

ಅನುವಾದ — ಅಸ್-ಸಜ್ದಾ 30

ಸೂರಾ ಅಸ್-ಸಜ್ದಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಅವರನ್ನು ನಿರ್ಲಕ್ಷಿಸಿರಿ ಮತ್ತು ನಿರೀಕ್ಷಿಸುತ್ತಿರಿ. ಅವರು ಸಹ ನಿರೀಕ್ಷಿಸುವವರಾಗಿದ್ದಾರೆ.

ಸೂರಾ ಆಯತ್ 30/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 28–30. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers