ಅಸ್-ಸಜ್ದಾ · 5/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِّمَّا تَعُدُّونَ ۝٥
Yudabbirul amra minas samaaa`i ilal ardi Thumma ya`ruju ilai Thumma ya`ruju ilaihi fee yawmin kaana miqdaaruhoooo alfa sanatim mimmaa ta`uddoon
📖 ಕನ್ನಡ ಅರ್ಥ
ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ ಏರಿಹೋಗುವುದು ಇಂತಹಾ ಒಂದು ದಿನದಲ್ಲಿ ಅದರÀ ವಿಸ್ತಾರವು ನೀವು ಗಣಿಸುವ ಸಾವಿರ ವರ್ಷಗಳಾಗಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಸ್-ಸಜ್ದಾ

3أَمْ يَقُولُونَ افْتَرَاهُ ۚ بَلْ هُوَ الْحَقُّ مِن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَهْتَدُونَ
ಇದನ್ನು ಪ್ರವಾದಿಯವರು ಸ್ವತಃ ರಚಿಸಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ಇದು ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಇದು ನಿಮಗಿಂತ ಮುಂಚೆ ಯಾರು ಮುನ್ನೆಚ್ಚರಿಕೆಗಾರರು ಬಂದಿರದAತಹ ಒಂದು ಸಮೂಹಕ್ಕೆ ನೀವು ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅವರು ಸನ್ಮಾರ್ಗ ಪಡೆಯಲೂಬಹುದು.
4اللَّهُ الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ مَا لَكُم مِّن دُونِهِ مِن وَلِيٍّ وَلَا شَفِيعٍ ۚ أَفَلَا تَتَذَكَّرُونَ
ಅಲ್ಲಾಹನೆಂದರೆ ಆಕಾಶಗಳನ್ನು ಮತ್ತು ಭೂಮಿಯನ್ನು ಮತ್ತು ಅವುಗಳ ಮಧ್ಯಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದವನಾಗಿದ್ದಾನೆ. ತರುವಾಯ ಸಿಂಹಾಸನದ ಮೇಲೆ ಆರೋಢನಾದನು. ಅವನ ಹೊರತು ನಿಮಗೆ ಯಾವ ರಕ್ಷಕನಾಗಲೀ, ಶಿಫಾರಸ್ಸುಗಾರನಾಗಲೀ ಇಲ್ಲ. ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
5يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِّمَّا تَعُدُّونَ
ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ ಏರಿಹೋಗುವುದು ಇಂತಹಾ ಒಂದು ದಿನದಲ್ಲಿ ಅದರÀ ವಿಸ್ತಾರವು ನೀವು ಗಣಿಸುವ ಸಾವಿರ ವರ್ಷಗಳಾಗಿರುವುದು.
6ذَٰلِكَ عَالِمُ الْغَيْبِ وَالشَّهَادَةِ الْعَزِيزُ الرَّحِيمُ
ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.
7الَّذِي أَحْسَنَ كُلَّ شَيْءٍ خَلَقَهُ ۖ وَبَدَأَ خَلْقَ الْإِنسَانِ مِن طِينٍ
ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ ಮಣ್ಣಿನಿಂದ ಆರಂಭಿಸಿದನು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
5ಆಯತ್

ಅನುವಾದ — ಅಸ್-ಸಜ್ದಾ 5

ಸೂರಾ ಅಸ್-ಸಜ್ದಾ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ…

ಸೂರಾ ಆಯತ್ 5/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers