ಅಸ್-ಸಜ್ದಾ · 6/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
ذَٰلِكَ عَالِمُ الْغَيْبِ وَالشَّهَادَةِ الْعَزِيزُ الرَّحِيمُ ۝٦
Zaalika `aalimul ghaybi wa shahaadatil `azeezur raheem
📖 ಕನ್ನಡ ಅರ್ಥ
ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಸ್-ಸಜ್ದಾ

4اللَّهُ الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ مَا لَكُم مِّن دُونِهِ مِن وَلِيٍّ وَلَا شَفِيعٍ ۚ أَفَلَا تَتَذَكَّرُونَ
ಅಲ್ಲಾಹನೆಂದರೆ ಆಕಾಶಗಳನ್ನು ಮತ್ತು ಭೂಮಿಯನ್ನು ಮತ್ತು ಅವುಗಳ ಮಧ್ಯಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದವನಾಗಿದ್ದಾನೆ. ತರುವಾಯ ಸಿಂಹಾಸನದ ಮೇಲೆ ಆರೋಢನಾದನು. ಅವನ ಹೊರತು ನಿಮಗೆ ಯಾವ ರಕ್ಷಕನಾಗಲೀ, ಶಿಫಾರಸ್ಸುಗಾರನಾಗಲೀ ಇಲ್ಲ. ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
5يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِّمَّا تَعُدُّونَ
ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ ಏರಿಹೋಗುವುದು ಇಂತಹಾ ಒಂದು ದಿನದಲ್ಲಿ ಅದರÀ ವಿಸ್ತಾರವು ನೀವು ಗಣಿಸುವ ಸಾವಿರ ವರ್ಷಗಳಾಗಿರುವುದು.
6ذَٰلِكَ عَالِمُ الْغَيْبِ وَالشَّهَادَةِ الْعَزِيزُ الرَّحِيمُ
ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.
7الَّذِي أَحْسَنَ كُلَّ شَيْءٍ خَلَقَهُ ۖ وَبَدَأَ خَلْقَ الْإِنسَانِ مِن طِينٍ
ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ ಮಣ್ಣಿನಿಂದ ಆರಂಭಿಸಿದನು.
8ثُمَّ جَعَلَ نَسْلَهُ مِن سُلَالَةٍ مِّن مَّاءٍ مَّهِينٍ
ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನ ಸತ್ವದಿಂದ ಮುಂದುವರಿಸಿದನು.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
6ಆಯತ್

ಅನುವಾದ — ಅಸ್-ಸಜ್ದಾ 6

ಸೂರಾ ಅಸ್-ಸಜ್ದಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.

ಸೂರಾ ಆಯತ್ 6/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers