ಅಸ್-ಸಜ್ದಾ · 7/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
الَّذِي أَحْسَنَ كُلَّ شَيْءٍ خَلَقَهُ ۖ وَبَدَأَ خَلْقَ الْإِنسَانِ مِن طِينٍ ۝٧
Allazee ahsana kulla shai in khalaqa; wa bada a khalqal insaani min teen
📖 ಕನ್ನಡ ಅರ್ಥ
ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ ಮಣ್ಣಿನಿಂದ ಆರಂಭಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅಸ್-ಸಜ್ದಾ

5يُدَبِّرُ الْأَمْرَ مِنَ السَّمَاءِ إِلَى الْأَرْضِ ثُمَّ يَعْرُجُ إِلَيْهِ فِي يَوْمٍ كَانَ مِقْدَارُهُ أَلْفَ سَنَةٍ مِّمَّا تَعُدُّونَ
ಅವನು ಆಕಾಶದಿಂದ ಭೂಮಿಯವರೆಗೆ ಸಕಲ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ತರುವಾಯ ಆ ಕಾರ್ಯವು ಅವನೆಡೆಗೆ ಏರಿಹೋಗುವುದು ಇಂತಹಾ ಒಂದು ದಿನದಲ್ಲಿ ಅದರÀ ವಿಸ್ತಾರವು ನೀವು ಗಣಿಸುವ ಸಾವಿರ ವರ್ಷಗಳಾಗಿರುವುದು.
6ذَٰلِكَ عَالِمُ الْغَيْبِ وَالشَّهَادَةِ الْعَزِيزُ الرَّحِيمُ
ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.
7الَّذِي أَحْسَنَ كُلَّ شَيْءٍ خَلَقَهُ ۖ وَبَدَأَ خَلْقَ الْإِنسَانِ مِن طِينٍ
ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ ಮಣ್ಣಿನಿಂದ ಆರಂಭಿಸಿದನು.
8ثُمَّ جَعَلَ نَسْلَهُ مِن سُلَالَةٍ مِّن مَّاءٍ مَّهِينٍ
ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನ ಸತ್ವದಿಂದ ಮುಂದುವರಿಸಿದನು.
9ثُمَّ سَوَّاهُ وَنَفَخَ فِيهِ مِن رُّوحِهِ ۖ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۚ قَلِيلًا مَّا تَشْكُرُونَ
ತರುವಾಯ ಅವನು ಅವನಿಗೆ ಉತ್ತಮ ಸ್ವರೂಪವನ್ನು ನೀಡಿ ತನ್ನವತಿಯ ಆತ್ಮವನ್ನು ಅವನಲ್ಲಿ ಊದಿದನು. ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನು, ಹೃದಯಗಳನ್ನೂ ಉಂಟುಮಾಡಿದವನು. ನೀವು ಸ್ವಲ್ಪ ಮಾತ್ರವೇ ಕೃತಜ್ಞತೆ ಸಲ್ಲಿಸುತ್ತೀರಿ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
7ಆಯತ್

ಅನುವಾದ — ಅಸ್-ಸಜ್ದಾ 7

ಸೂರಾ ಅಸ್-ಸಜ್ದಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ…

ಸೂರಾ ಆಯತ್ 7/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers