ಅಸ್-ಸಜ್ದಾ · 8/30
ಅನುವಾದ ಉಚ್ಚಾರಣೆ — ಸೂರಾ ಅಸ್-ಸಜ್ದಾ
ثُمَّ جَعَلَ نَسْلَهُ مِن سُلَالَةٍ مِّن مَّاءٍ مَّهِينٍ ۝٨
Thumma ja`ala naslahoo min sulaalatim mim maaa`immaheen
📖 ಕನ್ನಡ ಅರ್ಥ
ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನ ಸತ್ವದಿಂದ ಮುಂದುವರಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಸ್-ಸಜ್ದಾ

6ذَٰلِكَ عَالِمُ الْغَيْبِ وَالشَّهَادَةِ الْعَزِيزُ الرَّحِيمُ
ಅವನೇ ಗೋಚರ ಅಗೋಚರಗಳನ್ನು ಅರಿಯುವವನೂ, ಪ್ರತಾಪಶಾಲಿಯು, ಕರುಣಾನಿಧಿಯು ಆಗಿರುವÀನು.
7الَّذِي أَحْسَنَ كُلَّ شَيْءٍ خَلَقَهُ ۖ وَبَدَأَ خَلْقَ الْإِنسَانِ مِن طِينٍ
ಅವನು ಸಕಲ ವಸ್ತುಗಳನ್ನೂ ಚೆನ್ನಾಗಿ ಸೃಷ್ಟಿಸಿದನು ಮತ್ತು ಮಾನವನ ಸೃಷ್ಟಿಯನ್ನು ಅವನು ಆವೇ ಮಣ್ಣಿನಿಂದ ಆರಂಭಿಸಿದನು.
8ثُمَّ جَعَلَ نَسْلَهُ مِن سُلَالَةٍ مِّن مَّاءٍ مَّهِينٍ
ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನ ಸತ್ವದಿಂದ ಮುಂದುವರಿಸಿದನು.
9ثُمَّ سَوَّاهُ وَنَفَخَ فِيهِ مِن رُّوحِهِ ۖ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۚ قَلِيلًا مَّا تَشْكُرُونَ
ತರುವಾಯ ಅವನು ಅವನಿಗೆ ಉತ್ತಮ ಸ್ವರೂಪವನ್ನು ನೀಡಿ ತನ್ನವತಿಯ ಆತ್ಮವನ್ನು ಅವನಲ್ಲಿ ಊದಿದನು. ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನು, ಹೃದಯಗಳನ್ನೂ ಉಂಟುಮಾಡಿದವನು. ನೀವು ಸ್ವಲ್ಪ ಮಾತ್ರವೇ ಕೃತಜ್ಞತೆ ಸಲ್ಲಿಸುತ್ತೀರಿ.
10وَقَالُوا أَإِذَا ضَلَلْنَا فِي الْأَرْضِ أَإِنَّا لَفِي خَلْقٍ جَدِيدٍ ۚ بَلْ هُم بِلِقَاءِ رَبِّهِمْ كَافِرُونَ
ಅವರು ಹೇಳಿದರು: ನಾವು ಭೂಮಿಯಲ್ಲಿ ಮಣ್ಣು ಪಾಲಾಗಿಬಿಟ್ಟರೂ ನಾವು ಹೊಸದಾಗಿ ಸೃಷ್ಟಿಸಲಾಗುವೆವೋ? ಹಾಗಲ್ಲ, ಅವರು ತಮ್ಮ ಪ್ರಭುವಿನ ಭೇಟಿಯನ್ನು ನಿಷೇಧಿಸುವವರಾಗಿದ್ದಾರೆ.
ಅಸ್-ಸಜ್ದಾಕುರಾನ್ ಸೂಚಿ
30ಆಯತ್
MeccanRevelation
8ಆಯತ್

ಅನುವಾದ — ಅಸ್-ಸಜ್ದಾ 8

ಸೂರಾ ಅಸ್-ಸಜ್ದಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವನ ಸಂತತಿಯನ್ನು ತುಚ್ಛವಾದ ನೀರಿನ ಸತ್ವದಿಂದ ಮುಂದುವರಿಸಿದನು.

ಸೂರಾ ಆಯತ್ 8/30 — ಸೂರಾ ಅಸ್-ಸಜ್ದಾ السجدة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಜ್ದಾ ಆಲಿಸಿ, ಸೂರಾ ಅಸ್-ಸಜ್ದಾ ಅನುವಾದ, ಸೂರಾ ಅಸ್-ಸಜ್ದಾ mp3, ಸೂರಾ ಅಸ್-ಸಜ್ದಾ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers