ಅಲ್-ಅಹ್ಜಾಬ್ · 1/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا أَيُّهَا النَّبِيُّ اتَّقِ اللَّهَ وَلَا تُطِعِ الْكَافِرِينَ وَالْمُنَافِقِينَ ۗ إِنَّ اللَّهَ كَانَ عَلِيمًا حَكِيمًا ۝١
Yaa aiyuhan Nabiyyut taqil laaha wa laa tuti`il kaafireena wal munaafiqeen; innal laaha kaana `aleeman Hakeemaa
📖 ಕನ್ನಡ ಅರ್ಥ
ಓ ಪೈಗಂಬರರೇ! ಅಲ್ಲಾಹನನ್ನು ಭಯಪಡಿರಿ. ಮತ್ತು ಸತ್ಯ ನಿಷೇಧಿಗಳನ್ನು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಮಹಾ ಯುಕ್ತಿವಂತನೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 1-3 — ಸೂರಾ ಅಲ್-ಅಹ್ಜಾಬ್

1يَا أَيُّهَا النَّبِيُّ اتَّقِ اللَّهَ وَلَا تُطِعِ الْكَافِرِينَ وَالْمُنَافِقِينَ ۗ إِنَّ اللَّهَ كَانَ عَلِيمًا حَكِيمًا
ಓ ಪೈಗಂಬರರೇ! ಅಲ್ಲಾಹನನ್ನು ಭಯಪಡಿರಿ. ಮತ್ತು ಸತ್ಯ ನಿಷೇಧಿಗಳನ್ನು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಮಹಾ ಯುಕ್ತಿವಂತನೂ ಆಗಿದ್ದಾನೆ.
2وَاتَّبِعْ مَا يُوحَىٰ إِلَيْكَ مِن رَّبِّكَ ۚ إِنَّ اللَّهَ كَانَ بِمَا تَعْمَلُونَ خَبِيرًا
ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗುತ್ತಿರುವುದನ್ನು ಅನುಸರಿಸಿರಿ. ಖಂಡತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದರ ಬಗ್ಗೆ ಅರಿವುಳ್ಳವನಾಗಿರುವನು.
3وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ನೀವು ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ ಮತ್ತು ಕಾರ್ಯನಿರ್ವಾಹಕನಾಗಿ ಅಲ್ಲಾಹನೇ ಸಾಕು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
1ಆಯತ್

ಅನುವಾದ — ಅಲ್-ಅಹ್ಜಾಬ್ 1

ಸೂರಾ ಅಲ್-ಅಹ್ಜಾಬ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ! ಅಲ್ಲಾಹನನ್ನು ಭಯಪಡಿರಿ. ಮತ್ತು ಸತ್ಯ ನಿಷೇಧಿಗಳನ್ನು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿರಿ. ನಿಶ್ಚಯವಾಗಿಯು…

ಸೂರಾ ಆಯತ್ 1/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 1–3. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers