ಅಲ್-ಅಹ್ಜಾಬ್ · 16/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
قُل لَّن يَنفَعَكُمُ الْفِرَارُ إِن فَرَرْتُم مِّنَ الْمَوْتِ أَوِ الْقَتْلِ وَإِذًا لَّا تُمَتَّعُونَ إِلَّا قَلِيلًا ۝١٦
Qul lany y anfa`akumul firaaru in farartum minal mawti awil qatli wa izal laa tumatta`oona illaa qaleelaa
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ನೀವು ಮರಣದಿಂದ ಅಥವಾ ಹತ್ಯೆಯ ಭಯದಿಂದ ಓಡಿಹೋದರೆ ಈ ಪಲಾಯನವು ನಿಮಗೆ ಒಂದಿಷ್ಟೂ ಪ್ರಯೋಜನ ನೀಡದು ಮತ್ತು ಆಗ ನೀವು ಅಲ್ಪ ಮಾತ್ರ ಸುಖಭೋಗ ಅನುಭವಿಸುವಿರಿ.

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಅಹ್ಜಾಬ್

14وَلَوْ دُخِلَتْ عَلَيْهِم مِّنْ أَقْطَارِهَا ثُمَّ سُئِلُوا الْفِتْنَةَ لَآتَوْهَا وَمَا تَلَبَّثُوا بِهَا إِلَّا يَسِيرًا
ಮತ್ತು ಮದೀನಾದ ಎಲ್ಲಾ ಗಡಿಗಳಿಂದ ಶತ್ರುಗಳು ನುಗ್ಗಿ ಬಂದು ಬಳಿಕ (ಮುಸ್ಲಿಮರ ವಿರುದ್ಧ) ಕ್ಷೆÆÃಭೆ ಹರಡಲು ಅವರಲ್ಲಿ ಕೇಳಿದ್ದರೆ ಖಂಡಿತ ಅವರದನ್ನು ಮಾಡುತ್ತಿದ್ದರು ಮತ್ತು ಅವರು(ಅದರಲ್ಲಿ) ಸ್ವಲ್ಪ ಸಮಯದ ಹೊರತು ಹೆಚ್ಚು ತಡ ಮಾಡುತ್ತಿರಲಿಲ್ಲ.
15وَلَقَدْ كَانُوا عَاهَدُوا اللَّهَ مِن قَبْلُ لَا يُوَلُّونَ الْأَدْبَارَ ۚ وَكَانَ عَهْدُ اللَّهِ مَسْئُولًا
ತಾವು (ರಣರಂಗದಿAದ) ಬೆನ್ನು ತಿರುಗಿಸಿ ಓಡುವುದಿಲ್ಲವೆಂದು ಅವರು ಇದಕ್ಕೆ ಮೊದಲು ಅಲ್ಲಾಹನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಮತ್ತು ಅಲ್ಲಾಹನೊಂದಿಗೆ ಮಾಡಲಾದ ಒಪ್ಪಂದದ ವಿಚಾರಣೆಯು ಖಂಡಿತ ನಡೆಯಲಿರುವುದು.
16قُل لَّن يَنفَعَكُمُ الْفِرَارُ إِن فَرَرْتُم مِّنَ الْمَوْتِ أَوِ الْقَتْلِ وَإِذًا لَّا تُمَتَّعُونَ إِلَّا قَلِيلًا
ಓ ಪೈಗಂಬರರೇ ಹೇಳಿರಿ: ನೀವು ಮರಣದಿಂದ ಅಥವಾ ಹತ್ಯೆಯ ಭಯದಿಂದ ಓಡಿಹೋದರೆ ಈ ಪಲಾಯನವು ನಿಮಗೆ ಒಂದಿಷ್ಟೂ ಪ್ರಯೋಜನ ನೀಡದು ಮತ್ತು ಆಗ ನೀವು ಅಲ್ಪ ಮಾತ್ರ ಸುಖಭೋಗ ಅನುಭವಿಸುವಿರಿ.
17قُلْ مَن ذَا الَّذِي يَعْصِمُكُم مِّنَ اللَّهِ إِنْ أَرَادَ بِكُمْ سُوءًا أَوْ أَرَادَ بِكُمْ رَحْمَةً ۚ وَلَا يَجِدُونَ لَهُم مِّن دُونِ اللَّهِ وَلِيًّا وَلَا نَصِيرًا
ಕೇಳಿರಿ: ಅಲ್ಲಾಹನು ನಿಮಗೇನಾದರೂ ವಿಪತ್ತು ಎರಗಿಸಲು ಬಯಸಿದರೆ ಅಥವಾ ಏನಾದರೂ ಒಳಿತನ್ನು ಮಾಡಲು ಬಯಸಿದರೆ ಅಲ್ಲಾಹನಿಂದ ನಿಮ್ಮನ್ನು ತಡೆದಿರಿಸಿಕೊಳ್ಳುವವನು ಯಾರು? ಅವರು ತಮಗೆ ಅಲ್ಲಾಹನ ಹೊರತು ಯಾವ ರಕ್ಷಕ ಮಿತ್ರನನ್ನಾಗಲೀ, ಯಾವ ಸಹಾಯಕನನ್ನಾಗಲೀ ಪಡೆಯಲಾರರು.
18۞ قَدْ يَعْلَمُ اللَّهُ الْمُعَوِّقِينَ مِنكُمْ وَالْقَائِلِينَ لِإِخْوَانِهِمْ هَلُمَّ إِلَيْنَا ۖ وَلَا يَأْتُونَ الْبَأْسَ إِلَّا قَلِيلًا
ನಿಮ್ಮ ಪೈಕಿ ಯುದ್ಧದಿಂದ ತಡೆಯುವವರನ್ನು ಮತ್ತು ತಮ್ಮ ಸಹೋದರರೊಂದಿಗೆ ನೀವು ನಮ್ಮೆಡೆಗೆ ಹೊರಟು ಬನ್ನಿರಿ ಎಂದು ಹೇಳುವವರನ್ನು ಅಲ್ಲಾಹನು (ಚೆನ್ನಾಗಿ) ಬಲ್ಲನು. ಮತ್ತು ಅವರು ಹೆಸರಿಗಾಗಿ ಎಂದಾದರೂ ಒಮ್ಮೆ ಯುದ್ಧದಲ್ಲಿ ಭಾಗವಹಿಸುತ್ತಾರೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
16ಆಯತ್

ಅನುವಾದ — ಅಲ್-ಅಹ್ಜಾಬ್ 16

ಸೂರಾ ಅಲ್-ಅಹ್ಜಾಬ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ನೀವು ಮರಣದಿಂದ ಅಥವಾ ಹತ್ಯೆಯ ಭಯದಿಂದ ಓಡಿಹೋದರೆ ಈ…

ಸೂರಾ ಆಯತ್ 16/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers