ಅಲ್-ಅಹ್ಜಾಬ್ · 2/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَاتَّبِعْ مَا يُوحَىٰ إِلَيْكَ مِن رَّبِّكَ ۚ إِنَّ اللَّهَ كَانَ بِمَا تَعْمَلُونَ خَبِيرًا ۝٢
Wattabi` maa yoohaaa ilaika mir Rabbik; innal laaha kaana bimaa ta`maloona Khabeera
📖 ಕನ್ನಡ ಅರ್ಥ
ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗುತ್ತಿರುವುದನ್ನು ಅನುಸರಿಸಿರಿ. ಖಂಡತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದರ ಬಗ್ಗೆ ಅರಿವುಳ್ಳವನಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಅಹ್ಜಾಬ್

1يَا أَيُّهَا النَّبِيُّ اتَّقِ اللَّهَ وَلَا تُطِعِ الْكَافِرِينَ وَالْمُنَافِقِينَ ۗ إِنَّ اللَّهَ كَانَ عَلِيمًا حَكِيمًا
ಓ ಪೈಗಂಬರರೇ! ಅಲ್ಲಾಹನನ್ನು ಭಯಪಡಿರಿ. ಮತ್ತು ಸತ್ಯ ನಿಷೇಧಿಗಳನ್ನು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಮಹಾ ಯುಕ್ತಿವಂತನೂ ಆಗಿದ್ದಾನೆ.
2وَاتَّبِعْ مَا يُوحَىٰ إِلَيْكَ مِن رَّبِّكَ ۚ إِنَّ اللَّهَ كَانَ بِمَا تَعْمَلُونَ خَبِيرًا
ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗುತ್ತಿರುವುದನ್ನು ಅನುಸರಿಸಿರಿ. ಖಂಡತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದರ ಬಗ್ಗೆ ಅರಿವುಳ್ಳವನಾಗಿರುವನು.
3وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ನೀವು ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ ಮತ್ತು ಕಾರ್ಯನಿರ್ವಾಹಕನಾಗಿ ಅಲ್ಲಾಹನೇ ಸಾಕು.
4مَّا جَعَلَ اللَّهُ لِرَجُلٍ مِّن قَلْبَيْنِ فِي جَوْفِهِ ۚ وَمَا جَعَلَ أَزْوَاجَكُمُ اللَّائِي تُظَاهِرُونَ مِنْهُنَّ أُمَّهَاتِكُمْ ۚ وَمَا جَعَلَ أَدْعِيَاءَكُمْ أَبْنَاءَكُمْ ۚ ذَٰلِكُمْ قَوْلُكُم بِأَفْوَاهِكُمْ ۖ وَاللَّهُ يَقُولُ الْحَقَّ وَهُوَ يَهْدِي السَّبِيلَ
ಅಲ್ಲಾಹನು ಯಾವ ಮನುಷ್ಯನ ಎದೆಯೊಳಗೆ ಎರಡು ಹೃದಯಗಳನ್ನು ಇರಿಸಿಲ್ಲ ಮತ್ತು ನೀವು ತಾಯಿಯಂದಿರೆAದು ಕರೆದಿರುವ ನಿಮ್ಮ ಪತ್ನಿಯರನ್ನು ಅವನು ನಿಮಗೆ ಅವರನ್ನು ನಿಮ್ಮ ತಾಯಿಯಂದಿರನ್ನಾಗಿ ಮಾಡಿರುವುದಿಲ್ಲ ಮತ್ತು ನಿಮ್ಮ ದತ್ತು ಪುತ್ರರನ್ನು ನಿಮ್ಮ ಪುತ್ರರನ್ನಾಗಿಯೂ ನಿಶ್ಚಯಿಸಿರುವುದಿಲ್ಲ. ಇವು ನಿಮ್ಮ ಬಾಯಿ ಮಾತುಗಳು ಮಾತ್ರ. ಅಲ್ಲಾಹನು ಸತ್ಯವನ್ನೇ ಹೇಳುತ್ತಾನೆ ಹಾಗೂ ಅವನೇ ಸನ್ಮಾರ್ಗವನ್ನು ತೋರಿಸುತ್ತಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
2ಆಯತ್

ಅನುವಾದ — ಅಲ್-ಅಹ್ಜಾಬ್ 2

ಸೂರಾ ಅಲ್-ಅಹ್ಜಾಬ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗುತ್ತಿರುವುದನ್ನು ಅನುಸರಿಸಿರಿ. ಖಂಡತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದರ…

ಸೂರಾ ಆಯತ್ 2/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers