ಅಲ್-ಅಹ್ಜಾಬ್ · 25/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَرَدَّ اللَّهُ الَّذِينَ كَفَرُوا بِغَيْظِهِمْ لَمْ يَنَالُوا خَيْرًا ۚ وَكَفَى اللَّهُ الْمُؤْمِنِينَ الْقِتَالَ ۚ وَكَانَ اللَّهُ قَوِيًّا عَزِيزًا ٢٥
Transliteration
Wa raddal laahul lazeena kafaroo bighaizihim lam yanaaloo khairaa; wa kafal laahul mu`mineenal qitaal; wa kaanal laahu Qawiyyan `Azeezaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ಸತ್ಯನಿಷೇಧಿಗಳನ್ನು ಅವರ ಕೋಪದೊಂದಿಗೆ (ವಿಫಲರಾಗಿ) ಮರಳಿಸಿದನು. ಅವರು ಯಾವುದೇ ಒಳಿತನ್ನು ಪಡೆಯಲಿಲ್ಲ ಹಾಗೂ ಯುದ್ದದಲ್ಲಿ ಸತ್ಯವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ಮಹಾಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 23-27 — ಸೂರಾ ಅಲ್-ಅಹ್ಜಾಬ್
23مِّنَ الْمُؤْمِنِينَ رِجَالٌ صَدَقُوا مَا عَاهَدُوا اللَّهَ عَلَيْهِ ۖ فَمِنْهُم مَّن قَضَىٰ نَحْبَهُ وَمِنْهُم مَّن يَنتَظِرُ ۖ وَمَا بَدَّلُوا تَبْدِيلًا
ಸತ್ಯವಿಶ್ವಾಸಿಗಳ ಪೈಕಿ ಕೆಲವರು ತಾವು ಅಲ್ಲಾಹನೊಂದಿಗೆ ಮಾಡಿರುವ ಒಪ್ಪಂದವನ್ನು ನಿಜ ಮಾಡಿ ತೋರಿಸಿರುತ್ತಾರೆ. ಕೆಲವರು ಹುತಾತ್ಮರಾಗುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರ್ತಿಕರಿಸಿರುತ್ತಾರೆ ಮತ್ತು ಕೆಲವರು ಅವಕಾಶದ ನಿರೀಕ್ಷೆಯಲ್ಲಿದ್ದಾರೆ ಮತ್ತು ಅವರು ಕರಾರಿನಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ.
24لِّيَجْزِيَ اللَّهُ الصَّادِقِينَ بِصِدْقِهِمْ وَيُعَذِّبَ الْمُنَافِقِينَ إِن شَاءَ أَوْ يَتُوبَ عَلَيْهِمْ ۚ إِنَّ اللَّهَ كَانَ غَفُورًا رَّحِيمًا
ಇದು ಅಲ್ಲಾಹನು ಸತ್ಯವಂತರಿಗೆ ಅವರ ಸತ್ಯತೆಯ ಪ್ರತಿಫಲವನ್ನು ನೀಡಲೆಂದೂ, ಕಪಟ ವಿಶ್ವಾಸಿಗಳಿಗೆ ತಾನಿಚ್ಛಿಸಿದರೆ ಶಿಕ್ಷೆ ನೀಡಲೆಂದೂ ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೆಂದಾಗಿದೆ. ಅಲ್ಲಾಹನು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
25وَرَدَّ اللَّهُ الَّذِينَ كَفَرُوا بِغَيْظِهِمْ لَمْ يَنَالُوا خَيْرًا ۚ وَكَفَى اللَّهُ الْمُؤْمِنِينَ الْقِتَالَ ۚ وَكَانَ اللَّهُ قَوِيًّا عَزِيزًا
ಮತ್ತು ಅಲ್ಲಾಹನು ಸತ್ಯನಿಷೇಧಿಗಳನ್ನು ಅವರ ಕೋಪದೊಂದಿಗೆ (ವಿಫಲರಾಗಿ) ಮರಳಿಸಿದನು. ಅವರು ಯಾವುದೇ ಒಳಿತನ್ನು ಪಡೆಯಲಿಲ್ಲ ಹಾಗೂ ಯುದ್ದದಲ್ಲಿ ಸತ್ಯವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ಮಹಾಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ.
26وَأَنزَلَ الَّذِينَ ظَاهَرُوهُم مِّنْ أَهْلِ الْكِتَابِ مِن صَيَاصِيهِمْ وَقَذَفَ فِي قُلُوبِهِمُ الرُّعْبَ فَرِيقًا تَقْتُلُونَ وَتَأْسِرُونَ فَرِيقًا
ಮತ್ತು ಗ್ರಂಥದವರ ಪೈಕಿ ಅವರಿಗೆ (ಸತ್ಯ ನಿಷೇಧಿಗಳಿಗೆ) ಬೆಂಬಲ ನೀಡಿದವರನ್ನು ಅವನು ಅವರ ಕೋಟೆಗಳಿಂದ ಕೆಳಗಿಳಿಸಿದನು. ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹಾಕಿಬಿಟ್ಟನು. ಅವರ ಒಂದು ಗುಂಪನ್ನು ನೀವು ವಧಿಸುತ್ತಿರುವಿರಿ ಮತ್ತು ಇನ್ನೊಂದು ಗುಂಪನ್ನು ಬಂಧಿಗಳನ್ನಾಗಿ ಮಾಡುತ್ತಿರುವಿರಿ.
27وَأَوْرَثَكُمْ أَرْضَهُمْ وَدِيَارَهُمْ وَأَمْوَالَهُمْ وَأَرْضًا لَّمْ تَطَئُوهَا ۚ وَكَانَ اللَّهُ عَلَىٰ كُلِّ شَيْءٍ قَدِيرًا
ಮತ್ತು ಅವನು ನಿಮ್ಮನ್ನು ಅವರ ಭೂಮಿಯ, ಅವರ ಮನೆಮಠಗಳ, ಅವರ ಸಂಪತ್ತುಗಳ ವಾರೀಸುದಾರರನ್ನಾಗಿ ಮಾಡಿದನು ಮತ್ತು ಈ ಹಿಂದೆ ನೀವು ಕಾಲಿಟ್ಟಿರದ ಭೂಮಿಯನ್ನೂ ಸಹ ದಯಪಾಲಿಸಿದನು. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
25ಆಯತ್
ಅನುವಾದ — ಅಲ್-ಅಹ್ಜಾಬ್ 25
ಸೂರಾ ಅಲ್-ಅಹ್ಜಾಬ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ಸತ್ಯನಿಷೇಧಿಗಳನ್ನು ಅವರ ಕೋಪದೊಂದಿಗೆ (ವಿಫಲರಾಗಿ) ಮರಳಿಸಿದನು. ಅವರು ಯಾವುದೇ ಒಳಿತನ್ನು…ಸೂರಾ ಆಯತ್ 25/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 23–27. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಹ್ಜಾಬ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


