ಅಲ್-ಅಹ್ಜಾಬ್ · 27/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَأَوْرَثَكُمْ أَرْضَهُمْ وَدِيَارَهُمْ وَأَمْوَالَهُمْ وَأَرْضًا لَّمْ تَطَئُوهَا ۚ وَكَانَ اللَّهُ عَلَىٰ كُلِّ شَيْءٍ قَدِيرًا ۝٢٧
Wa awrasakum ardahum wa diyaarahum wa amwaalahum wa ardal lam tata`oohaa; wa kaanal laahu `alaa kulli shai`in Qadeeraa
📖 ಕನ್ನಡ ಅರ್ಥ
ಮತ್ತು ಅವನು ನಿಮ್ಮನ್ನು ಅವರ ಭೂಮಿಯ, ಅವರ ಮನೆಮಠಗಳ, ಅವರ ಸಂಪತ್ತುಗಳ ವಾರೀಸುದಾರರನ್ನಾಗಿ ಮಾಡಿದನು ಮತ್ತು ಈ ಹಿಂದೆ ನೀವು ಕಾಲಿಟ್ಟಿರದ ಭೂಮಿಯನ್ನೂ ಸಹ ದಯಪಾಲಿಸಿದನು. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅಲ್-ಅಹ್ಜಾಬ್

25وَرَدَّ اللَّهُ الَّذِينَ كَفَرُوا بِغَيْظِهِمْ لَمْ يَنَالُوا خَيْرًا ۚ وَكَفَى اللَّهُ الْمُؤْمِنِينَ الْقِتَالَ ۚ وَكَانَ اللَّهُ قَوِيًّا عَزِيزًا
ಮತ್ತು ಅಲ್ಲಾಹನು ಸತ್ಯನಿಷೇಧಿಗಳನ್ನು ಅವರ ಕೋಪದೊಂದಿಗೆ (ವಿಫಲರಾಗಿ) ಮರಳಿಸಿದನು. ಅವರು ಯಾವುದೇ ಒಳಿತನ್ನು ಪಡೆಯಲಿಲ್ಲ ಹಾಗೂ ಯುದ್ದದಲ್ಲಿ ಸತ್ಯವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು. ಅಲ್ಲಾಹನು ಮಹಾಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ.
26وَأَنزَلَ الَّذِينَ ظَاهَرُوهُم مِّنْ أَهْلِ الْكِتَابِ مِن صَيَاصِيهِمْ وَقَذَفَ فِي قُلُوبِهِمُ الرُّعْبَ فَرِيقًا تَقْتُلُونَ وَتَأْسِرُونَ فَرِيقًا
ಮತ್ತು ಗ್ರಂಥದವರ ಪೈಕಿ ಅವರಿಗೆ (ಸತ್ಯ ನಿಷೇಧಿಗಳಿಗೆ) ಬೆಂಬಲ ನೀಡಿದವರನ್ನು ಅವನು ಅವರ ಕೋಟೆಗಳಿಂದ ಕೆಳಗಿಳಿಸಿದನು. ಹಾಗೂ ಅವರ ಹೃದಯಗಳಲ್ಲಿ ಭೀತಿಯನ್ನು ಹಾಕಿಬಿಟ್ಟನು. ಅವರ ಒಂದು ಗುಂಪನ್ನು ನೀವು ವಧಿಸುತ್ತಿರುವಿರಿ ಮತ್ತು ಇನ್ನೊಂದು ಗುಂಪನ್ನು ಬಂಧಿಗಳನ್ನಾಗಿ ಮಾಡುತ್ತಿರುವಿರಿ.
27وَأَوْرَثَكُمْ أَرْضَهُمْ وَدِيَارَهُمْ وَأَمْوَالَهُمْ وَأَرْضًا لَّمْ تَطَئُوهَا ۚ وَكَانَ اللَّهُ عَلَىٰ كُلِّ شَيْءٍ قَدِيرًا
ಮತ್ತು ಅವನು ನಿಮ್ಮನ್ನು ಅವರ ಭೂಮಿಯ, ಅವರ ಮನೆಮಠಗಳ, ಅವರ ಸಂಪತ್ತುಗಳ ವಾರೀಸುದಾರರನ್ನಾಗಿ ಮಾಡಿದನು ಮತ್ತು ಈ ಹಿಂದೆ ನೀವು ಕಾಲಿಟ್ಟಿರದ ಭೂಮಿಯನ್ನೂ ಸಹ ದಯಪಾಲಿಸಿದನು. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
28يَا أَيُّهَا النَّبِيُّ قُل لِّأَزْوَاجِكَ إِن كُنتُنَّ تُرِدْنَ الْحَيَاةَ الدُّنْيَا وَزِينَتَهَا فَتَعَالَيْنَ أُمَتِّعْكُنَّ وَأُسَرِّحْكُنَّ سَرَاحًا جَمِيلًا
ಓ ಪೈಗಂಬರರೇ, ತಮ್ಮ ಪತ್ನಿಯರಿಗೆ ಹೇಳಿರಿ: ನೀವು ಈ ಇಹಲೋಕ ಜೀವನವನ್ನು ಮತ್ತು ಅದರ ಅಲಂಕಾರವನ್ನು ಬಯಸುತ್ತೀರಾದರೆ ಬನ್ನಿರಿ, ನಾನು ನಿಮಗೆ ಏನಾದರೂ ನೀಡಿ ನಿಮ್ಮನ್ನು ಉತ್ತಮ ರೀತಿಯಲ್ಲಿ ವಿಚ್ಛೇದನೆ ಕೊಟ್ಟುಬಿಡುತ್ತೇನೆ.
29وَإِن كُنتُنَّ تُرِدْنَ اللَّهَ وَرَسُولَهُ وَالدَّارَ الْآخِرَةَ فَإِنَّ اللَّهَ أَعَدَّ لِلْمُحْسِنَاتِ مِنكُنَّ أَجْرًا عَظِيمًا
ಇನ್ನು ನೀವು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಹಾಗೂ ಪರಲೋಕ ಭವನವನ್ನು ಬಯಸಿದರೆ, ಖಂಡಿತವಾಗಿಯು ನಿಮ್ಮ ಪೈಕಿಯ ಒಳಿತನ ಪಾಲಕಿಯರಿಗೆ ಅಲ್ಲಾಹನು ಮಹಾ ಪ್ರತಿಫಲವನ್ನು ಸಿದ್ಧಮಾಡಿಬಿಟ್ಟಿರುತ್ತಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
27ಆಯತ್

ಅನುವಾದ — ಅಲ್-ಅಹ್ಜಾಬ್ 27

ಸೂರಾ ಅಲ್-ಅಹ್ಜಾಬ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನು ನಿಮ್ಮನ್ನು ಅವರ ಭೂಮಿಯ, ಅವರ ಮನೆಮಠಗಳ, ಅವರ ಸಂಪತ್ತುಗಳ ವಾರೀಸುದಾರರನ್ನಾಗಿ…

ಸೂರಾ ಆಯತ್ 27/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers