ಅಲ್-ಅಹ್ಜಾಬ್ · 30/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا نِسَاءَ النَّبِيِّ مَن يَأْتِ مِنكُنَّ بِفَاحِشَةٍ مُّبَيِّنَةٍ يُضَاعَفْ لَهَا الْعَذَابُ ضِعْفَيْنِ ۚ وَكَانَ ذَٰلِكَ عَلَى اللَّهِ يَسِيرًا ۝٣٠
Yaa nisaaa`an Nabiyyi mai yaati minkunna bifaa hishatim mubaiyinatiny yudaa`af lahal `azaabu di`fain wa kaana zaalika `alal laahi yaseera
📖 ಕನ್ನಡ ಅರ್ಥ
ಓ ಪೈಗಂಬರರ, ಪತ್ನಿಯರೇ ನಿಮ್ಮಲ್ಲಿ ಯಾರಾದರೂ ಪ್ರತ್ಯಕ್ಷವಾಗಿರುವ ನಿರ್ಲಜ್ಜೆಯ ಕೃತ್ಯವನ್ನು ಎಸಗಿದರೆ, ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು ಮತ್ತು ಇದು ಅಲ್ಲಾಹನಿಗೆ ಸರಳ ಕಾರ್ಯವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಅಹ್ಜಾಬ್

28يَا أَيُّهَا النَّبِيُّ قُل لِّأَزْوَاجِكَ إِن كُنتُنَّ تُرِدْنَ الْحَيَاةَ الدُّنْيَا وَزِينَتَهَا فَتَعَالَيْنَ أُمَتِّعْكُنَّ وَأُسَرِّحْكُنَّ سَرَاحًا جَمِيلًا
ಓ ಪೈಗಂಬರರೇ, ತಮ್ಮ ಪತ್ನಿಯರಿಗೆ ಹೇಳಿರಿ: ನೀವು ಈ ಇಹಲೋಕ ಜೀವನವನ್ನು ಮತ್ತು ಅದರ ಅಲಂಕಾರವನ್ನು ಬಯಸುತ್ತೀರಾದರೆ ಬನ್ನಿರಿ, ನಾನು ನಿಮಗೆ ಏನಾದರೂ ನೀಡಿ ನಿಮ್ಮನ್ನು ಉತ್ತಮ ರೀತಿಯಲ್ಲಿ ವಿಚ್ಛೇದನೆ ಕೊಟ್ಟುಬಿಡುತ್ತೇನೆ.
29وَإِن كُنتُنَّ تُرِدْنَ اللَّهَ وَرَسُولَهُ وَالدَّارَ الْآخِرَةَ فَإِنَّ اللَّهَ أَعَدَّ لِلْمُحْسِنَاتِ مِنكُنَّ أَجْرًا عَظِيمًا
ಇನ್ನು ನೀವು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಹಾಗೂ ಪರಲೋಕ ಭವನವನ್ನು ಬಯಸಿದರೆ, ಖಂಡಿತವಾಗಿಯು ನಿಮ್ಮ ಪೈಕಿಯ ಒಳಿತನ ಪಾಲಕಿಯರಿಗೆ ಅಲ್ಲಾಹನು ಮಹಾ ಪ್ರತಿಫಲವನ್ನು ಸಿದ್ಧಮಾಡಿಬಿಟ್ಟಿರುತ್ತಾನೆ.
30يَا نِسَاءَ النَّبِيِّ مَن يَأْتِ مِنكُنَّ بِفَاحِشَةٍ مُّبَيِّنَةٍ يُضَاعَفْ لَهَا الْعَذَابُ ضِعْفَيْنِ ۚ وَكَانَ ذَٰلِكَ عَلَى اللَّهِ يَسِيرًا
ಓ ಪೈಗಂಬರರ, ಪತ್ನಿಯರೇ ನಿಮ್ಮಲ್ಲಿ ಯಾರಾದರೂ ಪ್ರತ್ಯಕ್ಷವಾಗಿರುವ ನಿರ್ಲಜ್ಜೆಯ ಕೃತ್ಯವನ್ನು ಎಸಗಿದರೆ, ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು ಮತ್ತು ಇದು ಅಲ್ಲಾಹನಿಗೆ ಸರಳ ಕಾರ್ಯವಾಗಿದೆ.
31۞ وَمَن يَقْنُتْ مِنكُنَّ لِلَّهِ وَرَسُولِهِ وَتَعْمَلْ صَالِحًا نُّؤْتِهَا أَجْرَهَا مَرَّتَيْنِ وَأَعْتَدْنَا لَهَا رِزْقًا كَرِيمًا
ನಿಮ್ಮ ಪೈಕಿ ಯಾರು ಅಲ್ಲಾಹನಿಗೆ ಹಾಗೂ ಅವನ ಸಂದೇಶವಾಹಕರಿಗೆ ವಿಧೇಯತೆ ತೋರುತ್ತಾಳೋ ಮತ್ತು ಸತ್ಕರ್ಮಗಳನ್ನು ಕೈಗೊಳ್ಳುತ್ತಾಳೋ ನಾವು ಅವಳಿಗೆ ಇಮ್ಮಡಿ ಪ್ರತಿಫಲವನ್ನು ನೀಡುವೆವು ಮತ್ತು ಆಕೆಗೆ ನಾವು ಗೌರವಪೂರ್ಣ ಜೀವನಾಧಾರವನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.
32يَا نِسَاءَ النَّبِيِّ لَسْتُنَّ كَأَحَدٍ مِّنَ النِّسَاءِ ۚ إِنِ اتَّقَيْتُنَّ فَلَا تَخْضَعْنَ بِالْقَوْلِ فَيَطْمَعَ الَّذِي فِي قَلْبِهِ مَرَضٌ وَقُلْنَ قَوْلًا مَّعْرُوفًا
ಓ ಪೈಗಂಬರರ ಪತ್ನಿಯರೇ ನೀವು ಸಾಮಾನ್ಯ ಸ್ತಿçÃಯರಂತಲ್ಲಾ. ನೀವು ಭಯಭಕ್ತಿಯನ್ನಿರಿಸಿಕೊಂಡಿದ್ದರೆ (ಪುರುಷರೊಂದಿಗೆ) ಮೃದು ಸ್ವರದೊಂದಿಗೆ ಮಾತನ್ನಾಡಬೇಡಿರಿ. ಹೃದಯದಲ್ಲಿ ರೋಗವಿದ್ದವನಿಗೆ ಮೋಹ ಉಂಟಾಗಬಹುದು ಮತ್ತು ನೀವು ಶಿಷ್ಟಾಚಾರಕ್ಕನುಗುಣ ವಾಗಿ ಮಾತನ್ನಾಡಿರಿ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
30ಆಯತ್

ಅನುವಾದ — ಅಲ್-ಅಹ್ಜಾಬ್ 30

ಸೂರಾ ಅಲ್-ಅಹ್ಜಾಬ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರ, ಪತ್ನಿಯರೇ ನಿಮ್ಮಲ್ಲಿ ಯಾರಾದರೂ ಪ್ರತ್ಯಕ್ಷವಾಗಿರುವ ನಿರ್ಲಜ್ಜೆಯ ಕೃತ್ಯವನ್ನು ಎಸಗಿದರೆ, ಅವರಿಗೆ…

ಸೂರಾ ಆಯತ್ 30/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers