ಅಲ್-ಅಹ್ಜಾಬ್ · 32/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا نِسَاءَ النَّبِيِّ لَسْتُنَّ كَأَحَدٍ مِّنَ النِّسَاءِ ۚ إِنِ اتَّقَيْتُنَّ فَلَا تَخْضَعْنَ بِالْقَوْلِ فَيَطْمَعَ الَّذِي فِي قَلْبِهِ مَرَضٌ وَقُلْنَ قَوْلًا مَّعْرُوفًا ٣٢
Transliteration
Yaa nisaaa`an Nabiyyi lastunna ka ahadim minan nisaaa`i init taqaitunna falaa takhda`na bilqawli fa yatma`al lazee fee qalbihee maradunw wa qulna qawlam ma`roofaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಪೈಗಂಬರರ ಪತ್ನಿಯರೇ ನೀವು ಸಾಮಾನ್ಯ ಸ್ತಿçÃಯರಂತಲ್ಲಾ. ನೀವು ಭಯಭಕ್ತಿಯನ್ನಿರಿಸಿಕೊಂಡಿದ್ದರೆ (ಪುರುಷರೊಂದಿಗೆ) ಮೃದು ಸ್ವರದೊಂದಿಗೆ ಮಾತನ್ನಾಡಬೇಡಿರಿ. ಹೃದಯದಲ್ಲಿ ರೋಗವಿದ್ದವನಿಗೆ ಮೋಹ ಉಂಟಾಗಬಹುದು ಮತ್ತು ನೀವು ಶಿಷ್ಟಾಚಾರಕ್ಕನುಗುಣ ವಾಗಿ ಮಾತನ್ನಾಡಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 30-34 — ಸೂರಾ ಅಲ್-ಅಹ್ಜಾಬ್
30يَا نِسَاءَ النَّبِيِّ مَن يَأْتِ مِنكُنَّ بِفَاحِشَةٍ مُّبَيِّنَةٍ يُضَاعَفْ لَهَا الْعَذَابُ ضِعْفَيْنِ ۚ وَكَانَ ذَٰلِكَ عَلَى اللَّهِ يَسِيرًا
ಓ ಪೈಗಂಬರರ, ಪತ್ನಿಯರೇ ನಿಮ್ಮಲ್ಲಿ ಯಾರಾದರೂ ಪ್ರತ್ಯಕ್ಷವಾಗಿರುವ ನಿರ್ಲಜ್ಜೆಯ ಕೃತ್ಯವನ್ನು ಎಸಗಿದರೆ, ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು ಮತ್ತು ಇದು ಅಲ್ಲಾಹನಿಗೆ ಸರಳ ಕಾರ್ಯವಾಗಿದೆ.
31۞ وَمَن يَقْنُتْ مِنكُنَّ لِلَّهِ وَرَسُولِهِ وَتَعْمَلْ صَالِحًا نُّؤْتِهَا أَجْرَهَا مَرَّتَيْنِ وَأَعْتَدْنَا لَهَا رِزْقًا كَرِيمًا
ನಿಮ್ಮ ಪೈಕಿ ಯಾರು ಅಲ್ಲಾಹನಿಗೆ ಹಾಗೂ ಅವನ ಸಂದೇಶವಾಹಕರಿಗೆ ವಿಧೇಯತೆ ತೋರುತ್ತಾಳೋ ಮತ್ತು ಸತ್ಕರ್ಮಗಳನ್ನು ಕೈಗೊಳ್ಳುತ್ತಾಳೋ ನಾವು ಅವಳಿಗೆ ಇಮ್ಮಡಿ ಪ್ರತಿಫಲವನ್ನು ನೀಡುವೆವು ಮತ್ತು ಆಕೆಗೆ ನಾವು ಗೌರವಪೂರ್ಣ ಜೀವನಾಧಾರವನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.
32يَا نِسَاءَ النَّبِيِّ لَسْتُنَّ كَأَحَدٍ مِّنَ النِّسَاءِ ۚ إِنِ اتَّقَيْتُنَّ فَلَا تَخْضَعْنَ بِالْقَوْلِ فَيَطْمَعَ الَّذِي فِي قَلْبِهِ مَرَضٌ وَقُلْنَ قَوْلًا مَّعْرُوفًا
ಓ ಪೈಗಂಬರರ ಪತ್ನಿಯರೇ ನೀವು ಸಾಮಾನ್ಯ ಸ್ತಿçÃಯರಂತಲ್ಲಾ. ನೀವು ಭಯಭಕ್ತಿಯನ್ನಿರಿಸಿಕೊಂಡಿದ್ದರೆ (ಪುರುಷರೊಂದಿಗೆ) ಮೃದು ಸ್ವರದೊಂದಿಗೆ ಮಾತನ್ನಾಡಬೇಡಿರಿ. ಹೃದಯದಲ್ಲಿ ರೋಗವಿದ್ದವನಿಗೆ ಮೋಹ ಉಂಟಾಗಬಹುದು ಮತ್ತು ನೀವು ಶಿಷ್ಟಾಚಾರಕ್ಕನುಗುಣ ವಾಗಿ ಮಾತನ್ನಾಡಿರಿ.
33وَقَرْنَ فِي بُيُوتِكُنَّ وَلَا تَبَرَّجْنَ تَبَرُّجَ الْجَاهِلِيَّةِ الْأُولَىٰ ۖ وَأَقِمْنَ الصَّلَاةَ وَآتِينَ الزَّكَاةَ وَأَطِعْنَ اللَّهَ وَرَسُولَهُ ۚ إِنَّمَا يُرِيدُ اللَّهُ لِيُذْهِبَ عَنكُمُ الرِّجْسَ أَهْلَ الْبَيْتِ وَيُطَهِّرَكُمْ تَطْهِيرًا
ನೀವು ನಿಮ್ಮ ಮನೆಗಳಲ್ಲಿ ಸ್ಥಿರವಾಗಿರಿ ಹಾಗೂ ಗತ ಅಜ್ಞಾನ ಕಾಲದಂತೆ ನಿಮ್ಮ ಶೃಂಗಾರವನ್ನು ಪ್ರದರ್ಶನ ಮಾಡಬೇಡಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ಝಕಾತ್ ನೀಡಿ ಹಾಗೂ ಅಲ್ಲಾಹನ, ಮತ್ತು ಅವನ ಸಂದೇಶವಾಹಕರ ಅನುಸರಣೆ ಮಾಡಿರಿ. ಓ ಪೈಗಂಬರರ ಮನೆಯವರೇ, ಅಲ್ಲಾಹನು ನಿಮ್ಮಿಂದ ಮಾಲಿನ್ಯವನ್ನು ನೀಗಿಸಲು ಹಾಗೂ ನಿಮ್ಮನ್ನು ಚೆನ್ನಾಗಿ ಶುದ್ಧೀಕರಿಸಲು ಮಾತ್ರ ಇಚ್ಛಿಸುತ್ತಾನೆ.
34وَاذْكُرْنَ مَا يُتْلَىٰ فِي بُيُوتِكُنَّ مِنْ آيَاتِ اللَّهِ وَالْحِكْمَةِ ۚ إِنَّ اللَّهَ كَانَ لَطِيفًا خَبِيرًا
ಮತ್ತು ನಿಮ್ಮ ಮನೆಗಳಲ್ಲಿ ಓದಿ ಹೇಳಲಾಗುತ್ತಿರುವ ಅಲ್ಲಾಹನ ಸೂಕ್ತಿಗಳನ್ನು ಹಾಗೂ ಯುಕ್ತಿಪೂರ್ಣ ಸುಜ್ಞಾನವನ್ನೂ ನೆನಪಿಡಿರಿ. ನಿಶ್ಚಯವಾಗಿಯೂ ಅಲ್ಲಾಹನು ಸೂಕ್ಷö್ಮಜ್ಞನೂ ವಿವರಪೂರ್ಣನೂ ಆಗಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
32ಆಯತ್
ಅನುವಾದ — ಅಲ್-ಅಹ್ಜಾಬ್ 32
ಸೂರಾ ಅಲ್-ಅಹ್ಜಾಬ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರ ಪತ್ನಿಯರೇ ನೀವು ಸಾಮಾನ್ಯ ಸ್ತಿçÃಯರಂತಲ್ಲಾ. ನೀವು ಭಯಭಕ್ತಿಯನ್ನಿರಿಸಿಕೊಂಡಿದ್ದರೆ (ಪುರುಷರೊಂದಿಗೆ) ಮೃದು…ಸೂರಾ ಆಯತ್ 32/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 30–34. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಹ್ಜಾಬ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


