ಅಲ್-ಅಹ್ಜಾಬ್ · 41/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا أَيُّهَا الَّذِينَ آمَنُوا اذْكُرُوا اللَّهَ ذِكْرًا كَثِيرًا ۝٤١
Yaaa aiyuhal lazeena aamanuz kurul laaha zikran kaseera
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಅಹ್ಜಾಬ್

39الَّذِينَ يُبَلِّغُونَ رِسَالَاتِ اللَّهِ وَيَخْشَوْنَهُ وَلَا يَخْشَوْنَ أَحَدًا إِلَّا اللَّهَ ۗ وَكَفَىٰ بِاللَّهِ حَسِيبًا
ಪೈಗಂಬರರೆAದರೆ ಅಲ್ಲಾಹನ ಸಂದೇಶಗಳನ್ನು ತಲುಪಿಸುವವರು ಮತ್ತು ಅವನನ್ನು ಭಯ ಪಡುವವರು ಹಾಗೂ ಅವನ ಹೊರತು ಇನ್ನಾರನ್ನೂ ಭಯಪಡದವರಾಗಿದ್ದರು. ಮತ್ತು ಲೆಕ್ಕ ವಿಚಾರಣೆಗಾಗಿ ಅಲ್ಲಾಹನೇ ಸಾಕು.
40مَّا كَانَ مُحَمَّدٌ أَبَا أَحَدٍ مِّن رِّجَالِكُمْ وَلَٰكِن رَّسُولَ اللَّهِ وَخَاتَمَ النَّبِيِّينَ ۗ وَكَانَ اللَّهُ بِكُلِّ شَيْءٍ عَلِيمًا
ಮುಹಮ್ಮದ್ ನಿಮ್ಮ ಪುರುಷರ ಪೈಕಿ ಯಾರ ತಂದೆಯೂ ಅಲ್ಲ. ಆದರೆ ಅವರು ಅಲ್ಲಾಹನ ಸಂದೇಶವಾಹಕರೂ ಪೈಗಂಬರರ ಅಂತಿಮ ಘಟ್ಟವಾಗಿದ್ದಾರೆ.
41يَا أَيُّهَا الَّذِينَ آمَنُوا اذْكُرُوا اللَّهَ ذِكْرًا كَثِيرًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ.
42وَسَبِّحُوهُ بُكْرَةً وَأَصِيلًا
ಮತ್ತು ಸಂಜೆ ಮುಂಜಾನೆಯಲ್ಲಿ ಅವನ ಪಾವಿತ್ರö್ಯವನ್ನು ಸ್ತುತಿಸಿರಿ.
43هُوَ الَّذِي يُصَلِّي عَلَيْكُمْ وَمَلَائِكَتُهُ لِيُخْرِجَكُم مِّنَ الظُّلُمَاتِ إِلَى النُّورِ ۚ وَكَانَ بِالْمُؤْمِنِينَ رَحِيمًا
ಅವನು ನಿಮ್ಮ ಮೇಲೆ ಕಾರುಣ್ಯವನ್ನು ಕಳುಹಿಸುವನು ಮತ್ತು ಅವನ ದೂತರು ನಿಮಗಾಗಿ ಕಾರುಣ್ಯದ ಪ್ರಾರ್ಥನೆಯನ್ನು ಮಾಡುತ್ತಾರೆ. ಇದು ಅವನು ನಿಮ್ಮನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲೆಂದಾಗಿದೆ ಮತ್ತು ಅವನು ಸತ್ಯವಿಶ್ವಾಸಿಗಳ ಮೇಲೆ ಅತ್ಯಂತ ಕರುಣಾಮಯಿಯಾಗಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
41ಆಯತ್

ಅನುವಾದ — ಅಲ್-ಅಹ್ಜಾಬ್ 41

ಸೂರಾ ಅಲ್-ಅಹ್ಜಾಬ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ.

ಸೂರಾ ಆಯತ್ 41/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers