ಅಲ್-ಅಹ್ಜಾಬ್ · 44/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
تَحِيَّتُهُمْ يَوْمَ يَلْقَوْنَهُ سَلَامٌ ۚ وَأَعَدَّ لَهُمْ أَجْرًا كَرِيمًا ۝٤٤
Tahiyyatuhum Yawma yalqawnahoo salaamunw wa a`adda lahum ajran kareemaa
📖 ಕನ್ನಡ ಅರ್ಥ
ಅವರು ಅಲ್ಲಾಹನನ್ನು ಭೇಟಿಯಾಗುವ ದಿನ. ಅವರ ಸ್ವಾಗತವು ಸಲಾಮ್‌ನೊಂದಿಗೆ ಆಗಿರುವುದು ಮತ್ತು ಅವನು ಅವರಿಗೆ ಗೌರವಾರ್ಹ ಪ್ರತಿಫಲವನ್ನು ಸಿದ್ಧಗೊಳಿಸಿಟ್ಟಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಅಹ್ಜಾಬ್

42وَسَبِّحُوهُ بُكْرَةً وَأَصِيلًا
ಮತ್ತು ಸಂಜೆ ಮುಂಜಾನೆಯಲ್ಲಿ ಅವನ ಪಾವಿತ್ರö್ಯವನ್ನು ಸ್ತುತಿಸಿರಿ.
43هُوَ الَّذِي يُصَلِّي عَلَيْكُمْ وَمَلَائِكَتُهُ لِيُخْرِجَكُم مِّنَ الظُّلُمَاتِ إِلَى النُّورِ ۚ وَكَانَ بِالْمُؤْمِنِينَ رَحِيمًا
ಅವನು ನಿಮ್ಮ ಮೇಲೆ ಕಾರುಣ್ಯವನ್ನು ಕಳುಹಿಸುವನು ಮತ್ತು ಅವನ ದೂತರು ನಿಮಗಾಗಿ ಕಾರುಣ್ಯದ ಪ್ರಾರ್ಥನೆಯನ್ನು ಮಾಡುತ್ತಾರೆ. ಇದು ಅವನು ನಿಮ್ಮನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲೆಂದಾಗಿದೆ ಮತ್ತು ಅವನು ಸತ್ಯವಿಶ್ವಾಸಿಗಳ ಮೇಲೆ ಅತ್ಯಂತ ಕರುಣಾಮಯಿಯಾಗಿದ್ದಾನೆ.
44تَحِيَّتُهُمْ يَوْمَ يَلْقَوْنَهُ سَلَامٌ ۚ وَأَعَدَّ لَهُمْ أَجْرًا كَرِيمًا
ಅವರು ಅಲ್ಲಾಹನನ್ನು ಭೇಟಿಯಾಗುವ ದಿನ. ಅವರ ಸ್ವಾಗತವು ಸಲಾಮ್‌ನೊಂದಿಗೆ ಆಗಿರುವುದು ಮತ್ತು ಅವನು ಅವರಿಗೆ ಗೌರವಾರ್ಹ ಪ್ರತಿಫಲವನ್ನು ಸಿದ್ಧಗೊಳಿಸಿಟ್ಟಿರುತ್ತಾನೆ.
45يَا أَيُّهَا النَّبِيُّ إِنَّا أَرْسَلْنَاكَ شَاهِدًا وَمُبَشِّرًا وَنَذِيرًا
ಓ ಪೈಗಂಬರರೇ, ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷö್ಯವಹಿಸುವವರನ್ನಾಗಿಯೂ, ಸುವಾರ್ತೆ ನೀಡುವವರನ್ನಾ ಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ.
46وَدَاعِيًا إِلَى اللَّهِ بِإِذْنِهِ وَسِرَاجًا مُّنِيرًا
ಮತ್ತು ಅಲ್ಲಾಹನ ಅಪ್ಪಣೆಯಿಂದ ಅವನೆಡೆಗೆ ಆಹ್ವಾನಿಸುವವರನ್ನಾಗಿಯೂ ಮತ್ತು ಪ್ರಕಾಶ ಬೀರುವ ಒಂದು ಜ್ಯೋತಿಯನ್ನಾಗಿಯೂ ಮಾಡಿ ಕಳುಹಿಸಿರುತ್ತೇವೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
44ಆಯತ್

ಅನುವಾದ — ಅಲ್-ಅಹ್ಜಾಬ್ 44

ಸೂರಾ ಅಲ್-ಅಹ್ಜಾಬ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನನ್ನು ಭೇಟಿಯಾಗುವ ದಿನ. ಅವರ ಸ್ವಾಗತವು ಸಲಾಮ್‌ನೊಂದಿಗೆ ಆಗಿರುವುದು ಮತ್ತು ಅವನು…

ಸೂರಾ ಆಯತ್ 44/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers