ಅಲ್-ಅಹ್ಜಾಬ್ · 47/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَبَشِّرِ الْمُؤْمِنِينَ بِأَنَّ لَهُم مِّنَ اللَّهِ فَضْلًا كَبِيرًا ۝٤٧
Wa bashshiril mu`mineena bi annna lahum minal laahi fadlan kabeera
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳಿಗೆ ಅಲ್ಲಾಹನ ವತಿಯಿಂದ ಮಹಾ ಅನುಗ್ರಹವಿದೆಯೆಂಬ ಸುವಾರ್ತೆಯನ್ನು ಅವರಿಗೆ ನೀಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಅಹ್ಜಾಬ್

45يَا أَيُّهَا النَّبِيُّ إِنَّا أَرْسَلْنَاكَ شَاهِدًا وَمُبَشِّرًا وَنَذِيرًا
ಓ ಪೈಗಂಬರರೇ, ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷö್ಯವಹಿಸುವವರನ್ನಾಗಿಯೂ, ಸುವಾರ್ತೆ ನೀಡುವವರನ್ನಾ ಗಿಯೂ, ಮುನ್ನೆಚ್ಚರಿಕೆ ಕೊಡುವವರಾಗಿಯೂ.
46وَدَاعِيًا إِلَى اللَّهِ بِإِذْنِهِ وَسِرَاجًا مُّنِيرًا
ಮತ್ತು ಅಲ್ಲಾಹನ ಅಪ್ಪಣೆಯಿಂದ ಅವನೆಡೆಗೆ ಆಹ್ವಾನಿಸುವವರನ್ನಾಗಿಯೂ ಮತ್ತು ಪ್ರಕಾಶ ಬೀರುವ ಒಂದು ಜ್ಯೋತಿಯನ್ನಾಗಿಯೂ ಮಾಡಿ ಕಳುಹಿಸಿರುತ್ತೇವೆ.
47وَبَشِّرِ الْمُؤْمِنِينَ بِأَنَّ لَهُم مِّنَ اللَّهِ فَضْلًا كَبِيرًا
ಸತ್ಯವಿಶ್ವಾಸಿಗಳಿಗೆ ಅಲ್ಲಾಹನ ವತಿಯಿಂದ ಮಹಾ ಅನುಗ್ರಹವಿದೆಯೆಂಬ ಸುವಾರ್ತೆಯನ್ನು ಅವರಿಗೆ ನೀಡಿರಿ.
48وَلَا تُطِعِ الْكَافِرِينَ وَالْمُنَافِقِينَ وَدَعْ أَذَاهُمْ وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ಸತ್ಯನಿಷೇಧಿಗಳನ್ನು, ಕಪಟ ವಿಶ್ವಾಸಿಗಳನ್ನು ಅನುಸರಿಸಬೇಡಿರಿ ಮತ್ತು ಅವರ ಕಿರುಕುಳವನ್ನು ಕಡೆಗಣಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ ಕಾರ್ಯಸಾಧಕನಾಗಿ ಅಲ್ಲಾಹನೇ ಸಾಕು.
49يَا أَيُّهَا الَّذِينَ آمَنُوا إِذَا نَكَحْتُمُ الْمُؤْمِنَاتِ ثُمَّ طَلَّقْتُمُوهُنَّ مِن قَبْلِ أَن تَمَسُّوهُنَّ فَمَا لَكُمْ عَلَيْهِنَّ مِنْ عِدَّةٍ تَعْتَدُّونَهَا ۖ فَمَتِّعُوهُنَّ وَسَرِّحُوهُنَّ سَرَاحًا جَمِيلًا
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿನಿಯನ್ನು ವಿವಾಹವಾದ ಬಳಿಕ ಅವರನ್ನು ಸ್ಪರ್ಶಿಸುವುದಕ್ಕೂ ಮೊದಲು ಅವರನ್ನು ವಿಚ್ಛೇಧಿಸಿದರೆ ಆಗ ನಿಮ್ಮ ಕಡೆಯಿಂದ ಅವರ ಮೇಲೆ ನೀವು ಎಣಿಸುವಂತಹ ಯಾವುದೇ ಇದ್ದತ್ (ನಿಗದಿತ ಅವಧಿ) ಇರುವುದಿಲ್ಲ. ಹಾಗೆಯೇ ನೀವು ಅವರಿಗೆ ಏನಾದರೂ ಸಂಭಾವನೆ ಕೊಡಿರಿ ಹಾಗೂ ಉತ್ತಮವಾದ ರೀತಿಯಲ್ಲಿ ವಿದಾಯವನ್ನು ಹೇಳಿರಿ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
47ಆಯತ್

ಅನುವಾದ — ಅಲ್-ಅಹ್ಜಾಬ್ 47

ಸೂರಾ ಅಲ್-ಅಹ್ಜಾಬ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳಿಗೆ ಅಲ್ಲಾಹನ ವತಿಯಿಂದ ಮಹಾ ಅನುಗ್ರಹವಿದೆಯೆಂಬ ಸುವಾರ್ತೆಯನ್ನು ಅವರಿಗೆ ನೀಡಿರಿ.

ಸೂರಾ ಆಯತ್ 47/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers