ಅಲ್-ಅಹ್ಜಾಬ್ · 48/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَلَا تُطِعِ الْكَافِرِينَ وَالْمُنَافِقِينَ وَدَعْ أَذَاهُمْ وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا ۝٤٨
Wa laa tuti`il kaafireena walmunaafiqeena wa da`azaahum wa tawakkal `alallaah; wa kafaa billaahi Wakeelaa
📖 ಕನ್ನಡ ಅರ್ಥ
ಸತ್ಯನಿಷೇಧಿಗಳನ್ನು, ಕಪಟ ವಿಶ್ವಾಸಿಗಳನ್ನು ಅನುಸರಿಸಬೇಡಿರಿ ಮತ್ತು ಅವರ ಕಿರುಕುಳವನ್ನು ಕಡೆಗಣಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ ಕಾರ್ಯಸಾಧಕನಾಗಿ ಅಲ್ಲಾಹನೇ ಸಾಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅಲ್-ಅಹ್ಜಾಬ್

46وَدَاعِيًا إِلَى اللَّهِ بِإِذْنِهِ وَسِرَاجًا مُّنِيرًا
ಮತ್ತು ಅಲ್ಲಾಹನ ಅಪ್ಪಣೆಯಿಂದ ಅವನೆಡೆಗೆ ಆಹ್ವಾನಿಸುವವರನ್ನಾಗಿಯೂ ಮತ್ತು ಪ್ರಕಾಶ ಬೀರುವ ಒಂದು ಜ್ಯೋತಿಯನ್ನಾಗಿಯೂ ಮಾಡಿ ಕಳುಹಿಸಿರುತ್ತೇವೆ.
47وَبَشِّرِ الْمُؤْمِنِينَ بِأَنَّ لَهُم مِّنَ اللَّهِ فَضْلًا كَبِيرًا
ಸತ್ಯವಿಶ್ವಾಸಿಗಳಿಗೆ ಅಲ್ಲಾಹನ ವತಿಯಿಂದ ಮಹಾ ಅನುಗ್ರಹವಿದೆಯೆಂಬ ಸುವಾರ್ತೆಯನ್ನು ಅವರಿಗೆ ನೀಡಿರಿ.
48وَلَا تُطِعِ الْكَافِرِينَ وَالْمُنَافِقِينَ وَدَعْ أَذَاهُمْ وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ಸತ್ಯನಿಷೇಧಿಗಳನ್ನು, ಕಪಟ ವಿಶ್ವಾಸಿಗಳನ್ನು ಅನುಸರಿಸಬೇಡಿರಿ ಮತ್ತು ಅವರ ಕಿರುಕುಳವನ್ನು ಕಡೆಗಣಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ ಕಾರ್ಯಸಾಧಕನಾಗಿ ಅಲ್ಲಾಹನೇ ಸಾಕು.
49يَا أَيُّهَا الَّذِينَ آمَنُوا إِذَا نَكَحْتُمُ الْمُؤْمِنَاتِ ثُمَّ طَلَّقْتُمُوهُنَّ مِن قَبْلِ أَن تَمَسُّوهُنَّ فَمَا لَكُمْ عَلَيْهِنَّ مِنْ عِدَّةٍ تَعْتَدُّونَهَا ۖ فَمَتِّعُوهُنَّ وَسَرِّحُوهُنَّ سَرَاحًا جَمِيلًا
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿನಿಯನ್ನು ವಿವಾಹವಾದ ಬಳಿಕ ಅವರನ್ನು ಸ್ಪರ್ಶಿಸುವುದಕ್ಕೂ ಮೊದಲು ಅವರನ್ನು ವಿಚ್ಛೇಧಿಸಿದರೆ ಆಗ ನಿಮ್ಮ ಕಡೆಯಿಂದ ಅವರ ಮೇಲೆ ನೀವು ಎಣಿಸುವಂತಹ ಯಾವುದೇ ಇದ್ದತ್ (ನಿಗದಿತ ಅವಧಿ) ಇರುವುದಿಲ್ಲ. ಹಾಗೆಯೇ ನೀವು ಅವರಿಗೆ ಏನಾದರೂ ಸಂಭಾವನೆ ಕೊಡಿರಿ ಹಾಗೂ ಉತ್ತಮವಾದ ರೀತಿಯಲ್ಲಿ ವಿದಾಯವನ್ನು ಹೇಳಿರಿ.
50يَا أَيُّهَا النَّبِيُّ إِنَّا أَحْلَلْنَا لَكَ أَزْوَاجَكَ اللَّاتِي آتَيْتَ أُجُورَهُنَّ وَمَا مَلَكَتْ يَمِينُكَ مِمَّا أَفَاءَ اللَّهُ عَلَيْكَ وَبَنَاتِ عَمِّكَ وَبَنَاتِ عَمَّاتِكَ وَبَنَاتِ خَالِكَ وَبَنَاتِ خَالَاتِكَ اللَّاتِي هَاجَرْنَ مَعَكَ وَامْرَأَةً مُّؤْمِنَةً إِن وَهَبَتْ نَفْسَهَا لِلنَّبِيِّ إِنْ أَرَادَ النَّبِيُّ أَن يَسْتَنكِحَهَا خَالِصَةً لَّكَ مِن دُونِ الْمُؤْمِنِينَ ۗ قَدْ عَلِمْنَا مَا فَرَضْنَا عَلَيْهِمْ فِي أَزْوَاجِهِمْ وَمَا مَلَكَتْ أَيْمَانُهُمْ لِكَيْلَا يَكُونَ عَلَيْكَ حَرَجٌ ۗ وَكَانَ اللَّهُ غَفُورًا رَّحِيمًا
ಓ ಪೈಗಂಬರರೇ, ನೀವು ವಧುದಕ್ಷಿಣೆಯನ್ನು ನೀಡಿ ವರಿಸಿರುವಂತಹ ನಿಮ್ಮ ಪತ್ನಿಯರನ್ನು ಹಾಗೂ ಅಲ್ಲಾಹನು ನಿಮಗೆ ಯುದ್ಧಾರ್ಜಿತ ಸೊತ್ತಾಗಿ ನಿಮ್ಮ ಸ್ವಾಧೀನಕ್ಕೆ ನೀಡಿದ ದಾಸಿಯರನ್ನು ನಿಮಗೆ ಧರ್ಮಸಮ್ಮತಗೊಳಿಸಿದ್ದಾನೆ. ಮತ್ತು ನಿಮ್ಮೊಂದಿಗೆ ವಲಸೆ ಬಂದಿರುವAತಹ ನಿಮ್ಮ ಚಿಕ್ಕಪ್ಪನ ಪುತ್ರಿಯರನ್ನೂ, ನಿಮ್ಮ ಸೋದರತ್ತೆಯರ ಪುತ್ರಿಯರನ್ನೂ, ನಿಮ್ಮ ಸಹೋದರಮಾವಂದಿರ ಪುತ್ರಿಯರನ್ನೂ, ನಿಮ್ಮ ಮಾತೃ ಸೋದರಿಯರ ಪುತ್ರಿಯರನ್ನೂ, (ವಿವಾಹ ಧರ್ಮಸಮ್ಮತವಾಗಿದೆ) ಮತ್ತು ಸತ್ಯವಿಶ್ವಾಸಿನಿಯಾದ ಇನ್ನಾವುದೇ ಸ್ತಿçÃಯು ಸ್ವತಃ ತನ್ನನ್ನು ಪೈಗಂಬರರಿಗೆ ಅರ್ಪಿಸಿದರೆ; ಪೈಗಂಬರು ಆಕೆಯನ್ನು ವಿವಾಹ ಮಾಡಿಕೊಳ್ಳಲು ಬಯಸಿದರೆ. ಇದು ನಿಮಗೆ ಮಾತ್ರ ವಿಶೇಷ ಧರ್ಮ ಸಮ್ಮತವಾಗಿದೆ. ಇತರ ಸತ್ಯವಿಶ್ವಾಸಿಗಳಿಗಿರುವಂತಹದ್ದಲ್ಲ. ನಾವು ಅವರ ಮೇಲೆ ಅವರ ಪತ್ನಿಯರಲ್ಲೂ, ಅವರ ದಾಸಿಯರಲ್ಲೂ ನಿಶ್ಚಯಿಸಿರುವುದನ್ನು ಚೆನ್ನಾಗಿ ಬಲ್ಲೆವು. ಇದು ನಿಮ್ಮ ಮೇಲೆ ಯಾವುದೇ ದೋಷವಿರಬಾರದೆಂದಾಗಿರುತ್ತದೆ. ಅಲ್ಲಾಹನು ಮಹಾ ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುತ್ತಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
48ಆಯತ್

ಅನುವಾದ — ಅಲ್-ಅಹ್ಜಾಬ್ 48

ಸೂರಾ ಅಲ್-ಅಹ್ಜಾಬ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳನ್ನು, ಕಪಟ ವಿಶ್ವಾಸಿಗಳನ್ನು ಅನುಸರಿಸಬೇಡಿರಿ ಮತ್ತು ಅವರ ಕಿರುಕುಳವನ್ನು ಕಡೆಗಣಿಸಿರಿ. ಮತ್ತು ಅಲ್ಲಾಹನ…

ಸೂರಾ ಆಯತ್ 48/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers