ಅಲ್-ಅಹ್ಜಾಬ್ · 5/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا ۝٥
Ud`oohum li aabaaa`ihim huwa aqsatu `indal laah; fa illam ta`lamooo aabaaa`ahum fa ikhwaanukum fid deeni wa mawaaleekum; wa laisa `alaikum junaahun feemaaa akhtaatum bihee wa laakim maa ta`ammadat quloobukum; wa kaanal laahu Ghafoorar Raheemaa
📖 ಕನ್ನಡ ಅರ್ಥ
ನೀವು ದತ್ತುಪುತ್ರರನ್ನು ಅವರ ತಂದೆಯರ ಹೆಸರುಗಳೊಂದಿಗೆ ಕರೆಯಿರಿ. ಇದು ಅಲ್ಲಾಹನ ಬಳಿ ಅತ್ಯಂತ ನ್ಯಾಯಯುತವಾಗಿದೆ. ಇನ್ನು ನೀವು ಅವರ ತಂದೆಯರನ್ನು ಅರಿತಿಲ್ಲವೆಂದಾದರೆ ಅವರು ಧರ್ಮದಲ್ಲಿ ನಿಮ್ಮ ಸಹೋದರರೂ ಅಗಿರುತ್ತಾರೆ. ನಿಮ್ಮಲ್ಲಿ ಪ್ರಮಾದವಶಾತ್ ಸಂಭವಿಸಿರುವುದರಲ್ಲಿ ನಿಮ್ಮ ಮೇಲೆ ದೋಷವೇನೂ ಇಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಹೇಳಿರುವುದೇ ದೋಷಕರವಾಗಿದೆ. ಮತ್ತು ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಅಹ್ಜಾಬ್

3وَتَوَكَّلْ عَلَى اللَّهِ ۚ وَكَفَىٰ بِاللَّهِ وَكِيلًا
ನೀವು ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ ಮತ್ತು ಕಾರ್ಯನಿರ್ವಾಹಕನಾಗಿ ಅಲ್ಲಾಹನೇ ಸಾಕು.
4مَّا جَعَلَ اللَّهُ لِرَجُلٍ مِّن قَلْبَيْنِ فِي جَوْفِهِ ۚ وَمَا جَعَلَ أَزْوَاجَكُمُ اللَّائِي تُظَاهِرُونَ مِنْهُنَّ أُمَّهَاتِكُمْ ۚ وَمَا جَعَلَ أَدْعِيَاءَكُمْ أَبْنَاءَكُمْ ۚ ذَٰلِكُمْ قَوْلُكُم بِأَفْوَاهِكُمْ ۖ وَاللَّهُ يَقُولُ الْحَقَّ وَهُوَ يَهْدِي السَّبِيلَ
ಅಲ್ಲಾಹನು ಯಾವ ಮನುಷ್ಯನ ಎದೆಯೊಳಗೆ ಎರಡು ಹೃದಯಗಳನ್ನು ಇರಿಸಿಲ್ಲ ಮತ್ತು ನೀವು ತಾಯಿಯಂದಿರೆAದು ಕರೆದಿರುವ ನಿಮ್ಮ ಪತ್ನಿಯರನ್ನು ಅವನು ನಿಮಗೆ ಅವರನ್ನು ನಿಮ್ಮ ತಾಯಿಯಂದಿರನ್ನಾಗಿ ಮಾಡಿರುವುದಿಲ್ಲ ಮತ್ತು ನಿಮ್ಮ ದತ್ತು ಪುತ್ರರನ್ನು ನಿಮ್ಮ ಪುತ್ರರನ್ನಾಗಿಯೂ ನಿಶ್ಚಯಿಸಿರುವುದಿಲ್ಲ. ಇವು ನಿಮ್ಮ ಬಾಯಿ ಮಾತುಗಳು ಮಾತ್ರ. ಅಲ್ಲಾಹನು ಸತ್ಯವನ್ನೇ ಹೇಳುತ್ತಾನೆ ಹಾಗೂ ಅವನೇ ಸನ್ಮಾರ್ಗವನ್ನು ತೋರಿಸುತ್ತಾನೆ.
5ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا
ನೀವು ದತ್ತುಪುತ್ರರನ್ನು ಅವರ ತಂದೆಯರ ಹೆಸರುಗಳೊಂದಿಗೆ ಕರೆಯಿರಿ. ಇದು ಅಲ್ಲಾಹನ ಬಳಿ ಅತ್ಯಂತ ನ್ಯಾಯಯುತವಾಗಿದೆ. ಇನ್ನು ನೀವು ಅವರ ತಂದೆಯರನ್ನು ಅರಿತಿಲ್ಲವೆಂದಾದರೆ ಅವರು ಧರ್ಮದಲ್ಲಿ ನಿಮ್ಮ ಸಹೋದರರೂ ಅಗಿರುತ್ತಾರೆ. ನಿಮ್ಮಲ್ಲಿ ಪ್ರಮಾದವಶಾತ್ ಸಂಭವಿಸಿರುವುದರಲ್ಲಿ ನಿಮ್ಮ ಮೇಲೆ ದೋಷವೇನೂ ಇಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಹೇಳಿರುವುದೇ ದೋಷಕರವಾಗಿದೆ. ಮತ್ತು ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
6النَّبِيُّ أَوْلَىٰ بِالْمُؤْمِنِينَ مِنْ أَنفُسِهِمْ ۖ وَأَزْوَاجُهُ أُمَّهَاتُهُمْ ۗ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ مِنَ الْمُؤْمِنِينَ وَالْمُهَاجِرِينَ إِلَّا أَن تَفْعَلُوا إِلَىٰ أَوْلِيَائِكُم مَّعْرُوفًا ۚ كَانَ ذَٰلِكَ فِي الْكِتَابِ مَسْطُورًا
ಪೈಗಂಬರರು ಸತ್ಯವಿಶ್ವಾಸಿಗಳ ಮೇಲೆ ಸ್ವತಃ ಅವರಿಗಿಂತಲೂ ಹೆಚ್ಚು ಹಕ್ಕುದಾರರಾಗಿರುವರು. ಮತ್ತು ಪೈಗಂಬರರ ಪತ್ನಿಯರು ಸತ್ಯವಿಶ್ವಾಸಿಗಳ ಮಾತೆಯರಾಗಿದ್ದಾರೆ ಮತ್ತು ರಕ್ತ ಸಂಬAಧಿಕರು ಅಲ್ಲಾಹನ ಗ್ರಂಥದ ಪ್ರಕಾರ ಇತರ ಸತ್ಯ ವಿಶ್ವಾಸಿಗಳಿಗಿಂತಲೂ ಮುಹಾಜಿರ್‌ಗಳಿಗಿಂತಲೂ ಪರಸ್ಪರರ ನಡುವೆ ಹೆಚ್ಚು ಹಕ್ಕುದಾರರಾಗಿದ್ದಾರೆ. (ಆದರೆ) ನೀವು ನಿಮ್ಮ ಆಪ್ತಮಿತ್ರರೊಂದಿಗೆ ಒಳಿತು ಮಾಡುವುದಿದ್ದರೆ ಬೇರೆ ವಿಚಾರ. ಈ ನಿಯಮವು ಗ್ರಂಥದಲ್ಲಿ ದಾಖಲಾಗಿರುತ್ತದೆ.
7وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا
ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್, ಮೂಸಾ, ಮರ್ಯಮಳ ಪುತ್ರ ಈಸಾರವರಿಂದಲೂ ನಾವು ಸದೃಢ ಕರಾರನ್ನು ಪಡೆದುಕೊಂಡೆವು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
5ಆಯತ್

ಅನುವಾದ — ಅಲ್-ಅಹ್ಜಾಬ್ 5

ಸೂರಾ ಅಲ್-ಅಹ್ಜಾಬ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ದತ್ತುಪುತ್ರರನ್ನು ಅವರ ತಂದೆಯರ ಹೆಸರುಗಳೊಂದಿಗೆ ಕರೆಯಿರಿ. ಇದು ಅಲ್ಲಾಹನ ಬಳಿ ಅತ್ಯಂತ…

ಸೂರಾ ಆಯತ್ 5/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers