ಅಲ್-ಅಹ್ಜಾಬ್ · 54/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
إِن تُبْدُوا شَيْئًا أَوْ تُخْفُوهُ فَإِنَّ اللَّهَ كَانَ بِكُلِّ شَيْءٍ عَلِيمًا ٥٤
Transliteration
In tubdoo shai`an aw tukhfoohu fa innal laaha kaana bikulli shai`in `Aleemaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಯಾವುದೇ ವಿಚಾರವನ್ನು ಬಹಿರಂಗಗೊಳಿಸಿದರೂ, ಅಥವಾ ಅದನ್ನು ಬಚ್ಚಿಟ್ಟರೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 52-56 — ಸೂರಾ ಅಲ್-ಅಹ್ಜಾಬ್
52لَّا يَحِلُّ لَكَ النِّسَاءُ مِن بَعْدُ وَلَا أَن تَبَدَّلَ بِهِنَّ مِنْ أَزْوَاجٍ وَلَوْ أَعْجَبَكَ حُسْنُهُنَّ إِلَّا مَا مَلَكَتْ يَمِينُكَ ۗ وَكَانَ اللَّهُ عَلَىٰ كُلِّ شَيْءٍ رَّقِيبًا
ಇವರ ನಂತರ ನಿಮಗೆ ಇತರ ಸ್ತಿçÃಯರು ಧರ್ಮ ಸಮ್ಮತರಲ್ಲ ಮತ್ತು ನೀವು ಅವರ ಬದಲಿಗೆ ಇತರ ಸ್ತಿçÃಯರನ್ನು ವಿವಾಹ ಮಾಡಿಕೊಳ್ಳುವುದು ಸರಿಯಲ್ಲ; ಅವರ ಸೌಂದರ್ಯವು ನಿಮ್ಮನ್ನು ಎಷ್ಟೇ ಆಕರ್ಷಿಸಿದರೂ ಸರಿಯೇ. ಆದರೆ ನಿಮ್ಮ ಅಧೀನದಲ್ಲಿರುವ ದಾಸಿಯರ ಹೊರತು ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲ್ವಿಚಾರಕನಾಗಿರುವನು.
53يَا أَيُّهَا الَّذِينَ آمَنُوا لَا تَدْخُلُوا بُيُوتَ النَّبِيِّ إِلَّا أَن يُؤْذَنَ لَكُمْ إِلَىٰ طَعَامٍ غَيْرَ نَاظِرِينَ إِنَاهُ وَلَٰكِنْ إِذَا دُعِيتُمْ فَادْخُلُوا فَإِذَا طَعِمْتُمْ فَانتَشِرُوا وَلَا مُسْتَأْنِسِينَ لِحَدِيثٍ ۚ إِنَّ ذَٰلِكُمْ كَانَ يُؤْذِي النَّبِيَّ فَيَسْتَحْيِي مِنكُمْ ۖ وَاللَّهُ لَا يَسْتَحْيِي مِنَ الْحَقِّ ۚ وَإِذَا سَأَلْتُمُوهُنَّ مَتَاعًا فَاسْأَلُوهُنَّ مِن وَرَاءِ حِجَابٍ ۚ ذَٰلِكُمْ أَطْهَرُ لِقُلُوبِكُمْ وَقُلُوبِهِنَّ ۚ وَمَا كَانَ لَكُمْ أَن تُؤْذُوا رَسُولَ اللَّهِ وَلَا أَن تَنكِحُوا أَزْوَاجَهُ مِن بَعْدِهِ أَبَدًا ۚ إِنَّ ذَٰلِكُمْ كَانَ عِندَ اللَّهِ عَظِيمًا
ಇವರ ನಂತರ ನಿಮಗೆ ಇತರ ಸ್ತಿçÃಯರು ಧರ್ಮ ಸಮ್ಮತರಲ್ಲ ಮತ್ತು ನೀವು ಅವರ ಬದಲಿಗೆ ಇತರ ಸ್ತಿçÃಯರನ್ನು ವಿವಾಹ ಮಾಡಿಕೊಳ್ಳುವುದು ಸರಿಯಲ್ಲ; ಅವರ ಸೌಂದರ್ಯವು ನಿಮ್ಮನ್ನು ಎಷ್ಟೇ ಆಕರ್ಷಿಸಿದರೂ ಸರಿಯೇ. ಆದರೆ ನಿಮ್ಮ ಅಧೀನದಲ್ಲಿರುವ ದಾಸಿಯರ ಹೊರತು ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲ್ವಿಚಾರಕನಾಗಿರುವನು.
54إِن تُبْدُوا شَيْئًا أَوْ تُخْفُوهُ فَإِنَّ اللَّهَ كَانَ بِكُلِّ شَيْءٍ عَلِيمًا
ನೀವು ಯಾವುದೇ ವಿಚಾರವನ್ನು ಬಹಿರಂಗಗೊಳಿಸಿದರೂ, ಅಥವಾ ಅದನ್ನು ಬಚ್ಚಿಟ್ಟರೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
55لَّا جُنَاحَ عَلَيْهِنَّ فِي آبَائِهِنَّ وَلَا أَبْنَائِهِنَّ وَلَا إِخْوَانِهِنَّ وَلَا أَبْنَاءِ إِخْوَانِهِنَّ وَلَا أَبْنَاءِ أَخَوَاتِهِنَّ وَلَا نِسَائِهِنَّ وَلَا مَا مَلَكَتْ أَيْمَانُهُنَّ ۗ وَاتَّقِينَ اللَّهَ ۚ إِنَّ اللَّهَ كَانَ عَلَىٰ كُلِّ شَيْءٍ شَهِيدًا
ತಮ್ಮ ತಂದೆಯವರ, ತಮ್ಮ ಪುತ್ರರ, ತಮ್ಮ ಸಹೋದರರ, ತಮ್ಮ ಸಹೋದರರ ಪುತ್ರರ, ತಮ್ಮ ಸಹೋದರಿಯರ ಪುತ್ರರ, ತಮ್ಮ (ಒಡನಾಟದ) ಸ್ತಿçÃಯರ ಮತ್ತು ಒಡೆತನದಲ್ಲಿರುವ ದಾಸಿಯರ ಮುಂದೆ ಮುಸುಕು ಹಾಕದಿರುವುದರಲ್ಲಿ ಪೈಗಂಬರ್ ರವರ ಪತ್ನಿಯರ ಮೇಲೆ ಯಾವುದೇ ದೋಷವಿರುವುದಿಲ್ಲ. ಮತ್ತು ನೀವು ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿರುತ್ತಾನೆ.
56إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ ۚ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا
ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ, ನೀವು ಸಹ ಅವರ ಮೇಲೆ ಸ್ವಲಾತ್ ಮತ್ತು ಸಲಾಂ (ಅಭಿನಂದನೆ)ಕಳುಹಿಸಿರಿ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
54ಆಯತ್
ಅನುವಾದ — ಅಲ್-ಅಹ್ಜಾಬ್ 54
ಸೂರಾ ಅಲ್-ಅಹ್ಜಾಬ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಯಾವುದೇ ವಿಚಾರವನ್ನು ಬಹಿರಂಗಗೊಳಿಸಿದರೂ, ಅಥವಾ ಅದನ್ನು ಬಚ್ಚಿಟ್ಟರೂ ಅಲ್ಲಾಹನು ಸಕಲ ಸಂಗತಿಗಳನ್ನು…ಸೂರಾ ಆಯತ್ 54/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 52–56. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








