ಅಲ್-ಅಹ್ಜಾಬ್ · 55/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
لَّا جُنَاحَ عَلَيْهِنَّ فِي آبَائِهِنَّ وَلَا أَبْنَائِهِنَّ وَلَا إِخْوَانِهِنَّ وَلَا أَبْنَاءِ إِخْوَانِهِنَّ وَلَا أَبْنَاءِ أَخَوَاتِهِنَّ وَلَا نِسَائِهِنَّ وَلَا مَا مَلَكَتْ أَيْمَانُهُنَّ ۗ وَاتَّقِينَ اللَّهَ ۚ إِنَّ اللَّهَ كَانَ عَلَىٰ كُلِّ شَيْءٍ شَهِيدًا ۝٥٥
Laa junaaha `alaihinna feee aabaaa`ihinna wa laaa abnaaa`ihinna wa laaa ikhwaanihinnna wa laaa abnaaa`i ikhwaanihinna wa laaa abnaaa`i akhawaatihinna wa laa nisaaa`i hinna wa laa Maa malakat aimaanuhunn; wattaqeenal laah; innal laaha kaana `alaa kulli shai`in Shaheedaa
📖 ಕನ್ನಡ ಅರ್ಥ
ತಮ್ಮ ತಂದೆಯವರ, ತಮ್ಮ ಪುತ್ರರ, ತಮ್ಮ ಸಹೋದರರ, ತಮ್ಮ ಸಹೋದರರ ಪುತ್ರರ, ತಮ್ಮ ಸಹೋದರಿಯರ ಪುತ್ರರ, ತಮ್ಮ (ಒಡನಾಟದ) ಸ್ತಿçÃಯರ ಮತ್ತು ಒಡೆತನದಲ್ಲಿರುವ ದಾಸಿಯರ ಮುಂದೆ ಮುಸುಕು ಹಾಕದಿರುವುದರಲ್ಲಿ ಪೈಗಂಬರ್ ರವರ ಪತ್ನಿಯರ ಮೇಲೆ ಯಾವುದೇ ದೋಷವಿರುವುದಿಲ್ಲ. ಮತ್ತು ನೀವು ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಲ್-ಅಹ್ಜಾಬ್

53يَا أَيُّهَا الَّذِينَ آمَنُوا لَا تَدْخُلُوا بُيُوتَ النَّبِيِّ إِلَّا أَن يُؤْذَنَ لَكُمْ إِلَىٰ طَعَامٍ غَيْرَ نَاظِرِينَ إِنَاهُ وَلَٰكِنْ إِذَا دُعِيتُمْ فَادْخُلُوا فَإِذَا طَعِمْتُمْ فَانتَشِرُوا وَلَا مُسْتَأْنِسِينَ لِحَدِيثٍ ۚ إِنَّ ذَٰلِكُمْ كَانَ يُؤْذِي النَّبِيَّ فَيَسْتَحْيِي مِنكُمْ ۖ وَاللَّهُ لَا يَسْتَحْيِي مِنَ الْحَقِّ ۚ وَإِذَا سَأَلْتُمُوهُنَّ مَتَاعًا فَاسْأَلُوهُنَّ مِن وَرَاءِ حِجَابٍ ۚ ذَٰلِكُمْ أَطْهَرُ لِقُلُوبِكُمْ وَقُلُوبِهِنَّ ۚ وَمَا كَانَ لَكُمْ أَن تُؤْذُوا رَسُولَ اللَّهِ وَلَا أَن تَنكِحُوا أَزْوَاجَهُ مِن بَعْدِهِ أَبَدًا ۚ إِنَّ ذَٰلِكُمْ كَانَ عِندَ اللَّهِ عَظِيمًا
ಇವರ ನಂತರ ನಿಮಗೆ ಇತರ ಸ್ತಿçÃಯರು ಧರ್ಮ ಸಮ್ಮತರಲ್ಲ ಮತ್ತು ನೀವು ಅವರ ಬದಲಿಗೆ ಇತರ ಸ್ತಿçÃಯರನ್ನು ವಿವಾಹ ಮಾಡಿಕೊಳ್ಳುವುದು ಸರಿಯಲ್ಲ; ಅವರ ಸೌಂದರ್ಯವು ನಿಮ್ಮನ್ನು ಎಷ್ಟೇ ಆಕರ್ಷಿಸಿದರೂ ಸರಿಯೇ. ಆದರೆ ನಿಮ್ಮ ಅಧೀನದಲ್ಲಿರುವ ದಾಸಿಯರ ಹೊರತು ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲ್ವಿಚಾರಕನಾಗಿರುವನು.
54إِن تُبْدُوا شَيْئًا أَوْ تُخْفُوهُ فَإِنَّ اللَّهَ كَانَ بِكُلِّ شَيْءٍ عَلِيمًا
ನೀವು ಯಾವುದೇ ವಿಚಾರವನ್ನು ಬಹಿರಂಗಗೊಳಿಸಿದರೂ, ಅಥವಾ ಅದನ್ನು ಬಚ್ಚಿಟ್ಟರೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
55لَّا جُنَاحَ عَلَيْهِنَّ فِي آبَائِهِنَّ وَلَا أَبْنَائِهِنَّ وَلَا إِخْوَانِهِنَّ وَلَا أَبْنَاءِ إِخْوَانِهِنَّ وَلَا أَبْنَاءِ أَخَوَاتِهِنَّ وَلَا نِسَائِهِنَّ وَلَا مَا مَلَكَتْ أَيْمَانُهُنَّ ۗ وَاتَّقِينَ اللَّهَ ۚ إِنَّ اللَّهَ كَانَ عَلَىٰ كُلِّ شَيْءٍ شَهِيدًا
ತಮ್ಮ ತಂದೆಯವರ, ತಮ್ಮ ಪುತ್ರರ, ತಮ್ಮ ಸಹೋದರರ, ತಮ್ಮ ಸಹೋದರರ ಪುತ್ರರ, ತಮ್ಮ ಸಹೋದರಿಯರ ಪುತ್ರರ, ತಮ್ಮ (ಒಡನಾಟದ) ಸ್ತಿçÃಯರ ಮತ್ತು ಒಡೆತನದಲ್ಲಿರುವ ದಾಸಿಯರ ಮುಂದೆ ಮುಸುಕು ಹಾಕದಿರುವುದರಲ್ಲಿ ಪೈಗಂಬರ್ ರವರ ಪತ್ನಿಯರ ಮೇಲೆ ಯಾವುದೇ ದೋಷವಿರುವುದಿಲ್ಲ. ಮತ್ತು ನೀವು ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿರುತ್ತಾನೆ.
56إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ ۚ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا
ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ, ನೀವು ಸಹ ಅವರ ಮೇಲೆ ಸ್ವಲಾತ್ ಮತ್ತು ಸಲಾಂ (ಅಭಿನಂದನೆ)ಕಳುಹಿಸಿರಿ.
57إِنَّ الَّذِينَ يُؤْذُونَ اللَّهَ وَرَسُولَهُ لَعَنَهُمُ اللَّهُ فِي الدُّنْيَا وَالْآخِرَةِ وَأَعَدَّ لَهُمْ عَذَابًا مُّهِينًا
ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರ ಮೇಲೆ ಇಹಲೋಕದಲ್ಲೂ, ಪರಲೋಕದಲ್ಲೂ ಅಲ್ಲಾಹನ ಶಾಪವಿದೆ ಮತ್ತು ಅವನು ಅವರಿಗೆ ಅಪಮಾನಕರ ಯಾತನೆಯನ್ನು ಸಿದ್ಧಗೊಳಿಸಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
55ಆಯತ್

ಅನುವಾದ — ಅಲ್-ಅಹ್ಜಾಬ್ 55

ಸೂರಾ ಅಲ್-ಅಹ್ಜಾಬ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ತಂದೆಯವರ, ತಮ್ಮ ಪುತ್ರರ, ತಮ್ಮ ಸಹೋದರರ, ತಮ್ಮ ಸಹೋದರರ ಪುತ್ರರ, ತಮ್ಮ…

ಸೂರಾ ಆಯತ್ 55/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers