ಅಲ್-ಅಹ್ಜಾಬ್ · 56/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ ۚ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا ٥٦
Transliteration
Innal laaha wa malaaa`i katahoo yusalloona `alan Nabiyy; yaaa aiyuhal lazeena aamanoo salloo `alaihi wa sallimoo tasleemaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ, ನೀವು ಸಹ ಅವರ ಮೇಲೆ ಸ್ವಲಾತ್ ಮತ್ತು ಸಲಾಂ (ಅಭಿನಂದನೆ)ಕಳುಹಿಸಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 54-58 — ಸೂರಾ ಅಲ್-ಅಹ್ಜಾಬ್
54إِن تُبْدُوا شَيْئًا أَوْ تُخْفُوهُ فَإِنَّ اللَّهَ كَانَ بِكُلِّ شَيْءٍ عَلِيمًا
ನೀವು ಯಾವುದೇ ವಿಚಾರವನ್ನು ಬಹಿರಂಗಗೊಳಿಸಿದರೂ, ಅಥವಾ ಅದನ್ನು ಬಚ್ಚಿಟ್ಟರೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
55لَّا جُنَاحَ عَلَيْهِنَّ فِي آبَائِهِنَّ وَلَا أَبْنَائِهِنَّ وَلَا إِخْوَانِهِنَّ وَلَا أَبْنَاءِ إِخْوَانِهِنَّ وَلَا أَبْنَاءِ أَخَوَاتِهِنَّ وَلَا نِسَائِهِنَّ وَلَا مَا مَلَكَتْ أَيْمَانُهُنَّ ۗ وَاتَّقِينَ اللَّهَ ۚ إِنَّ اللَّهَ كَانَ عَلَىٰ كُلِّ شَيْءٍ شَهِيدًا
ತಮ್ಮ ತಂದೆಯವರ, ತಮ್ಮ ಪುತ್ರರ, ತಮ್ಮ ಸಹೋದರರ, ತಮ್ಮ ಸಹೋದರರ ಪುತ್ರರ, ತಮ್ಮ ಸಹೋದರಿಯರ ಪುತ್ರರ, ತಮ್ಮ (ಒಡನಾಟದ) ಸ್ತಿçÃಯರ ಮತ್ತು ಒಡೆತನದಲ್ಲಿರುವ ದಾಸಿಯರ ಮುಂದೆ ಮುಸುಕು ಹಾಕದಿರುವುದರಲ್ಲಿ ಪೈಗಂಬರ್ ರವರ ಪತ್ನಿಯರ ಮೇಲೆ ಯಾವುದೇ ದೋಷವಿರುವುದಿಲ್ಲ. ಮತ್ತು ನೀವು ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿರುತ್ತಾನೆ.
56إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ ۚ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا
ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ, ನೀವು ಸಹ ಅವರ ಮೇಲೆ ಸ್ವಲಾತ್ ಮತ್ತು ಸಲಾಂ (ಅಭಿನಂದನೆ)ಕಳುಹಿಸಿರಿ.
57إِنَّ الَّذِينَ يُؤْذُونَ اللَّهَ وَرَسُولَهُ لَعَنَهُمُ اللَّهُ فِي الدُّنْيَا وَالْآخِرَةِ وَأَعَدَّ لَهُمْ عَذَابًا مُّهِينًا
ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರ ಮೇಲೆ ಇಹಲೋಕದಲ್ಲೂ, ಪರಲೋಕದಲ್ಲೂ ಅಲ್ಲಾಹನ ಶಾಪವಿದೆ ಮತ್ತು ಅವನು ಅವರಿಗೆ ಅಪಮಾನಕರ ಯಾತನೆಯನ್ನು ಸಿದ್ಧಗೊಳಿಸಿದ್ದಾನೆ.
58وَالَّذِينَ يُؤْذُونَ الْمُؤْمِنِينَ وَالْمُؤْمِنَاتِ بِغَيْرِ مَا اكْتَسَبُوا فَقَدِ احْتَمَلُوا بُهْتَانًا وَإِثْمًا مُّبِينًا
ಮತ್ತು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಯವಿಶ್ವಾಸಿನಿಯರನ್ನು ಅವರ ಯಾವುದೇ ಅಪರಾಧವಿಲ್ಲದೆಯೇ ತೊಂದರೆ ಕೊಡುವವರು ದಿಟವಾಗಿಯೂ ಘೋರ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪದ ಭಾರವನ್ನು ಹೊತ್ತುಕೊಂಡರು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
56ಆಯತ್
ಅನುವಾದ — ಅಲ್-ಅಹ್ಜಾಬ್ 56
ಸೂರಾ ಅಲ್-ಅಹ್ಜಾಬ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ…ಸೂರಾ ಆಯತ್ 56/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 54–58. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಹ್ಜಾಬ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


