ಅಲ್-ಅಹ್ಜಾಬ್ · 58/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَالَّذِينَ يُؤْذُونَ الْمُؤْمِنِينَ وَالْمُؤْمِنَاتِ بِغَيْرِ مَا اكْتَسَبُوا فَقَدِ احْتَمَلُوا بُهْتَانًا وَإِثْمًا مُّبِينًا ۝٥٨
Wallazeena yu`zoonal mu`mineena almu`manaati bighairi mak tasaboo faqadih tamaloo buhtaananw wa ismam mubeenaa
📖 ಕನ್ನಡ ಅರ್ಥ
ಮತ್ತು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಯವಿಶ್ವಾಸಿನಿಯರನ್ನು ಅವರ ಯಾವುದೇ ಅಪರಾಧವಿಲ್ಲದೆಯೇ ತೊಂದರೆ ಕೊಡುವವರು ದಿಟವಾಗಿಯೂ ಘೋರ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪದ ಭಾರವನ್ನು ಹೊತ್ತುಕೊಂಡರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅಲ್-ಅಹ್ಜಾಬ್

56إِنَّ اللَّهَ وَمَلَائِكَتَهُ يُصَلُّونَ عَلَى النَّبِيِّ ۚ يَا أَيُّهَا الَّذِينَ آمَنُوا صَلُّوا عَلَيْهِ وَسَلِّمُوا تَسْلِيمًا
ಅಲ್ಲಾಹನು ಮತ್ತು ಅವನ ದೂತರು ಪೈಗಂಬರರ ಮೇಲೆ ಸ್ವಲಾತ್ (ಸ್ವಾಸ್ತಿವಚನ) ಕಳುಹಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ, ನೀವು ಸಹ ಅವರ ಮೇಲೆ ಸ್ವಲಾತ್ ಮತ್ತು ಸಲಾಂ (ಅಭಿನಂದನೆ)ಕಳುಹಿಸಿರಿ.
57إِنَّ الَّذِينَ يُؤْذُونَ اللَّهَ وَرَسُولَهُ لَعَنَهُمُ اللَّهُ فِي الدُّنْيَا وَالْآخِرَةِ وَأَعَدَّ لَهُمْ عَذَابًا مُّهِينًا
ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರ ಮೇಲೆ ಇಹಲೋಕದಲ್ಲೂ, ಪರಲೋಕದಲ್ಲೂ ಅಲ್ಲಾಹನ ಶಾಪವಿದೆ ಮತ್ತು ಅವನು ಅವರಿಗೆ ಅಪಮಾನಕರ ಯಾತನೆಯನ್ನು ಸಿದ್ಧಗೊಳಿಸಿದ್ದಾನೆ.
58وَالَّذِينَ يُؤْذُونَ الْمُؤْمِنِينَ وَالْمُؤْمِنَاتِ بِغَيْرِ مَا اكْتَسَبُوا فَقَدِ احْتَمَلُوا بُهْتَانًا وَإِثْمًا مُّبِينًا
ಮತ್ತು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಯವಿಶ್ವಾಸಿನಿಯರನ್ನು ಅವರ ಯಾವುದೇ ಅಪರಾಧವಿಲ್ಲದೆಯೇ ತೊಂದರೆ ಕೊಡುವವರು ದಿಟವಾಗಿಯೂ ಘೋರ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪದ ಭಾರವನ್ನು ಹೊತ್ತುಕೊಂಡರು.
59يَا أَيُّهَا النَّبِيُّ قُل لِّأَزْوَاجِكَ وَبَنَاتِكَ وَنِسَاءِ الْمُؤْمِنِينَ يُدْنِينَ عَلَيْهِنَّ مِن جَلَابِيبِهِنَّ ۚ ذَٰلِكَ أَدْنَىٰ أَن يُعْرَفْنَ فَلَا يُؤْذَيْنَ ۗ وَكَانَ اللَّهُ غَفُورًا رَّحِيمًا
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
60۞ لَّئِن لَّمْ يَنتَهِ الْمُنَافِقُونَ وَالَّذِينَ فِي قُلُوبِهِم مَّرَضٌ وَالْمُرْجِفُونَ فِي الْمَدِينَةِ لَنُغْرِيَنَّكَ بِهِمْ ثُمَّ لَا يُجَاوِرُونَكَ فِيهَا إِلَّا قَلِيلًا
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
58ಆಯತ್

ಅನುವಾದ — ಅಲ್-ಅಹ್ಜಾಬ್ 58

ಸೂರಾ ಅಲ್-ಅಹ್ಜಾಬ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಯವಿಶ್ವಾಸಿನಿಯರನ್ನು ಅವರ ಯಾವುದೇ ಅಪರಾಧವಿಲ್ಲದೆಯೇ ತೊಂದರೆ ಕೊಡುವವರು ದಿಟವಾಗಿಯೂ…

ಸೂರಾ ಆಯತ್ 58/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers