ಅಲ್-ಅಹ್ಜಾಬ್ · 59/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا أَيُّهَا النَّبِيُّ قُل لِّأَزْوَاجِكَ وَبَنَاتِكَ وَنِسَاءِ الْمُؤْمِنِينَ يُدْنِينَ عَلَيْهِنَّ مِن جَلَابِيبِهِنَّ ۚ ذَٰلِكَ أَدْنَىٰ أَن يُعْرَفْنَ فَلَا يُؤْذَيْنَ ۗ وَكَانَ اللَّهُ غَفُورًا رَّحِيمًا ۝٥٩
Yaaa aiyuhan Nabiyyu qul li azwaajika wa banaatika wa nisaaa`il mu`mineena yudneena `alaihinna min jalaabee bihinn; zaalika adnaaa ai yu`rafna falaa yu`zain; wa kaanal laahu Ghafoorar Raheemaa
📖 ಕನ್ನಡ ಅರ್ಥ
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.

🎧 ಆಲಿಸಿ

📜 ಆಯತ್ 57-61 — ಸೂರಾ ಅಲ್-ಅಹ್ಜಾಬ್

57إِنَّ الَّذِينَ يُؤْذُونَ اللَّهَ وَرَسُولَهُ لَعَنَهُمُ اللَّهُ فِي الدُّنْيَا وَالْآخِرَةِ وَأَعَدَّ لَهُمْ عَذَابًا مُّهِينًا
ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರ ಮೇಲೆ ಇಹಲೋಕದಲ್ಲೂ, ಪರಲೋಕದಲ್ಲೂ ಅಲ್ಲಾಹನ ಶಾಪವಿದೆ ಮತ್ತು ಅವನು ಅವರಿಗೆ ಅಪಮಾನಕರ ಯಾತನೆಯನ್ನು ಸಿದ್ಧಗೊಳಿಸಿದ್ದಾನೆ.
58وَالَّذِينَ يُؤْذُونَ الْمُؤْمِنِينَ وَالْمُؤْمِنَاتِ بِغَيْرِ مَا اكْتَسَبُوا فَقَدِ احْتَمَلُوا بُهْتَانًا وَإِثْمًا مُّبِينًا
ಮತ್ತು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಯವಿಶ್ವಾಸಿನಿಯರನ್ನು ಅವರ ಯಾವುದೇ ಅಪರಾಧವಿಲ್ಲದೆಯೇ ತೊಂದರೆ ಕೊಡುವವರು ದಿಟವಾಗಿಯೂ ಘೋರ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪದ ಭಾರವನ್ನು ಹೊತ್ತುಕೊಂಡರು.
59يَا أَيُّهَا النَّبِيُّ قُل لِّأَزْوَاجِكَ وَبَنَاتِكَ وَنِسَاءِ الْمُؤْمِنِينَ يُدْنِينَ عَلَيْهِنَّ مِن جَلَابِيبِهِنَّ ۚ ذَٰلِكَ أَدْنَىٰ أَن يُعْرَفْنَ فَلَا يُؤْذَيْنَ ۗ وَكَانَ اللَّهُ غَفُورًا رَّحِيمًا
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
60۞ لَّئِن لَّمْ يَنتَهِ الْمُنَافِقُونَ وَالَّذِينَ فِي قُلُوبِهِم مَّرَضٌ وَالْمُرْجِفُونَ فِي الْمَدِينَةِ لَنُغْرِيَنَّكَ بِهِمْ ثُمَّ لَا يُجَاوِرُونَكَ فِيهَا إِلَّا قَلِيلًا
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
61مَّلْعُونِينَ ۖ أَيْنَمَا ثُقِفُوا أُخِذُوا وَقُتِّلُوا تَقْتِيلًا
ಅವರು ಶಪಿಸಲ್ಪಟ್ಟವರು. ಅವರೆಲ್ಲೇ ಕಂಡು ಬಂದರೂ ಹಿಡಿಯಲ್ಪಡುವರು ಮತ್ತು ನಿರ್ದಾಕ್ಷಿಣ್ಯವಾಗಿ ಕೊಲ್ಲಲ್ಪಡುವರು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
59ಆಯತ್

ಅನುವಾದ — ಅಲ್-ಅಹ್ಜಾಬ್ 59

ಸೂರಾ ಅಲ್-ಅಹ್ಜಾಬ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ…

ಸೂರಾ ಆಯತ್ 59/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 57–61. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Monday, September 7, 2026

Don't forget us in your sincere prayers