ಅಲ್-ಅಹ್ಜಾಬ್ · 62/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
سُنَّةَ اللَّهِ فِي الَّذِينَ خَلَوْا مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا ٦٢
Transliteration
Sunnatal laahi fil lazeena khalaw min qablu wa lan tajida lisunnatil laahi tabdeelaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರಿಗಿಂತ ಮೊದಲು ಗತಿಸಿದವರ ವಿಚಾರದಲ್ಲಿಯೂ ಅಲ್ಲಾಹನ ಇದೇ ಕ್ರಮವು ಜಾರಿಯಲ್ಲಿತ್ತು ಮತ್ತು ನೀವು ಅಲ್ಲಾಹನ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
Additional reference in தமிழ்
🎧 ಆಲಿಸಿ
📜 ಆಯತ್ 60-64 — ಸೂರಾ ಅಲ್-ಅಹ್ಜಾಬ್
60۞ لَّئِن لَّمْ يَنتَهِ الْمُنَافِقُونَ وَالَّذِينَ فِي قُلُوبِهِم مَّرَضٌ وَالْمُرْجِفُونَ فِي الْمَدِينَةِ لَنُغْرِيَنَّكَ بِهِمْ ثُمَّ لَا يُجَاوِرُونَكَ فِيهَا إِلَّا قَلِيلًا
ಓ ಪೈಗಂಬರರೇ, ನೀವು ತಮ್ಮ ಪತ್ನಿಯರಿಗೆ, ತಮ್ಮ ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರಿಗೆ ಹೇಳಿರಿ ಅವರು ತಮ್ಮ ಮೇಲೆ ತಮ್ಮ ಹೊದಿಕೆ ಸೆರಗುಗಳನ್ನು ಇಳಿಸಿಕೊಳ್ಳಲಿ. ಇದು ಅವರು ಗುರುತಿಸಲ್ಪಡದಿರಲು. ಕಿರುಕುಳಕ್ಕೊಳಗಾಗದಿರಲು ಹೆಚ್ಚಿನ ಸಾಧ್ಯತೆಯಿದೆ. ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
61مَّلْعُونِينَ ۖ أَيْنَمَا ثُقِفُوا أُخِذُوا وَقُتِّلُوا تَقْتِيلًا
ಅವರು ಶಪಿಸಲ್ಪಟ್ಟವರು. ಅವರೆಲ್ಲೇ ಕಂಡು ಬಂದರೂ ಹಿಡಿಯಲ್ಪಡುವರು ಮತ್ತು ನಿರ್ದಾಕ್ಷಿಣ್ಯವಾಗಿ ಕೊಲ್ಲಲ್ಪಡುವರು.
62سُنَّةَ اللَّهِ فِي الَّذِينَ خَلَوْا مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا
ಅವರಿಗಿಂತ ಮೊದಲು ಗತಿಸಿದವರ ವಿಚಾರದಲ್ಲಿಯೂ ಅಲ್ಲಾಹನ ಇದೇ ಕ್ರಮವು ಜಾರಿಯಲ್ಲಿತ್ತು ಮತ್ತು ನೀವು ಅಲ್ಲಾಹನ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
63يَسْأَلُكَ النَّاسُ عَنِ السَّاعَةِ ۖ قُلْ إِنَّمَا عِلْمُهَا عِندَ اللَّهِ ۚ وَمَا يُدْرِيكَ لَعَلَّ السَّاعَةَ تَكُونُ قَرِيبًا
ಅಂತ್ಯ ಗಳಿಗೆಯ (ಪ್ರಳಯ) ಬಗ್ಗೆ ನಿಮ್ಮೊಂದಿಗೆ ಜನರು ವಿಚಾರಿಸುತ್ತಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ನಿಮಗೇನು ಗೊತ್ತು? ಅಂತ್ಯಗಳಿಗೆಯು ಅತ್ಯಂತ ಸಮೀಪವಿರಬಹುದು.
64إِنَّ اللَّهَ لَعَنَ الْكَافِرِينَ وَأَعَدَّ لَهُمْ سَعِيرًا
ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಹಾಗೂ ಅವರಿಗೆ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
62ಆಯತ್
ಅನುವಾದ — ಅಲ್-ಅಹ್ಜಾಬ್ 62
ಸೂರಾ ಅಲ್-ಅಹ್ಜಾಬ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗಿಂತ ಮೊದಲು ಗತಿಸಿದವರ ವಿಚಾರದಲ್ಲಿಯೂ ಅಲ್ಲಾಹನ ಇದೇ ಕ್ರಮವು ಜಾರಿಯಲ್ಲಿತ್ತು ಮತ್ತು ನೀವು…ಸೂರಾ ಆಯತ್ 62/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 60–64. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








