ಅಲ್-ಅಹ್ಜಾಬ್ · 63/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَسْأَلُكَ النَّاسُ عَنِ السَّاعَةِ ۖ قُلْ إِنَّمَا عِلْمُهَا عِندَ اللَّهِ ۚ وَمَا يُدْرِيكَ لَعَلَّ السَّاعَةَ تَكُونُ قَرِيبًا ۝٦٣
Yas`alukan naasu `anis Saa`ati qul innamaa `ilmuhaa `indal laah; wa maa yudreeka la`allas Saa`ata takoonu qareebaa
📖 ಕನ್ನಡ ಅರ್ಥ
ಅಂತ್ಯ ಗಳಿಗೆಯ (ಪ್ರಳಯ) ಬಗ್ಗೆ ನಿಮ್ಮೊಂದಿಗೆ ಜನರು ವಿಚಾರಿಸುತ್ತಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ನಿಮಗೇನು ಗೊತ್ತು? ಅಂತ್ಯಗಳಿಗೆಯು ಅತ್ಯಂತ ಸಮೀಪವಿರಬಹುದು.

🎧 ಆಲಿಸಿ


📜 ಆಯತ್ 61-65 — ಸೂರಾ ಅಲ್-ಅಹ್ಜಾಬ್

61مَّلْعُونِينَ ۖ أَيْنَمَا ثُقِفُوا أُخِذُوا وَقُتِّلُوا تَقْتِيلًا
ಅವರು ಶಪಿಸಲ್ಪಟ್ಟವರು. ಅವರೆಲ್ಲೇ ಕಂಡು ಬಂದರೂ ಹಿಡಿಯಲ್ಪಡುವರು ಮತ್ತು ನಿರ್ದಾಕ್ಷಿಣ್ಯವಾಗಿ ಕೊಲ್ಲಲ್ಪಡುವರು.
62سُنَّةَ اللَّهِ فِي الَّذِينَ خَلَوْا مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا
ಅವರಿಗಿಂತ ಮೊದಲು ಗತಿಸಿದವರ ವಿಚಾರದಲ್ಲಿಯೂ ಅಲ್ಲಾಹನ ಇದೇ ಕ್ರಮವು ಜಾರಿಯಲ್ಲಿತ್ತು ಮತ್ತು ನೀವು ಅಲ್ಲಾಹನ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
63يَسْأَلُكَ النَّاسُ عَنِ السَّاعَةِ ۖ قُلْ إِنَّمَا عِلْمُهَا عِندَ اللَّهِ ۚ وَمَا يُدْرِيكَ لَعَلَّ السَّاعَةَ تَكُونُ قَرِيبًا
ಅಂತ್ಯ ಗಳಿಗೆಯ (ಪ್ರಳಯ) ಬಗ್ಗೆ ನಿಮ್ಮೊಂದಿಗೆ ಜನರು ವಿಚಾರಿಸುತ್ತಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ನಿಮಗೇನು ಗೊತ್ತು? ಅಂತ್ಯಗಳಿಗೆಯು ಅತ್ಯಂತ ಸಮೀಪವಿರಬಹುದು.
64إِنَّ اللَّهَ لَعَنَ الْكَافِرِينَ وَأَعَدَّ لَهُمْ سَعِيرًا
ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಹಾಗೂ ಅವರಿಗೆ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ.
65خَالِدِينَ فِيهَا أَبَدًا ۖ لَّا يَجِدُونَ وَلِيًّا وَلَا نَصِيرًا
ಅದರಲ್ಲಿ ಅವರು ಶಾಶ್ವತವಾಗಿರುವರು. ಅವರು ಯಾವ ರಕ್ಷಕ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
63ಆಯತ್

ಅನುವಾದ — ಅಲ್-ಅಹ್ಜಾಬ್ 63

ಸೂರಾ ಅಲ್-ಅಹ್ಜಾಬ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅಂತ್ಯ ಗಳಿಗೆಯ (ಪ್ರಳಯ) ಬಗ್ಗೆ ನಿಮ್ಮೊಂದಿಗೆ ಜನರು ವಿಚಾರಿಸುತ್ತಾರೆ. ಹೇಳಿರಿ: ಅದರ ಜ್ಞಾನವು…

ಸೂರಾ ಆಯತ್ 63/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 61–65. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers