ಅಲ್-ಅಹ್ಜಾಬ್ · 65/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
خَالِدِينَ فِيهَا أَبَدًا ۖ لَّا يَجِدُونَ وَلِيًّا وَلَا نَصِيرًا ۝٦٥
Khaalideena feehaaa abadaa, laa yajidoona waliyyanw wa laa naseeraa
📖 ಕನ್ನಡ ಅರ್ಥ
ಅದರಲ್ಲಿ ಅವರು ಶಾಶ್ವತವಾಗಿರುವರು. ಅವರು ಯಾವ ರಕ್ಷಕ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅಲ್-ಅಹ್ಜಾಬ್

63يَسْأَلُكَ النَّاسُ عَنِ السَّاعَةِ ۖ قُلْ إِنَّمَا عِلْمُهَا عِندَ اللَّهِ ۚ وَمَا يُدْرِيكَ لَعَلَّ السَّاعَةَ تَكُونُ قَرِيبًا
ಅಂತ್ಯ ಗಳಿಗೆಯ (ಪ್ರಳಯ) ಬಗ್ಗೆ ನಿಮ್ಮೊಂದಿಗೆ ಜನರು ವಿಚಾರಿಸುತ್ತಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ನಿಮಗೇನು ಗೊತ್ತು? ಅಂತ್ಯಗಳಿಗೆಯು ಅತ್ಯಂತ ಸಮೀಪವಿರಬಹುದು.
64إِنَّ اللَّهَ لَعَنَ الْكَافِرِينَ وَأَعَدَّ لَهُمْ سَعِيرًا
ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಹಾಗೂ ಅವರಿಗೆ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ.
65خَالِدِينَ فِيهَا أَبَدًا ۖ لَّا يَجِدُونَ وَلِيًّا وَلَا نَصِيرًا
ಅದರಲ್ಲಿ ಅವರು ಶಾಶ್ವತವಾಗಿರುವರು. ಅವರು ಯಾವ ರಕ್ಷಕ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
66يَوْمَ تُقَلَّبُ وُجُوهُهُمْ فِي النَّارِ يَقُولُونَ يَا لَيْتَنَا أَطَعْنَا اللَّهَ وَأَطَعْنَا الرَّسُولَا
ಅವರ ಮುಖಗಳನ್ನು ನರಕಾಗ್ನಿಯಲ್ಲಿ ಹೊರಳಿಸಲಾಗುವ ದಿನ ಅಯ್ಯೋ! ನಾವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಿದ್ದರೆ! ಎಂದು ಹೇಳುವರು.
67وَقَالُوا رَبَّنَا إِنَّا أَطَعْنَا سَادَتَنَا وَكُبَرَاءَنَا فَأَضَلُّونَا السَّبِيلَا
ಮತ್ತು ಹೇಳುವರು: ನಮ್ಮ ಪ್ರಭುವೇ, ನಾವು ನಮ್ಮ ನಾಯಕರನ್ನೂ, ನಮ್ಮ ಹಿರಿಯರನ್ನೂ ಅನುಸರಿಸಿದೆವು. ಹಾಗೆ ಅವರು ನಮ್ಮನ್ನು ದಾರಿಗೆಡಿಸಿದರು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
65ಆಯತ್

ಅನುವಾದ — ಅಲ್-ಅಹ್ಜಾಬ್ 65

ಸೂರಾ ಅಲ್-ಅಹ್ಜಾಬ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲಿ ಅವರು ಶಾಶ್ವತವಾಗಿರುವರು. ಅವರು ಯಾವ ರಕ್ಷಕ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.

ಸೂರಾ ಆಯತ್ 65/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers