ಅಲ್-ಅಹ್ಜಾಬ್ · 66/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَوْمَ تُقَلَّبُ وُجُوهُهُمْ فِي النَّارِ يَقُولُونَ يَا لَيْتَنَا أَطَعْنَا اللَّهَ وَأَطَعْنَا الرَّسُولَا ۝٦٦
Yawma tuqallabu wujoohuhum fin Naari yaqooloona yaa laitanaaa ata`nal laaha wa ata`nar Rasoolaa
📖 ಕನ್ನಡ ಅರ್ಥ
ಅವರ ಮುಖಗಳನ್ನು ನರಕಾಗ್ನಿಯಲ್ಲಿ ಹೊರಳಿಸಲಾಗುವ ದಿನ ಅಯ್ಯೋ! ನಾವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಿದ್ದರೆ! ಎಂದು ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅಲ್-ಅಹ್ಜಾಬ್

64إِنَّ اللَّهَ لَعَنَ الْكَافِرِينَ وَأَعَدَّ لَهُمْ سَعِيرًا
ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಹಾಗೂ ಅವರಿಗೆ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ.
65خَالِدِينَ فِيهَا أَبَدًا ۖ لَّا يَجِدُونَ وَلِيًّا وَلَا نَصِيرًا
ಅದರಲ್ಲಿ ಅವರು ಶಾಶ್ವತವಾಗಿರುವರು. ಅವರು ಯಾವ ರಕ್ಷಕ ಮಿತ್ರನನ್ನಾಗಲೀ, ಸಹಾಯಕನನ್ನಾಗಲೀ ಪಡೆಯಲಾರರು.
66يَوْمَ تُقَلَّبُ وُجُوهُهُمْ فِي النَّارِ يَقُولُونَ يَا لَيْتَنَا أَطَعْنَا اللَّهَ وَأَطَعْنَا الرَّسُولَا
ಅವರ ಮುಖಗಳನ್ನು ನರಕಾಗ್ನಿಯಲ್ಲಿ ಹೊರಳಿಸಲಾಗುವ ದಿನ ಅಯ್ಯೋ! ನಾವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಿದ್ದರೆ! ಎಂದು ಹೇಳುವರು.
67وَقَالُوا رَبَّنَا إِنَّا أَطَعْنَا سَادَتَنَا وَكُبَرَاءَنَا فَأَضَلُّونَا السَّبِيلَا
ಮತ್ತು ಹೇಳುವರು: ನಮ್ಮ ಪ್ರಭುವೇ, ನಾವು ನಮ್ಮ ನಾಯಕರನ್ನೂ, ನಮ್ಮ ಹಿರಿಯರನ್ನೂ ಅನುಸರಿಸಿದೆವು. ಹಾಗೆ ಅವರು ನಮ್ಮನ್ನು ದಾರಿಗೆಡಿಸಿದರು.
68رَبَّنَا آتِهِمْ ضِعْفَيْنِ مِنَ الْعَذَابِ وَالْعَنْهُمْ لَعْنًا كَبِيرًا
ನಮ್ಮ ಪ್ರಭುವೇ, ಅವರಿಗೆ ಇಮ್ಮಡಿ ಯಾತನೆಯನ್ನು ನೀಡು ಮತ್ತು ಅವರ ಮೇಲೆ ಮಹಾ ಶಾಪವನ್ನು ಎರಗಿಸು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
66ಆಯತ್

ಅನುವಾದ — ಅಲ್-ಅಹ್ಜಾಬ್ 66

ಸೂರಾ ಅಲ್-ಅಹ್ಜಾಬ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಮುಖಗಳನ್ನು ನರಕಾಗ್ನಿಯಲ್ಲಿ ಹೊರಳಿಸಲಾಗುವ ದಿನ ಅಯ್ಯೋ! ನಾವು ಅಲ್ಲಾಹನನ್ನು ಮತ್ತು ಅವನ…

ಸೂರಾ ಆಯತ್ 66/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers