ಅಲ್-ಅಹ್ಜಾಬ್ · 7/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا ٧
Transliteration
Wa iz akhaznaa minan Nabiyyeena meesaaqahum wa minka wa min Noohinw wa Ibraaheema wa Moosaa wa Eesab-ni-Maryama wa akhaznaa minhum meesaaqan ghaleezaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್, ಮೂಸಾ, ಮರ್ಯಮಳ ಪುತ್ರ ಈಸಾರವರಿಂದಲೂ ನಾವು ಸದೃಢ ಕರಾರನ್ನು ಪಡೆದುಕೊಂಡೆವು.
Additional reference in தமிழ்
🎧 ಆಲಿಸಿ
📜 ಆಯತ್ 5-9 — ಸೂರಾ ಅಲ್-ಅಹ್ಜಾಬ್
5ادْعُوهُمْ لِآبَائِهِمْ هُوَ أَقْسَطُ عِندَ اللَّهِ ۚ فَإِن لَّمْ تَعْلَمُوا آبَاءَهُمْ فَإِخْوَانُكُمْ فِي الدِّينِ وَمَوَالِيكُمْ ۚ وَلَيْسَ عَلَيْكُمْ جُنَاحٌ فِيمَا أَخْطَأْتُم بِهِ وَلَٰكِن مَّا تَعَمَّدَتْ قُلُوبُكُمْ ۚ وَكَانَ اللَّهُ غَفُورًا رَّحِيمًا
ನೀವು ದತ್ತುಪುತ್ರರನ್ನು ಅವರ ತಂದೆಯರ ಹೆಸರುಗಳೊಂದಿಗೆ ಕರೆಯಿರಿ. ಇದು ಅಲ್ಲಾಹನ ಬಳಿ ಅತ್ಯಂತ ನ್ಯಾಯಯುತವಾಗಿದೆ. ಇನ್ನು ನೀವು ಅವರ ತಂದೆಯರನ್ನು ಅರಿತಿಲ್ಲವೆಂದಾದರೆ ಅವರು ಧರ್ಮದಲ್ಲಿ ನಿಮ್ಮ ಸಹೋದರರೂ ಅಗಿರುತ್ತಾರೆ. ನಿಮ್ಮಲ್ಲಿ ಪ್ರಮಾದವಶಾತ್ ಸಂಭವಿಸಿರುವುದರಲ್ಲಿ ನಿಮ್ಮ ಮೇಲೆ ದೋಷವೇನೂ ಇಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಹೇಳಿರುವುದೇ ದೋಷಕರವಾಗಿದೆ. ಮತ್ತು ಅಲ್ಲಾಹನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
6النَّبِيُّ أَوْلَىٰ بِالْمُؤْمِنِينَ مِنْ أَنفُسِهِمْ ۖ وَأَزْوَاجُهُ أُمَّهَاتُهُمْ ۗ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ مِنَ الْمُؤْمِنِينَ وَالْمُهَاجِرِينَ إِلَّا أَن تَفْعَلُوا إِلَىٰ أَوْلِيَائِكُم مَّعْرُوفًا ۚ كَانَ ذَٰلِكَ فِي الْكِتَابِ مَسْطُورًا
ಪೈಗಂಬರರು ಸತ್ಯವಿಶ್ವಾಸಿಗಳ ಮೇಲೆ ಸ್ವತಃ ಅವರಿಗಿಂತಲೂ ಹೆಚ್ಚು ಹಕ್ಕುದಾರರಾಗಿರುವರು. ಮತ್ತು ಪೈಗಂಬರರ ಪತ್ನಿಯರು ಸತ್ಯವಿಶ್ವಾಸಿಗಳ ಮಾತೆಯರಾಗಿದ್ದಾರೆ ಮತ್ತು ರಕ್ತ ಸಂಬAಧಿಕರು ಅಲ್ಲಾಹನ ಗ್ರಂಥದ ಪ್ರಕಾರ ಇತರ ಸತ್ಯ ವಿಶ್ವಾಸಿಗಳಿಗಿಂತಲೂ ಮುಹಾಜಿರ್‌ಗಳಿಗಿಂತಲೂ ಪರಸ್ಪರರ ನಡುವೆ ಹೆಚ್ಚು ಹಕ್ಕುದಾರರಾಗಿದ್ದಾರೆ. (ಆದರೆ) ನೀವು ನಿಮ್ಮ ಆಪ್ತಮಿತ್ರರೊಂದಿಗೆ ಒಳಿತು ಮಾಡುವುದಿದ್ದರೆ ಬೇರೆ ವಿಚಾರ. ಈ ನಿಯಮವು ಗ್ರಂಥದಲ್ಲಿ ದಾಖಲಾಗಿರುತ್ತದೆ.
7وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا
ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್, ಮೂಸಾ, ಮರ್ಯಮಳ ಪುತ್ರ ಈಸಾರವರಿಂದಲೂ ನಾವು ಸದೃಢ ಕರಾರನ್ನು ಪಡೆದುಕೊಂಡೆವು.
8لِّيَسْأَلَ الصَّادِقِينَ عَن صِدْقِهِمْ ۚ وَأَعَدَّ لِلْكَافِرِينَ عَذَابًا أَلِيمًا
ಇದು ಅಲ್ಲಾಹನು (ಪುನರುತ್ಥಾನದ ದಿನ) ಸತ್ಯವಂತರಲ್ಲಿ ಅವರ ಸತ್ಯತೆಯ ಕುರಿತು ವಿಚಾರಿಸಲೆಂದಾಗಿದೆ ಮತ್ತು ನಾವು ಸತ್ಯನಿಷೇಧಿಗಳಿಗೆ ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.
9يَا أَيُّهَا الَّذِينَ آمَنُوا اذْكُرُوا نِعْمَةَ اللَّهِ عَلَيْكُمْ إِذْ جَاءَتْكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَّمْ تَرَوْهَا ۚ وَكَانَ اللَّهُ بِمَا تَعْمَلُونَ بَصِيرًا
ಓ ಸತ್ಯವಿಶ್ವಾಸಿಗಳೇ ನಿಮ್ಮ ವಿರುದ್ಧ ಸೈನ್ಯಗಳು ಬಂದಾಗ ನಾವು ಅವರ ಮೇಲೆ ಬಿರುಗಾಳಿಯನ್ನೂ, ಮತ್ತು ನಿಮಗೆ ಕಾಣಿಸದಂತಹ ಸೈನ್ಯಗಳನ್ನೂ ಕಳುಹಿಸಿದ ಸಂದರ್ಭವನ್ನು ಸ್ಮರಿಸರಿ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ನೋಡುತ್ತಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
7ಆಯತ್
ಅನುವಾದ — ಅಲ್-ಅಹ್ಜಾಬ್ 7
ಸೂರಾ ಅಲ್-ಅಹ್ಜಾಬ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್,…ಸೂರಾ ಆಯತ್ 7/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 5–9. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








