ಅಲ್-ಅಹ್ಜಾಬ್ · 70/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا أَيُّهَا الَّذِينَ آمَنُوا اتَّقُوا اللَّهَ وَقُولُوا قَوْلًا سَدِيدًا ۝٧٠
Yaaa aiyuhal lazeena aamanut taqul laaha wa qooloo qawlan sadeedaa
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತುಗಳನ್ನು ಆಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಅಲ್-ಅಹ್ಜಾಬ್

68رَبَّنَا آتِهِمْ ضِعْفَيْنِ مِنَ الْعَذَابِ وَالْعَنْهُمْ لَعْنًا كَبِيرًا
ನಮ್ಮ ಪ್ರಭುವೇ, ಅವರಿಗೆ ಇಮ್ಮಡಿ ಯಾತನೆಯನ್ನು ನೀಡು ಮತ್ತು ಅವರ ಮೇಲೆ ಮಹಾ ಶಾಪವನ್ನು ಎರಗಿಸು.
69يَا أَيُّهَا الَّذِينَ آمَنُوا لَا تَكُونُوا كَالَّذِينَ آذَوْا مُوسَىٰ فَبَرَّأَهُ اللَّهُ مِمَّا قَالُوا ۚ وَكَانَ عِندَ اللَّهِ وَجِيهًا
ಓ ಸತ್ಯವಿಶ್ವಾಸಿಗಳೇ, ನೀವು ಮೂಸಾರವರಿಗೆ ಕಿರುಕುಳ ಕೊಟ್ಟವರಂತೆ ಆಗಬೇಡಿರಿ. ಆ ಬಳಿಕ ಅಲ್ಲಾಹನು ಅವರು ಹೇಳಿರುವಂತಹ ಆಪಾದನೆಗಳಿಂದ ಅವರನ್ನು ವಿಮುಕ್ತಗೊಳಿಸಿದನು ಮತ್ತು ಅಲ್ಲಾಹನ ಬಳಿ ಅವರು ಗೌರವಾನ್ವಿತರಾಗಿದ್ದರು.
70يَا أَيُّهَا الَّذِينَ آمَنُوا اتَّقُوا اللَّهَ وَقُولُوا قَوْلًا سَدِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತುಗಳನ್ನು ಆಡಿರಿ.
71يُصْلِحْ لَكُمْ أَعْمَالَكُمْ وَيَغْفِرْ لَكُمْ ذُنُوبَكُمْ ۗ وَمَن يُطِعِ اللَّهَ وَرَسُولَهُ فَقَدْ فَازَ فَوْزًا عَظِيمًا
ಹಾಗಾದರೆ ಅವನು ನಿಮ್ಮ ಕರ್ಮಗಳನ್ನು ಸುಧಾರಿಸುವ ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸಿ ಬಿಡುವನು. ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ ನಿಸ್ಸಂಶಯವಾಗಿಯೂ ಅವನು ಮಹಾ ಯಶಸ್ಸನ್ನು ಪಡೆದನು.
72إِنَّا عَرَضْنَا الْأَمَانَةَ عَلَى السَّمَاوَاتِ وَالْأَرْضِ وَالْجِبَالِ فَأَبَيْنَ أَن يَحْمِلْنَهَا وَأَشْفَقْنَ مِنْهَا وَحَمَلَهَا الْإِنسَانُ ۖ إِنَّهُ كَانَ ظَلُومًا جَهُولًا
ನಿಸ್ಸಂದೇಹವಾಗಿಯೂ ನಾವು ಅಮಾನತ್ತನ್ನು (ಹೊಣೆಯನ್ನು) ಆಕಾಶಗಳ, ಮತ್ತು ಭೂಮಿಯ ಹಾಗೂ ಪರ್ವತಗಳ ಮುಂದೆ ಪ್ರಸ್ತುತಪಡಿಸಿದೆವು. ಆದರೆ ಅದನ್ನು ವಹಿಸಿಕೊಳ್ಳಲು ಅವು ನಿರಾಕರಿಸಿದವು ಮತ್ತು ಅದರ ನಿಮಿತ್ತ ಭಯ ಪಟ್ಟವು (ಆದರೆ) ಅದನ್ನು ಮನುಷ್ಯನು ವಹಿಸಿಕೊಂಡನು. ನಿಶ್ಚಯವಾಗಿಯೂ ಹೊಣೆಗಾರಿಕೆಯ ನಿರ್ವಹಣೆಯಲ್ಲಿ ಮಹಾ ಅಕ್ರಮಿಯೂ ಅವಿವೇಕಿಯೂ ಆಗಿದ್ದಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
70ಆಯತ್

ಅನುವಾದ — ಅಲ್-ಅಹ್ಜಾಬ್ 70

ಸೂರಾ ಅಲ್-ಅಹ್ಜಾಬ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತುಗಳನ್ನು ಆಡಿರಿ.

ಸೂರಾ ಆಯತ್ 70/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers