ಅಲ್-ಅಹ್ಜಾಬ್ · 72/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
إِنَّا عَرَضْنَا الْأَمَانَةَ عَلَى السَّمَاوَاتِ وَالْأَرْضِ وَالْجِبَالِ فَأَبَيْنَ أَن يَحْمِلْنَهَا وَأَشْفَقْنَ مِنْهَا وَحَمَلَهَا الْإِنسَانُ ۖ إِنَّهُ كَانَ ظَلُومًا جَهُولًا ۝٧٢
Innaa `aradnal amaanata `alas samaawaati walardi wal jibaali fa abaina ai yahmil nahaa wa ashfaqna minhaa wa hamalahal insaanu innahoo kaana zalooman jahoolaa
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಾವು ಅಮಾನತ್ತನ್ನು (ಹೊಣೆಯನ್ನು) ಆಕಾಶಗಳ, ಮತ್ತು ಭೂಮಿಯ ಹಾಗೂ ಪರ್ವತಗಳ ಮುಂದೆ ಪ್ರಸ್ತುತಪಡಿಸಿದೆವು. ಆದರೆ ಅದನ್ನು ವಹಿಸಿಕೊಳ್ಳಲು ಅವು ನಿರಾಕರಿಸಿದವು ಮತ್ತು ಅದರ ನಿಮಿತ್ತ ಭಯ ಪಟ್ಟವು (ಆದರೆ) ಅದನ್ನು ಮನುಷ್ಯನು ವಹಿಸಿಕೊಂಡನು. ನಿಶ್ಚಯವಾಗಿಯೂ ಹೊಣೆಗಾರಿಕೆಯ ನಿರ್ವಹಣೆಯಲ್ಲಿ ಮಹಾ ಅಕ್ರಮಿಯೂ ಅವಿವೇಕಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-73 — ಸೂರಾ ಅಲ್-ಅಹ್ಜಾಬ್

70يَا أَيُّهَا الَّذِينَ آمَنُوا اتَّقُوا اللَّهَ وَقُولُوا قَوْلًا سَدِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತುಗಳನ್ನು ಆಡಿರಿ.
71يُصْلِحْ لَكُمْ أَعْمَالَكُمْ وَيَغْفِرْ لَكُمْ ذُنُوبَكُمْ ۗ وَمَن يُطِعِ اللَّهَ وَرَسُولَهُ فَقَدْ فَازَ فَوْزًا عَظِيمًا
ಹಾಗಾದರೆ ಅವನು ನಿಮ್ಮ ಕರ್ಮಗಳನ್ನು ಸುಧಾರಿಸುವ ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸಿ ಬಿಡುವನು. ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ ನಿಸ್ಸಂಶಯವಾಗಿಯೂ ಅವನು ಮಹಾ ಯಶಸ್ಸನ್ನು ಪಡೆದನು.
72إِنَّا عَرَضْنَا الْأَمَانَةَ عَلَى السَّمَاوَاتِ وَالْأَرْضِ وَالْجِبَالِ فَأَبَيْنَ أَن يَحْمِلْنَهَا وَأَشْفَقْنَ مِنْهَا وَحَمَلَهَا الْإِنسَانُ ۖ إِنَّهُ كَانَ ظَلُومًا جَهُولًا
ನಿಸ್ಸಂದೇಹವಾಗಿಯೂ ನಾವು ಅಮಾನತ್ತನ್ನು (ಹೊಣೆಯನ್ನು) ಆಕಾಶಗಳ, ಮತ್ತು ಭೂಮಿಯ ಹಾಗೂ ಪರ್ವತಗಳ ಮುಂದೆ ಪ್ರಸ್ತುತಪಡಿಸಿದೆವು. ಆದರೆ ಅದನ್ನು ವಹಿಸಿಕೊಳ್ಳಲು ಅವು ನಿರಾಕರಿಸಿದವು ಮತ್ತು ಅದರ ನಿಮಿತ್ತ ಭಯ ಪಟ್ಟವು (ಆದರೆ) ಅದನ್ನು ಮನುಷ್ಯನು ವಹಿಸಿಕೊಂಡನು. ನಿಶ್ಚಯವಾಗಿಯೂ ಹೊಣೆಗಾರಿಕೆಯ ನಿರ್ವಹಣೆಯಲ್ಲಿ ಮಹಾ ಅಕ್ರಮಿಯೂ ಅವಿವೇಕಿಯೂ ಆಗಿದ್ದಾನೆ.
73لِّيُعَذِّبَ اللَّهُ الْمُنَافِقِينَ وَالْمُنَافِقَاتِ وَالْمُشْرِكِينَ وَالْمُشْرِكَاتِ وَيَتُوبَ اللَّهُ عَلَى الْمُؤْمِنِينَ وَالْمُؤْمِنَاتِ ۗ وَكَانَ اللَّهُ غَفُورًا رَّحِيمًا
ಇದೇಕೆಂದರೆ ಅಲ್ಲಾಹನು ಕಪಟವಿಶ್ವಾಸಿಗಳನ್ನು ಮತ್ತು ಕಪಟ ವಿಶ್ವಾಸಿನಿಯರನ್ನು. ಬಹುದೇವಾರಾಧಕರನ್ನು ಮತ್ತು ಬಹುದೇವ ಆರಾಧಕಿಯರನ್ನು ಶಿಕ್ಷಿಸಲೆಂದಾಗಿರುತ್ತದೆ ಮತ್ತು ಸತ್ಯವಿಶ್ವಾಸಿಗಳು ಹಾಗೂ ಸತ್ಯವಿಶ್ವಾಸಿನಿಯರಿಂದ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೆಂದಾಗಿರುತ್ತದೆ ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುತ್ತಾನೆ.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
72ಆಯತ್

ಅನುವಾದ — ಅಲ್-ಅಹ್ಜಾಬ್ 72

ಸೂರಾ ಅಲ್-ಅಹ್ಜಾಬ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಾವು ಅಮಾನತ್ತನ್ನು (ಹೊಣೆಯನ್ನು) ಆಕಾಶಗಳ, ಮತ್ತು ಭೂಮಿಯ ಹಾಗೂ ಪರ್ವತಗಳ ಮುಂದೆ…

ಸೂರಾ ಆಯತ್ 72/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 70–73. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers