ಅಲ್-ಅಹ್ಜಾಬ್ · 9/73
ಅನುವಾದ ಉಚ್ಚಾರಣೆ — ಸೂರಾ ಅಲ್-ಅಹ್ಜಾಬ್
يَا أَيُّهَا الَّذِينَ آمَنُوا اذْكُرُوا نِعْمَةَ اللَّهِ عَلَيْكُمْ إِذْ جَاءَتْكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَّمْ تَرَوْهَا ۚ وَكَانَ اللَّهُ بِمَا تَعْمَلُونَ بَصِيرًا ۝٩
Yaaa aiyuhal lazeena aamanuz kuroo ni`matal laahi `alaikum iz jaaa`atkm junoodun fa arsalnaa `alaihim reehanw wa junoodal lam tarawhaa; wa kaanal laahu bimaa ta`maloona Baseera
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ ನಿಮ್ಮ ವಿರುದ್ಧ ಸೈನ್ಯಗಳು ಬಂದಾಗ ನಾವು ಅವರ ಮೇಲೆ ಬಿರುಗಾಳಿಯನ್ನೂ, ಮತ್ತು ನಿಮಗೆ ಕಾಣಿಸದಂತಹ ಸೈನ್ಯಗಳನ್ನೂ ಕಳುಹಿಸಿದ ಸಂದರ್ಭವನ್ನು ಸ್ಮರಿಸರಿ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ನೋಡುತ್ತಿದ್ದಾನೆ.

🎧 ಆಲಿಸಿ


📜 ಆಯತ್ 7-11 — ಸೂರಾ ಅಲ್-ಅಹ್ಜಾಬ್

7وَإِذْ أَخَذْنَا مِنَ النَّبِيِّينَ مِيثَاقَهُمْ وَمِنكَ وَمِن نُّوحٍ وَإِبْرَاهِيمَ وَمُوسَىٰ وَعِيسَى ابْنِ مَرْيَمَ ۖ وَأَخَذْنَا مِنْهُم مِّيثَاقًا غَلِيظًا
ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್, ಮೂಸಾ, ಮರ್ಯಮಳ ಪುತ್ರ ಈಸಾರವರಿಂದಲೂ ನಾವು ಸದೃಢ ಕರಾರನ್ನು ಪಡೆದುಕೊಂಡೆವು.
8لِّيَسْأَلَ الصَّادِقِينَ عَن صِدْقِهِمْ ۚ وَأَعَدَّ لِلْكَافِرِينَ عَذَابًا أَلِيمًا
ಇದು ಅಲ್ಲಾಹನು (ಪುನರುತ್ಥಾನದ ದಿನ) ಸತ್ಯವಂತರಲ್ಲಿ ಅವರ ಸತ್ಯತೆಯ ಕುರಿತು ವಿಚಾರಿಸಲೆಂದಾಗಿದೆ ಮತ್ತು ನಾವು ಸತ್ಯನಿಷೇಧಿಗಳಿಗೆ ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.
9يَا أَيُّهَا الَّذِينَ آمَنُوا اذْكُرُوا نِعْمَةَ اللَّهِ عَلَيْكُمْ إِذْ جَاءَتْكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَّمْ تَرَوْهَا ۚ وَكَانَ اللَّهُ بِمَا تَعْمَلُونَ بَصِيرًا
ಓ ಸತ್ಯವಿಶ್ವಾಸಿಗಳೇ ನಿಮ್ಮ ವಿರುದ್ಧ ಸೈನ್ಯಗಳು ಬಂದಾಗ ನಾವು ಅವರ ಮೇಲೆ ಬಿರುಗಾಳಿಯನ್ನೂ, ಮತ್ತು ನಿಮಗೆ ಕಾಣಿಸದಂತಹ ಸೈನ್ಯಗಳನ್ನೂ ಕಳುಹಿಸಿದ ಸಂದರ್ಭವನ್ನು ಸ್ಮರಿಸರಿ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ನೋಡುತ್ತಿದ್ದಾನೆ.
10إِذْ جَاءُوكُم مِّن فَوْقِكُمْ وَمِنْ أَسْفَلَ مِنكُمْ وَإِذْ زَاغَتِ الْأَبْصَارُ وَبَلَغَتِ الْقُلُوبُ الْحَنَاجِرَ وَتَظُنُّونَ بِاللَّهِ الظُّنُونَا
(ಶತ್ರುಗಳು) ನಿಮ್ಮ ಮೇಲ್ಗಡೆಯಿಂದಲೂ, ನಿಮ್ಮ ಕೆಳಗಡೆಯಿಂದಲೂ ನಿಮ್ಮಲ್ಲಿಗೆ ಬಂದ ಸಂದರ್ಭದಲ್ಲಿ ಮತ್ತು ನಿಮ್ಮ ಕಣ್ಣುಗಳು ದಿಟ್ಟಿಸತೊಡಗಿದಾಗ ಮತ್ತು ಹೃದಯಗಳು ಗಂಟಲುಗಳಿಗೆ ತಲುಪಿದಾಗ ನೀವು ಅಲ್ಲಾಹನ ಬಗ್ಗೆ ವಿಧವಿಧವಾಗಿ ಸಂದೇಹ ಪಡಲಾರಂಭಿಸಿದಿರಿ.
11هُنَالِكَ ابْتُلِيَ الْمُؤْمِنُونَ وَزُلْزِلُوا زِلْزَالًا شَدِيدًا
ಆಗ ಸತ್ಯವಿಶ್ವಾಸಿಗಳು ಪರೀಕ್ಷೆಗೊಳಗಾದರು ಹಾಗೂ ತೀವ್ರವಾಗಿ ಕಂಪಿಸಲ್ಪಟ್ಟರು.
ಅಲ್-ಅಹ್ಜಾಬ್ಕುರಾನ್ ಸೂಚಿ
73ಆಯತ್
MedinanRevelation
9ಆಯತ್

ಅನುವಾದ — ಅಲ್-ಅಹ್ಜಾಬ್ 9

ಸೂರಾ ಅಲ್-ಅಹ್ಜಾಬ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ ನಿಮ್ಮ ವಿರುದ್ಧ ಸೈನ್ಯಗಳು ಬಂದಾಗ ನಾವು ಅವರ ಮೇಲೆ ಬಿರುಗಾಳಿಯನ್ನೂ,…

ಸೂರಾ ಆಯತ್ 9/73 — ಸೂರಾ ಅಲ್-ಅಹ್ಜಾಬ್ الأحزاب (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಹ್ಜಾಬ್ ಆಲಿಸಿ, ಸೂರಾ ಅಲ್-ಅಹ್ಜಾಬ್ ಅನುವಾದ, ಸೂರಾ ಅಲ್-ಅಹ್ಜಾಬ್ mp3, ಸೂರಾ ಅಲ್-ಅಹ್ಜಾಬ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers